Rain Alert: ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ!!

Heavy Rain समाचार

Rain Alert: ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ!!
Bengaluru UrbanBengaluru RuralChickballapur
  • 📰 Zee News
  • ⏱ Reading Time:
  • 24 sec. here
  • 12 min. at publisher
  • 📊 Quality Score:
  • News: 48%
  • Publisher: 63%

ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ವಿಶೇಷವಾಗಿ ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ, ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರಬಹುದು.

Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತವು ತಮಿಳುನಾಡು ಮತ್ತು ಪುದುಚೆರಿಯ ಕಡೆಗೆ ಸಾಗಿದ ಪರಿಣಾಮ, ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ , ರಾಮನಗರ, ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಈರುಳ್ಳಿ ರಸಕ್ಕೆ ಈ ಪುಡಿ ಬೆರೆಸಿ ಕುಡಿಯಿರಿ..

ದಕ್ಷಿಣ ಒಳನಾಡಿನ ಇನ್ನಿತರೆ ಭಾಗಗಳಲ್ಲಿ ಸಹ ಒಣ ಹವಾಮಾನದ ಅನುಭವವಾಗುವ ಸಾಧ್ಯತೆ ಇದೆ. ರಾತ್ರಿ ಮತ್ತು ಬೆಳಗಿನ ವೇಳೆಯಲ್ಲಿ ಹೆಚ್ಚಿನ ಚಳಿ ಅನುಭವವಾಗಲಿದ್ದು ನಂತರದ ದಿನದಲ್ಲಿ ಒಣಹವೆ ಪ್ರಾಬಲ್ಯ ಹೊಂದಲಿದೆ ಎಂದು ಬೆಂಗಳೂರು ಪ್ರಾದೇಶಿಕಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲಿ ಪಟ್ಟು ಬಿಡದ ಪಿಸಿಬಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bengaluru Urban Bengaluru Rural Chickballapur ಬೆಂಗಳೂರು ಕೋಲಾರ Chamarajanagar Kolar Ramanagara ಕರ್ನಾಟಕ ಮಳೆ ಹವಾಮಾನ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ವಾರ ರಣಭೀಕರ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟದ ಎಚ್ಚರಿಕೆ!Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ವಾರ ರಣಭೀಕರ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟದ ಎಚ್ಚರಿಕೆ!Weather Update 18-11-2024: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಎಂಬ ಕಂಪ್ಲೀಟ್ ಹವಾಮಾನ ವರದಿ ಈ ಸುದ್ದಿಯಲ್ಲಿದೆ.
और पढो »

Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟ.. ಮೈಕೊರೆಯುವ ಚಳಿ ಆರಂಭ!Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟ.. ಮೈಕೊರೆಯುವ ಚಳಿ ಆರಂಭ!ಇಂದು ಎಲ್ಲೆಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಕರ್ನಾಟಕದ ಹವಾಮಾನ ವರದಿ ಈ ಸುದ್ದಿಯಲ್ಲಿದೆ.
और पढो »

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್.. ನಾಳೆ ಶಾಲಾ-ಕಾಲೇಜುಗಳಿಗೆ ರಜೆ‌ ಘೋಷಿಸಿದ ಸರ್ಕಾರ! ಕಾರಣವೇನು ಗೊತ್ತೇ?ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್.. ನಾಳೆ ಶಾಲಾ-ಕಾಲೇಜುಗಳಿಗೆ ರಜೆ‌ ಘೋಷಿಸಿದ ಸರ್ಕಾರ! ಕಾರಣವೇನು ಗೊತ್ತೇ?School Holiday: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ..
और पढो »

ವಾಯುಭಾರ ಕುಸಿತದಿಂದ ನಾಲ್ಕು ದಿನ ಭಾರೀ ಮಳೆ, ಪ್ರವಾಹದ ಎಚ್ಚರಿಕೆ !ಈ ಜಿಲ್ಲೆಗಳಲ್ಲಿ ಹಿಂದೆಂದೂ ಕಾಣದಂತೆ ಕಾಡಲಿದೆ ಮೈ ಕೊರೆಯುವ ಚಳಿ !ವಾಯುಭಾರ ಕುಸಿತದಿಂದ ನಾಲ್ಕು ದಿನ ಭಾರೀ ಮಳೆ, ಪ್ರವಾಹದ ಎಚ್ಚರಿಕೆ !ಈ ಜಿಲ್ಲೆಗಳಲ್ಲಿ ಹಿಂದೆಂದೂ ಕಾಣದಂತೆ ಕಾಡಲಿದೆ ಮೈ ಕೊರೆಯುವ ಚಳಿ !ಕಡಿಮೆ ಒತ್ತಡದ ಪ್ರಭಾವದಿಂದ ನ.11ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜತೆಗೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ನೀಡಲಾಗಿದೆ.
और पढो »

ಕೊರೆಯುವ ಚಳಿಗೆ ತತ್ತರಿಸಲಿದೆ ರಾಜ್ಯ !ಡಿಸೆಂಬರ್, ಜನವರಿಯಲ್ಲಿ ದಾಖಲಾಗಲಿದೆ 8 ರಿಂದ 10 ಡಿಗ್ರಿ ಉಷ್ಣಾಂಶ !ಆವರಿಸಲಿದೆ ಶೀತ ವಾತಾವರಣಕೊರೆಯುವ ಚಳಿಗೆ ತತ್ತರಿಸಲಿದೆ ರಾಜ್ಯ !ಡಿಸೆಂಬರ್, ಜನವರಿಯಲ್ಲಿ ದಾಖಲಾಗಲಿದೆ 8 ರಿಂದ 10 ಡಿಗ್ರಿ ಉಷ್ಣಾಂಶ !ಆವರಿಸಲಿದೆ ಶೀತ ವಾತಾವರಣಫೆಸಿಫಿಕ್ ಮಹಾಸಾಗರದ ಮೇಲ್ಮೈ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಎನ್ನಲಾಗಿದೆ. ಹೀಗಾಗಿ ಡಿಸೆಂಬರ್ ನಿಂದ ಮಾರ್ಚ್ ವರೆಗೂ ಉಷ್ಣಾಂಶದಲ್ಲಿ ಇಳಿಕೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
और पढो »

ಮುಂದಿನ ಏಳು ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆಮುಂದಿನ ಏಳು ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆCyclone Alert School Colleges Closed: ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಇಂದಿನಿಂದ (ನವೆಂಬರ್ 22) ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
और पढो »



Render Time: 2025-02-16 07:38:20