Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್‌ ಆಗುತ್ತೆ ಇಂತವರ ರೇಷನ್ ಕಾರ್ಡ್!

Ration Card Cancellation समाचार

Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್‌ ಆಗುತ್ತೆ ಇಂತವರ ರೇಷನ್ ಕಾರ್ಡ್!
Ration Card StatusRation CardRation Card News
  • 📰 Zee News
  • ⏱ Reading Time:
  • 37 sec. here
  • 8 min. at publisher
  • 📊 Quality Score:
  • News: 39%
  • Publisher: 63%

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಡವರಿಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ, ಆರೋಗ್ಯ, ವಿಮೆ ಮತ್ತು ರೇಷನ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು.

Ration Card Cancellation : ಒಂದೇ ಕುಟುಂಬಸ್ಥರು, ಒಂದೇ ಮನೆಯಲ್ಲಿ ವಾಸಮಾಡುತ್ತಿರುವವರು ತಮ್ಮ ಕುಟುಂಬ ಬೇರೆ ಬೇರೆ ಅನ್ನೋ ರೀತಿ ಒಂದಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ.ಬಿಪಿಎಲ್ ಕಾರ್ಡ್‌ ಹೊಂದಿರುವ ಹಲವು ಜನರಿಂದ ಸರ್ಕಾರಕ್ಕೆ ಮೋಸಯೂರಿಕ್ ಆಸಿಡ್ ಹರಳುಗಳನ್ನು ಕರಗಿಸಿ ಮೂತ್ರದ ಮೂಲಕ ಹೊರ ಹಾಕುತ್ತದೆ ಈ ಎಲೆ ! ಕಿಡ್ನಿ ಸ್ಟೋನ್ ಅನ್ನು ಕೂಡಾ ಪುಡಿ ಮಾಡುವುದುಪ್ರತಿಯೊಬ್ಬ ಜನಸಾಮಾನ್ಯರು ರೇಷನ್ ಕಾರ್ಡ್ ಹೊಂದುವುದು ಅಗತ್ಯ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ವಿವಿಧ ಪ್ರಯೋಜನಗಳನ್ನು ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿರಬೇಕು.

ರೇಷನ್ ಕಾರ್ಡ್ ವಿಚಾರದಲ್ಲಿ ಆಗುತ್ತಿರುವ ಹಗರಣ ತಡೆಯಲು ಸರ್ಕಾರ ಈ ಒಂದು ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದೆ. 2017ರಲ್ಲಿ PDSನ ಮೂಲಕ ಈ ನಿಯಮ ಜಾರಿಗೆ ತರಲಾಗಿದ್ದು, ಈಗಾಗಲೇ ಹಲವು ಬಾರಿ ತಿಳಿಸಿದ್ದರೂ ಸಹ ಬಹಳಷ್ಟು ಜನರು ಇನ್ನು ಸಹ ತಮ್ಮ ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್‌ಅನ್ನು ಲಿಂಕ್‌ ಮಾಡಿಸಿಲ್ಲ. ಈ ಪ್ರಕ್ರಿಯೆಗೆ ಈಗ ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ. 2024ರ ಸೆಪ್ಟೆಂಬರ್ 30ರೊಳಗೆ ನಿಮ್ಮ ರೇಷನ್ ಕಾರ್ಡ್‌ ಜೊತೆಗೆ ಆಧಾರ್ ಕಾರ್ಡ್ ಲಿಂಕ್‌ ಮಾಡಬೇಕು. ಒಂದು ವೇಳೆ ಮಾಡದಿದ್ದರೆ ನಿಮ್ನ ರೇಷನ್ ಕಾರ್ಡ್ ರದ್ದಾಗಲಿದೆ.* ಮೊದಲು ನಿಮ್ಮ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Ration Card Status Ration Card Ration Card News New Ration Card Apply My Ration Card Details Ration Card Apply Online In Karnataka

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
और पढो »

ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
और पढो »

ನಿಮ್ಮ ಸಮ್ಮತಿ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನೀಡಿದ್ಯಾ? ಈ ರೀತಿ ಮಾಡಿನಿಮ್ಮ ಸಮ್ಮತಿ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನೀಡಿದ್ಯಾ? ಈ ರೀತಿ ಮಾಡಿCredit Card Rules: ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ (Credit Card) ವಿತರಿಸಿದರೆ ಮೊದಲು ಮಾಡಬೇಕಾದ ಕೆಲಸ ಅದನ್ನು ಸಕ್ರಿಯಗೊಳಿಸಬಾರದು. ನೀವು ಕಾರ್ಡ್ ಅನ್ನು ಸಕ್ರಿಯಗೊಳಿಸದಿದ್ದರೆ, ಕೆಲವು ದಿನಗಳ ನಂತರ ಬ್ಯಾಂಕ್ ಅದನ್ನು ಮುಚ್ಚುತ್ತದೆ. ಈ ಪ್ರಕ್ರಿಯೆಯಲ್ಲಿ ಬ್ಯಾಂಕ್ ನಿಮಗೆ ಯಾವುದೇ ಮುಕ್ತಾಯ ಶುಲ್ಕವನ್ನು ವಿಧಿಸುವಂತಿಲ್ಲ.
और पढो »

IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!t20 world cup 2024: ಟೀಮ್ ಇಂಡಿಯಾ T20 ವಿಶ್ವಕಪ್ 2024 ರ ಸೆಮಿಫೈನಲ್ ತಲುಪಿದೆ. ಸೂಪರ್ 8ರ ರಣರೋಚಕ ಪಂದ್ಯದಲ್ಲಿ ಭಾರತ 24 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ.
और पढो »

NEET-PG 2024 : ನೀಟ್‌ ಪಿಜಿ 2024 ಹಾಲ್‌ ಟಿಕೆಟ್‌ ಡೌನ್‌ಲೋಡ್‌ ಮಾಡುವುದು ಹೇಗೆ?NEET-PG 2024 : ನೀಟ್‌ ಪಿಜಿ 2024 ಹಾಲ್‌ ಟಿಕೆಟ್‌ ಡೌನ್‌ಲೋಡ್‌ ಮಾಡುವುದು ಹೇಗೆ?NEET PG 2024 admit card: ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ (NBE) ಇಂದು ಅಂದರೆ ಜೂನ್ 18, 2024 ರಂದು NEET-PG 2024 ರ ಹಾಲ್‌ ಟಿಕೆಟ್‌ ಅನ್ನು ಬಿಡುಗಡೆ ಮಾಡಲಿದೆ.
और पढो »

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
और पढो »



Render Time: 2025-02-15 17:02:50