Shrirasthu Shubhamasthu Kannada Serial Sharvari: ಅದ್ಭುತವಾಗಿ ಮೂಡಿಬರುತ್ತಿರುವ ಶ್ರೀರಸ್ತು ಶುಭಮಸ್ತು ಕನ್ನಡ ಸೀರಿಯಲ್‌ನಲ್ಲಿ ಪಾತ್ರಗಳು ಸಹ ಅಷ್ಟೇ ಜನಮೆಚ್ಚುಗೆ ಗಳಿಸಿವೆ... ಅದೇ ರೀತಿ ಈ ಧಾರವಾಹಿಯಲ್ಲಿ ಶಾರ್ವರಿ ಪಾತ್ರವೂ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ..
Shrirasthu Shubhamasthu Serial : ಶ್ರೀರಸ್ತು ಶುಭಮಸ್ತು ಸೀರಿಯಲ್ ಶಾರ್ವರಿ ನಿಜಕ್ಕೂ ಯಾರು? ಇವರ ಬ್ಯಾಕ್‌ಗ್ರೌಂಡ್ ಗೊತ್ತಾದ್ರೆ ಶಾಕ್ ಆಗ್ತೀರಾ!!
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀರಸ್ತು ಶುಭಮಸ್ತು ಕನ್ನಡ ಸೀರಿಯಲ್ ಸಾಕಷ್ಟು ಪ್ರೇಕ್ಷಕರ ಗಮನ ಸೆಳೆದಿದೆ.. ಟಾಪ್ ಧಾರವಾಹಿಯಲ್ಲಿ ಒಂದು ಎನಿಸಿಕೊಂಡಿರುವ ಇದರಲ್ಲಿ ಅನೇಕ ಹಿರಿಯ ಕಲಾವಿದರು ನಟಿಸಿದ್ದಾರೆ... ಈ ಸಿರೀಯಲ್‌ನಲ್ಲಿ ಖಳನಾಯಕಿ ಶಾರ್ವರಿ ಪಾತ್ರ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದು ಈ ಪಾತ್ರಕ್ಕೆ ಜೀವ ತುಂಬಿದ ನಟಿ ಯಾರು? ಆಕೆಯ ಹಿನ್ನಲೆ ಏನು ಎನ್ನುವುದರ ಕುರಿತಾದ ಕೆಲವುನ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಇದೀಗ ತಿಳಿಯೋಣ.. ಶಾರ್ವರಿ ಪಾತ್ರಧಾರಿಯ ನಿಜವಾದ ಹೆಸರು ನೇತ್ರಾ ಜಾಧವ್..
ಶ್ರೀರಸ್ತು ಶುಭಮಸ್ತು ಸೀರಿಯಲ್ ಶ್ರೀರಸ್ತು ಶುಭಮಸ್ತು ಸೀರಿಯಲ್ ಶಾರ್ವರಿ ನೇತ್ರಾ ಜಾಧವ್ ಕನ್ನಡ ಸಿರೀಯಲ್ Shrirasthu Shubhamasthu Kannada Serial Shrirasthu Shubhamasthu Serial News Shrirasthu Shubhamasthu Serial Latest News In Kan Shrirasthu Shubhamasthu Serial Episodes Shrirasthu Shubhamasthu Serial Actress Shrirasthu Shubhamasthu Serial Actress Sharvari
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್ ಆಗ್ತೀರಾ!!Actor Rishabh Shetty Education: ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ಬೆಲ್ ಬಾಟ್‌ಮ್‌ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು..
और पढो »
Salman Khan: ಕೋಟ್ಯಾಂತರ ರುಪಾಯಿ ಆಸ್ತಿಯಿದ್ದರೂ ಸಲ್ಲು ಇರೋದು 1 BHK ಮನೆಯಲ್ಲಿ: ಇದರ ಬೆಲೆ ಗೊತ್ತಾದ್ರೆ ಶಾಕ್ ಆಗ್ತಿರಾ!ಬಿ-ಟೌನ್ ಬಾಡಿಗಾರ್ಡ್ ಸಲ್ಮಾನ್ ಆಗಾಗ್ಗ ತಮ್ಮ ಮನೆಯ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ನಟನ ವಾಸಿಸುತ್ತಿರುವ ಮನೆ ಸಮುದ್ರಕ್ಕೆ ಎದುರಿನಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇದೆ. ಸಲ್ಮಾನ್ ಖಾನ್ ಮನೆಯನ್ನು ಹೊರಗಿನಿಂದ ನೋಡಲು ಫ್ಯಾನ್ಸ್‌ಗಳು ಮುಗಿ ಬೀಳುತ್ತಿರುತ್ತಾರೆ.
और पढो »
RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB Owner: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೋಕದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಲೀಗ್’ಗಳಲ್ಲಿ ಒಂದಾಗಿದೆ. ಪ್ರಸಿದ್ಧವಾಗಿರುವುದರ ಹೊರತಾಗಿ, ಇದು ವಿಶ್ವದ ಅತ್ಯಂತ ಯಶಸ್ವಿ ಮತ್ತು ಲಾಭದಾಯಕ ಕ್ರಿಕೆಟ್ ಲೀಗ್ ಆಗಿದೆ.
और पढो »
Anchor Anushree: ಚಟಪಟ ಅಂತ ಅಚ್ಚ ಕನ್ನಡದಲ್ಲೇ ಮಾತನಾಡೋ ಆಂಕರ್ ಅನುಶ್ರೀ ಓದಿದ್ದೇನು ಗೊತ್ತಾ? ಮಂಗಳೂರು ಚೆಲುವೆಯ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್ ಆಗ್ತೀರಾ!!Anchor Anushree Education-Qualification: ಅತೀ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಅನುಶ್ರೀ ತಮ್ಮ ಚಟಚಟ ಮಾತಿನ ಮೂಲಕವೇ ಪ್ರೇಕ್ಷಕರಿಗೆ ಮೋಡಿಮಾಡಿದ್ದಾರೆ.. ಹಾಗಾದ್ರೆ ಮಂಗಳೂರಿನ ಈ ಚೆಲುವೆ ಓದಿದ್ದೇನು? ಎನ್ನುವ ಸಣ್ಣ ಮಾಹಿತಿಯನ್ನು ಇದೀಗ ತಿಳಿಯೋಣ..
और पढो »
Amruthadhaare Serial: ಯುಗಾದಿ ಹಬ್ಬದಂದು ಶಕುಂತಲಾಳ ಕುತಂತ್ರ ಬಯಲು: ಅತ್ತೆಗೆ ಶಾಕ್ ಕೊಟ್ಟ ಭೂಮಿಕಾ!ಅದೇ ಸಂದರ್ಭದಲ್ಲಿ ಭೂಮಿಕಾ ಗುರುಗಳ ಬಗ್ಗೆ ಬಹಳ ಅದ್ಭುತವಾದ ಮಾತನಾಡುತ್ತಾಳೆ. ಇವರು ಸಾಮಾನ್ಯ ಗುರುಗಳು ಅಲ್ಲ ವೇದಾ ಅಭ್ಯಾಸ ಮಾಡಿದ ಪಂಡಿತರು. ಯುಗಾದಿ ಹಬ್ಬಕ್ಕೆ ನಮ್ಮ ಮನೆಗೆ ಬಂದಿದ್ದಾರೆ ಎಂದು ಹೇಳುತ್ತಾಳೆ. ತಕ್ಷಣ ಗುರುಗಳಿಗೆ ಭೂಮಿಕಾ ಉತ್ತಮ ಆತಿಥ್ಯ ಸತ್ಕಾರ ಮಾಡುತ್ತಾಳೆ. ತದನಂತರ ತನ್ನ ಮತ್ತು ಗೌತಮ್ ಜಾತಕವನ್ನು ಗುರುಗಳ ಹತ್ತಿರ ತೋರಿಸುತ್ತಾಳೆ.
और पढो »
ಟನ್‌ಗಟ್ಟಲೇ ಬಂಗಾರ ಹೊಂದಿರುವ ನಟಿ ಖುಷ್ಬೂ ಒಟ್ಟು ಆಸ್ತಿ ಎಷ್ಟಿದೆ ಗೊತ್ತೆ..? ಕೇಳಿದ್ರೆ ಶಾಕ್ ಆಗ್ತೀರಾActress Kushboo background : ಖುಷ್ಬೂ ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್‌ನ ಸ್ಟಾರ್ ನಟಿಯರಲ್ಲಿ ಒಬ್ಬರು. 90ರ ದಶಕದಲ್ಲಿ ತಮ್ಮ ಅಭಿನಯ, ಸೌಂದರ್ಯದಿಂದ ಸಿನಿ ರಸಿಕರ ಮನಗೆದ್ದ ಚೆಲುವೆ ಈಕೆ. ಇಂದಿಗೂ ಖುಷ್ಬೂ ಅಂದ್ರೆ ಸಾಕು ರಂಭಾ ಬೇಡ ಜಂಬಾ ಎನ್ನುವ ಹಾಡು ನೆನಪು ಬರುತ್ತೆ.. ಹೀಗೆ ಹಲವಾರು ಸಿನಿಮಾಗಳೂ ಸಹ ನೆನೆಪಾಗುತ್ತದೆ..
और पढो »