ಶ್ರದ್ಧೆಯಿಂದ ಮಾಡುವುದನ್ನೇ ಶ್ರಾದ್ಧ ಎನ್ನುತ್ತಾರೆ. ಹೀಗಾಗಿ ಶ್ರಾದ್ಧ ಮಾಡುವಾಗ ನಾವು ಸಂಪೂರ್ಣವಾಗಿ ಮಡಿಯಲ್ಲಿದ್ದು ಶ್ರದ್ಧೆಯಿಂದ ಮಾಡುವುದು ಅಗತ್ಯವೆಂದು ಹೇಳಲಾಗಿದೆ.
ತಾಮಸ ಆಹಾರಗಳನ್ನು ಸೇವಿಸದೇ ಹಿಂದಿನ ದಿನದಿಂದಲೇ ಸಾತ್ವಿಕ ಆಹಾರ, ಬ್ರಹ್ಮಚರ್ಯ ಪಾಲಿಸಿ ವ್ರತ ಮಾಡಿ ಪಿತೃಗಳ ಕಾರ್ಯ ಮಾಡುವುದರಿಂದ ನಮ್ಮ ವಂಶಕ್ಕೇ ಸಮೃದ್ಧಿ ಸಿಗುವುದು.ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಗತಿಸಿದ ಪೂರ್ವಜರಿಗೆ ಒಂದು ದಿನ ತರ್ಪಣ ನೀಡುವುದು ಅಥವಾ ಶ್ರಾದ್ಧ ಕಾರ್ಯ ಮಾಡುವುದು ಅತ್ಯಂತ ಶ್ರೇಯಸ್ಕರ ಕೆಲಸವಾಗಿದೆ. ಒಂದು ವೇಳೆ ಪಿತೃಗಳಿಗೆ ಶ್ರಾದ್ಧ ಕಾರ್ಯ ಸರಿಯಾಗಿ ಮಾಡದೇ ಇದ್ದರೆ ಪಿತೃ ಶಾಪಕ್ಕೆ ಗುರಿಯಾಗಬೇಕಾಗುತ್ತದೆ. ಶ್ರಾದ್ಧ ಕಾರ್ಯಗಳನ್ನು ಮಾಡುವಾಗ ಕೆಲವು ತಪ್ಪುಗಳನ್ನು ಮಾಡಬಾರದು. ಶ್ರಾದ್ಧ ಕಾರ್ಯದ ನಿಯಮಗಳನ್ನು ಪಾಲಿಸದಿದ್ದರೆ ಕೆಡುಕುಗಳು ತಪ್ಪಿದ್ದಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪಿತೃ ಕೋಪ ಅಥವಾ ಪಿತೃ ಶಾಪ ಎನ್ನುವುದು ಅತ್ಯಂತ ಕೆಟ್ಟದ್ದು. ಮನೆಯಲ್ಲಿ ಶಾಂತಿ, ನೆಮ್ಮದಿ, ಸಂತಾನ, ವಿವಾಹ ಭಾಗ್ಯ, ಸಮೃದ್ಧಿ ನೆಲೆಸಿರಬೇಕಾದರೆ ಶ್ರಾದ್ಧ ಕಾರ್ಯಗಳನ್ನು ಕಾಲಾನುಸಾರವಾಗಿ ಮಾಡುತ್ತಾ ಬರಬೇಕು. ಇಲ್ಲದೇ ಹೋದರೆ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಪಿತೃ ಪಕ್ಷದಲ್ಲಿ ಶ್ರಾದ್ಧ ಕಾಲ ಮಾಡಲು ಶ್ರೇಷ್ಠ ಸಮಯವಾಗಿದೆ.
Shraddha Rituals Shraddha Beliefs Shraddha Traditions Performing Shraddha Hinduism Religious Responsibility Dead Ancestor
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Astro Tips: ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ, ಮಾಡಿದ್ರೆ ಬಡತನ ಬರುತ್ತದೆ!ಸೋಮವಾರದ ದಿನ ಅನ್ಯರಿಗೆ ಅವಮಾನ ಮಾಡುವುದು ಮತ್ತು ಕೆಟ್ಟ ಪದಗಳಿಂದ ಬೈಯ್ಯಬಾರದು. ಇದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ನೀವು ನೋಡಬೇಕಾಗುತ್ತದೆ.
और पढो »
ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವವರ ಪತ್ತೆಗೆ ಅಡ್ವಾನ್ಸ್ಡ್ ಡ್ರೋಣ್ !ಭಾರೀ ಮಳೆ , ಬಿರುಗಾಳಿ ಮಧ್ಯೆಯೂ ಕಾರ್ಯ ನಿರ್ವಹಿಸುತ್ತದೆ ಈ ಸಾಧನರಕ್ಷಣಾ ಕಾರ್ಯಾಚರಣೆಯಲ್ಲಿ ಈ ಡ್ರೋಣ್ ನಿರ್ಣಾಯಕ ಪಾತ್ರ ವಹಿಸಲಿದೆ. ಇದು ಪ್ರತಿಕೂಲ ಪರಿಸ್ಥಿತಿಗಳಲ್ಲೂ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.
और पढो »
ಆಸಿಸ್ ಮಾಜಿ ನಾಯಕನ ಬೆನ್ನತ್ತಿದ ಐಪಿಎಲ್ ತಂಡಗಳು..!ಡೆಲ್ಲಿ ತಂಡದಿದಂದ ಹೊರಬೀಳುತ್ತಿದ್ದಂತೆ ರಿಕಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್Ricky Ponting: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಮುಂಚೆ ಡೆಲ್ಲಿ ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಆದರೆ ಇತ್ತೀಚೆಗೆ ಡೆಲ್ಲಿ ತಂಡ ರಿಕಿ ಪಾಂಟಿಂಗ್ ಅವರನ್ನು ಕೋಚ್ ಅಧಿಕಾರದಿಂದ ಕೆಳಗಿಳಿಸಿತ್ತು.
और पढो »
ವಾಕಿಂಗ್ ಮಾಡುವಾಗ ಈ ಟ್ರಿಕ್ಸ್ ಅನುಸರಿಸಿದರೆ ತ್ವರಿತವಾಗಿ ಇಳಿಯುತ್ತೆ ತೂಕ!Walking For Weight Loss: ವಾಕಿಂಗ್ ಮಾಡುವುದು ನಮ್ಮ ದೈಹಿಕ ಆರೋಗ್ಯವನ್ನಷ್ಟೇ ಅಲ್ಲ, ಮಾನಸಿಕ ಆರೋಗ್ಯಕ್ಕೂ ಲಾಭದಾಯಕವಾಗಿದೆ. ವಾಕಿಂಗ್ ಮಾಡುವಾಗ ಈ ಟ್ರಿಕ್ಸ್ ಅನುಸರಿಸಿದರೆ ತ್ವರಿತವಾಗಿ ಇಳಿಯುತ್ತೆ ತೂಕ!
और पढो »
Bathing Tips: ಸ್ನಾನ ಮಾಡುವಾಗ ದೇಹದ ಈ ಭಾಗಕ್ಕೆ ಮೊದಲು ನೀರು ಹಾಕಿದ್ರೆ ನೋವು ನಿವಾರಣೆ, ಒತ್ತಡದಿಂದಲೂ ಮುಕ್ತಿBathing Tips: ಆಯುರ್ವೇದದ ಪ್ರಕಾರ, ನಿತ್ಯ ಬೆಳಿಗ್ಗೆ ನಿತ್ಯ ಕರ್ಮಗಳನ್ನು ಮುಗಿಸಿ ಸ್ನಾನ ಮಾಡುವುದರಿಂದ ಮನುಷ್ಯನಲ್ಲಿ ಸೋಮಾರಿತನ ದೂರವಾಗಿ ದೇಹದಲ್ಲಿ ಶಕ್ತಿ ವೃದ್ಧಿಯಾಗುತ್ತದೆ ಎನ್ನಲಾಗುವುದು.
और पढो »
ವರ ಮಹಾಲಕ್ಷ್ಮೀ ಪೂಜೆ ಮಾಡುವಾಗ ಈ ತಪ್ಪು ಮಾಡಬೇಡಿ... ಸಂಪತ್ತು ಖಾಲಿ ಆಗುತ್ತೆ!varamahalakshmi pooja: ವರ ಮಹಾಲಕ್ಷ್ಮಿ ವ್ರತವನ್ನು ಶ್ರಾವಣ ಮಾಸದಲ್ಲಿ ಆಚರಿಸಲಾಗುತ್ತದೆ. ಹೆಂಗಳೆಯರು ಸಂಪತ್ತು, ಸಮೃದ್ಧಿಗಾಗಿ ಮಹಾಲಕ್ಷ್ಮೀಯನ್ನು ಈ ದಿನ ಪೂಜಿಸುತ್ತಾರೆ.
और पढो »