IPL 2024: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 206 ರನ್ ಗಳಿಸಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 41 ನೇ ಲೀಗ್ ಪಂದ್ಯವು ಪ್ರಸ್ತುತ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ..
ಇದು ಆರ್‌ಸಿಬಿಯ 250ನೇ ಐಪಿಎಲ್ ಪಂದ್ಯವಾಗಿದೆ. ಆರ್ಸಿಬಿಯ ಮೊದಲ ಪಂದ್ಯದಲ್ಲಿ ಆಡಿದ್ದ ವಿರಾಟ್ ಕೊಹ್ಲಿ ಇಂದು ಆರ್ಸಿಬಿಯ 250ನೇ ಐಪಿಎಲ್ ಪಂದ್ಯದಲ್ಲೂ ಆಡಿದ್ದಾರೆ. ಇಂದಿನ ಪಂದ್ಯ ವಿರಾಟ್ ಕೊಹ್ಲಿ ಅವರ 246ನೇ ಐಪಿಎಲ್ ಪಂದ್ಯವಾಗಿದೆ. ಫಾಪ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಆರಂಭಿಕರಾಗಿ ಬಿರುಸಿನ ದಾಳಿ ನಡೆಸಿದರು.. ಇದರಲ್ಲಿ ಫಾಪ್ ಡುಪ್ಲೆಸಿಸ್ 25 ರನ್ ಗಳಿಸಿ ಔಟಾದರು. ವಿಲ್ ಜಾಕ್ಸ್ 6 ರನ್ ಗಳಿಸಿ ಔಟಾದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಬಂದ ರಜತ್ ಪಾಟಿದಾರ್ ವಿರಾಟ್ ಕೊಹ್ಲಿ ಜೊತೆಗೂಡಿ ಭರ್ಜರಿಯಾಗಿ ಆಡಿದರು.
ಅವರು 20 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಿತ 50 ರನ್ ಗಳಿಸಿದರು. ಅವರ ನಂತರ ಟಿ20 ಕ್ರಿಕೆಟ್‌ನಲ್ಲಿ 94ನೇ ಅರ್ಧಶತಕ ಪೂರೈಸಿದ ಕೊಹ್ಲಿ 43 ಎಸೆತಗಳಲ್ಲಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದಂತೆ 51 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 29 ರನ್ ಗಳಿಸುವ ಮೂಲಕ ಈ ಋತುವಿನಲ್ಲಿ 400 ರನ್ ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು ಮತ್ತು 10 ನೇ ಋತುವಿನಲ್ಲೂ 400 ರನ್ ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೇ ಈ ಪಂದ್ಯದಲ್ಲಿ ರಜತ್ ಪಾಟಿದಾರ್ ಭರ್ಜರಿ ಬ್ಯಾಟ್ ಬೀಸಿದ್ದಾರೆ..
ಆರ್ಸಿಬಿ ರಜತ್ ಪಾಟಿದಾರ್ ಐಪಿಎಲ್ 2024 Abhishek Sharma Aiden Markram Faf Du Plessis Heinrich Klassen Hyderabad IPL 2024 IPL 41St Match Indian Premier League 2024 Pat Cummins RCB 250Th IPL Match Rajat Patidar Royal Challengers Bengaluru SRH Vs RCB Sunrisers Hyderabad Virat Kohli IPL 2024 Rajat Patidar Rajat Patidar 50 Runs Rajat Patidar Second Fastest Fifties Kannada Sports News SRH Vs RCB RCB Vs SRH RCB 2024 Kannada Sports News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
और पढो »
Andy Flower: 'हमारे लिए अब हर मैच...', SRH के खिलाफ हार के बाद RCB कोच ने फैंस को दिया बड़ा संकेतAndy Flower on RCB lose vs SRH
और पढो »
Record Breaking Match: IPL में मचा बवाल, RCB-SRH मैच में एक नहीं बल्कि बने पूरे 10 रिकॉर्डRecord Breaking Match RCB vs SRH:
और पढो »
RCB vs SRH : बैंगलुरु ने टॉस जीतकर चुनी गेंदबाजी, ऐसी है दोनों टीमों की प्लेइंग 11RCB vs SRH : बैंगलुरु ने टॉस जीतकर चुनी गेंदबाजी, ऐसी है दोनों टीमों की प्लेइंग 11
और पढो »
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »
RCB vs SRH IPL 2024RCB ve SRH arasındaki IPL 2024 maçı hakkında haberler ve güncellemeler.
और पढो »