ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ.
RRB Recruitment 2024: 1 ಜಂಟಿ ಜನರಲ್ ಮ್ಯಾನೇಜರ್/ಡೆಪ್ಯುಟಿ ಜನರಲ್ ಮ್ಯಾನೇಜರ್, 2 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಮತ್ತು 1 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ.ರೈಲ್ವೆ ಇಲಾಖೆಯ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluruಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ..
ಭಾರತೀಯ ರೈಲ್ವೆ ಇಲಾಖೆಯ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿಯಿರುವ ಜಂಟಿ ಜನರಲ್ ಮ್ಯಾನೇಜರ್/ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್1 ಜಂಟಿ ಜನರಲ್ ಮ್ಯಾನೇಜರ್/ಡೆಪ್ಯುಟಿ ಜನರಲ್ ಮ್ಯಾನೇಜರ್, 2 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಮತ್ತು 1 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿಯಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇರಾನ್ ದೇಶದ ಅಧ್ಯಕ್ಷ ಇಬ್ರಾಹಿಂ ರೈಸಿ ಸ್ಮರಣಾರ್ಥ ಮೇ 21ರಂದು ಭಾರತದಾದ್ಯಂತ ಶೋಕಾಚರಣೆಬೆಳಗ್ಗಿನ ಉಪಹಾರದಲ್ಲಿ ಇದನ್ನೇ ಸೇವಿಸಿ :ಬಾಯಿ ರುಚಿ ಹೆಚ್ಚಿಸುವುದರ ಜೊತೆಗೆ ಬ್ಲಡ್ ಶುಗರ್ ಅನ್ನು ಕೂಡಾ ಏರಲು ಬಿಡುವುದಿಲ್ಲ
RRB Recruitment 2024 Railway Jobs 2024 Vacancies Openings Railway Recruitment Latest Railway Jobs 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
BHEL Recruitment 2024: ತಿಂಗಳಿಗೆ 95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.
और पढो »
Indian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ7 ಸಿವಿಲ್, 7 ಕಂಪ್ಯೂಟರ್ ಸೈನ್ಸ್, 3 ಎಲೆಕ್ಟ್ರಿಕಲ್, 4 ಎಲೆಕ್ಟ್ರಾನಿಕ್ಸ್, 7 ಮೆಕ್ಯಾನಿಕಲ್ ಮತ್ತು 2 ವಿವಿಧ ಇಂಜಿನಿಯರಿಂಗ್ ಸ್ಟ್ರೀಮ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
और पढो »
UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
और पढो »
BHEL Recruitment: ತಿಂಗಳಿಗೆ ₹95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬಹುದು.
और पढो »
KIOCL Recruitment 2024: ತಿಂಗಳಿಗೆ 1.20 ಲಕ್ಷ ರೂ. ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »
Sarkari Naukri 2024: ಪರೀಕ್ಷೆಯಿಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶSarkari Naukri 2024: ಸೆಂಟ್ರಲ್ ಸೆಕ್ರೆಟರಿಯೇಟ್ ಲೈಬ್ರರಿಯಲ್ಲಿ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiaculture.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
और पढो »