ನಟಿ ಶೃತಿ ಪ್ರಕಾಶ್ ಇದಕ್ಕೂ ಮುಂಚೆ ಹಿಂದಿ ಕಿರುತೆರೆಯಲ್ಲಿ ಮೂಡಿ ಮಾಡಿದವರು, ಇದೀಗ ಬಾಲಿವುಡ್‌ನಲ್ಲಿ ರಾರಾಜಿಸಲು ರೆಡಿಯಾಗಿದ್ದಾರೆ.
ಸ್ಯಾಂಡಲ್‌ವುಡ್ ನಟಿ ಹಾಗೂ ಬಿಗ್ ಬಾಸ್ ಬೆಡಗಿ ಶೃತಿ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡವರು ಇದೀಗ ಬಾಲಿವುಡ್ ಗೆ ಹಾರಿದ್ದಾರೆ. ಹಾಗಿದ್ರೇ ಈ ನಟಿ ಯಾವ ಚಿತ್ರದಲ್ಲಿ ನಟಿಸುತಿದ್ದಾರೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಟಿ ಶೃತಿ ಪ್ರಕಾಶ್ ಬಿಗ್ ಬಾಸ್ ಸೀಸನ್ 5 ರ ಮೂಲಕ ಕನ್ನಡಿಗರಿಗೆ ಪರಿಚಯವಾದ ಸುಂದರಿ ಇದೀಗ ಬಾಲಿವುಡ್ ಚಿತ್ರರಂಗಕ್ಕೆ ಹೆಜ್ಜೆ ಹಾಕಿದ್ದಾರೆ.ಶೃತಿ ಪ್ರಕಾಶ್ ಹಿಂದಿ ಚಿತ್ರರಂಗದ ಜನಪ್ರಿಯ ನಿರ್ದೇಶಕ ವಿಕ್ರಮ್ ಭಟ್ ಆಕ್ಷನ್ ಕಟ್ ಹೇಳಲಿರುವ ‘ಹಾಂಟೆಡ್ 2’ ಸಿನಿಮಾದಲ್ಲಿ ನಾಯಕಿಯಾಗಿ ಬಿಟೌನ್‌ಗೆ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ.
Shruti Prakash Wikipedia Shruti Prakash Exam Winner Shruti Prakash Songs Shruti Prakash Date Of Birth Shruti Prakash Marriage Bollywood Haunted 2 Shruti Prakash ಬಾಲಿವುಡ್ ಶ್ರುತಿ ಪ್ರಕಾಶ್ ಹಾಂಟೆಡ್ 2
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
50 ಲಕ್ಷ ಗೆದ್ದರೂ ಕೈಗೆ ಸಿಕ್ಕಿದ್ದು ಮಾತ್ರ ಇಷ್ಟೇ ದುಡ್ಡು: ಕಾರ್ತಿಕ್ ಮಹೇಶ್ ಬಿಚ್ಚಿಟ್ರು ಬಿಗ್ ಬಾಸ್ ಹಣದ ಅಸಲಿ ಕತೆ!Bigg Boss Winner Karthik Mahesh: ಕಾರ್ತಿಕ್ ಮಹೇಶ್ ತಮಗೆ ಬಿಗ್ ಬಾಸ್ ನಿಂದ ಬಂದ ಹಣದ ಬಗ್ಗೆ ಮಾತನಾಡಿದ್ದಾರೆ.
और पढो »
Namratha Gowda: ಬ್ಲ್ಯಾಕ್ ಗೌನ್‌ನಲ್ಲಿ ಹಾಟ್ ನಾಗಿಣಿ: ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಬಿಗ್ ಬಾಸ್ ಬೆಡಗಿ!ನಮ್ರತಾ ಗೌಡ ಫೋಟೋಗಳಿಗೆ ನೆಟ್ಟಿಗರು ಕ್ಲೀನ್ ಬೋಲ್ಡ್ ಆಗಿದ್ದು, ಕಾಮೆಂಟ್ ಬಾಕ್ಸ್‌ನಲ್ಲಿ ಸೂಪರ್, ಅಮೇಜಿಂಗ್, ಬ್ಯೂಟಿಫುಲ್ ಎಂದು ಬರೆಯುವುದರ ಜೊತೆಗೆ ಹುಟ್ಟು ಹಬ್ಬಕ್ಕೆ ವಿಶ್ ಕೂಡ ಮಾಡಿದ್ದಾರೆ.[node:summary]
और पढो »
Bigg Boss: ಬಿಗ್ ಬಾಸ್ OTT ಹೊಸ ಸೀಸನ್.. ಈ ಬಾರಿ ಹೋಸ್ಟ್ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
और पढो »
Sri Murali : ಮೈಸೂರಿನಲ್ಲಿ ಬಘೀರ ಶೂಟಿಂಗ್ ವೇಳೆ ಆಘಾತ, ನಟ ಶ್ರೀಮುರುಳಿಗೆ ಗಾಯSri murali : ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಲಕ್ಕಿ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ನಟಿಸುತ್ತಿದ್ದು, ಇದೀಗ ಸಿನಿಮಾ ಶೂಟಿಂಗ್ ನಡೆಯುತ್ತಿದೆ.
और पढो »
Priyanka Singh: ʻಒಂದು ರಾತ್ರಿಗೆ ನಿನ್ನ ರೇಟ್ ಎಷ್ಟು?ʼ : ಖಡಕ್ ಆಗಿ ಉತ್ತರಿಸಿದ ಬಿಗ್ ಬಾಸ್ ಪ್ರಿಯಾಂಕಾ!ಇದರಿಂದ ಕೆಂಡಾಮಂಡಲವಾದ ಪ್ರಿಯಾಂಕಾ ಈತನಿಗೆ ಕೊಂಚ ಖಾರವಾಗಿಯೇ ಉತ್ತರ ನೀಡಿದ್ದಾರೆ.
और पढो »
Shivarajkumar-Bhavana: ಮೂರನೇ ಬಾರಿ ತೆರೆ ಹಂಚಿಕೊಳ್ಳಲಿದ್ದಾರೆ ಸೆಂಚುರಿ ಸ್ಟಾರ್ ಮತ್ತು ಜಾಕಿ ಭಾವನಾ: ಯಾವ ಚಿತ್ರದಲ್ಲಿ ಗೊತ್ತೇ?ಇನ್ನೊಂದು ಕಡೆ ಉತ್ತರಕಾಂಡ ಚಿತ್ರದಲ್ಲಿ ಶಿವಣ್ಣನ ಜೋಡಿಯಾಗಿ ನಟಿ ಭಾವನಾ ಮೆನನ್ ತೆರೆ ಹಂಚಿಕೊಳ್ಳುತ್ತಿರುವುದು ಬಹುತೇಕ ಖಚಿತವಾಗಿದೆ.[node:summary]
और पढो »