Shani Nakshatra Parivartane: ಶನಿ ದೇವನು 2024ರ ಮೇ 12 ರಂದು ಬೆಳಿಗ್ಗೆ 08:08ಕ್ಕೆ ನಕ್ಷತ್ರ ಪರಿವರ್ತನೆ ಹೊಂದಲಿದ್ದು, ಆಗಸ್ಟ್ 18 ರವರೆಗೆ ಪೂರ್ವಭಾದ್ರಪದ ನಕ್ಷತ್ರಪುಂಜದ ಎರಡನೇ ಪಾದದಲ್ಲೇ ಸಂಚರಿಸಲಿದ್ದಾನೆ.
Shani Nakshatra Parivartan : ಕರ್ಮಫಲದಾತ ಶನಿ ದೇವ ಶೀಘ್ರದಲ್ಲೇ ಪೂರ್ವಭಾದ್ರಪದ ಮೊದಲ ಪಾದವನ್ನು ತೊರೆದು, ಎರಡನೇ ಪಾದದಲ್ಲಿ ಸಾಗಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದನ್ನು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಎಂದು ಪರಿಗಣಿಸಲಾಗಿರುವ ಶನಿ ದೇವನು ಏಪ್ರಿಲ್ 6 ರಂದು ಪೂರ್ವಭಾದ್ರಪದ ನಕ್ಷತ್ರದ ಮೊದಲ ಪಾದವನ್ನು ಪ್ರವೇಶಿಸಿದನು. ಮೇ ತಿಂಗಳಿನ ಎರಡನೇ ವಾರದಲ್ಲಿ ಪೂರ್ವಭಾದ್ರಪದ ಮೊದಲ ಪಾದವನ್ನು ಬಿಟ್ಟು ಎರಡನೇ ಪಾದಕ್ಕೆ ಪದಾರ್ಪಣೆ ಮಾಡಲಿದ್ದಾನೆ.
Shani Gochar 2024 Shani Deva Saturn Transit Saturn Star Change
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Shani Sade Sati: ಈ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಾರಂಭ, ಹೆಜ್ಜೆ ಹೆಜ್ಜೆಗೂ ಕಾಡಲಿದ್ದಾನೆ ಶನಿ ಮಹಾತ್ಮShani Sade Sati: ನವಗ್ರಹಗಳಲ್ಲಿ ಅತಿ ನಿಧಾನವಾಗಿ ಚಲಿಸುವ ಗ್ರಹವಾದ ಶನಿ ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ ರಾಶಿಚಕ್ರವನ್ನು ಬದಲಾಯಿಸುತ್ತಾನೆ. 2023 ರ ಆರಂಭದಲ್ಲಿ ಕುಂಭ ರಾಶಿಯನ್ನು ಪ್ರವೇಶಿಸಿರುವ ಶನಿ ಮಾರ್ಚ್ 29, 2025 ರಂದು ಮತ್ತೆ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ.
और पढो »
ದಿನಭವಿಷ್ಯ 19-04-2024: ಶುಭ ಶುಕ್ರವಾರದಂದು ವೃದ್ಧಿ ಯೋಗ, ಇಂದು ಈ ರಾಶಿಯ ಜನರಿಗೆ ಭಾರೀ ಅದೃಷ್ಟShukravara Dina Bhavishya In Kannada: 19ನೇ ಏಪ್ರಿಲ್, 2024ರ ಶುಕ್ರವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ವೃದ್ಧಿ ಯೋಗ ಇರಲಿದೆ. ಇಂದು ಯಾವೆಲ್ಲಾ ರಾಶಿಯವರಿಗೆ ಶುಭ ಫಲ ದೊರೆಯಲಿದೆ? ಯಾವ ರಾಶಿಯ ಜನರಿಗೆ ಎಚ್ಚರಿಗೆ ಅಗತ್ಯವಾಗಿರುತ್ತದೆ ತಿಳಿಯಿರಿ.
और पढो »
Horoscope: ಶನಿ ದೇವನ ಕೃಪೆಯಿಂದ ಇಂದು ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ, ಸಂಪತ್ತು, ಕೀರ್ತಿ ಹೆಚ್ಚಾಗಲಿದೆ!Saturday Horoscope in Kannada: ಇಂದು ಏಪ್ರಿಲ್ 20 ದಿನ ಶನಿವಾರ. ಚೈತ್ರ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿ. ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ ಇಲ್ಲಿದೆ...
और पढो »
ಕುಂಭದಲ್ಲಿ ಶಶ ರಾಜಯೋಗ: 2025 ರವರೆಗೆ ಈ ರಾಶಿಗಳಿಗೆ ಸುವರ್ಣಯುಗ.. ಶನಿದೇವನ ಕೃಪೆಯಿಂದ ಸೋಲೆಂಬುದಿಲ್ಲ, ಸಂಪತ್ತು ವೃದ್ಧಿಯಾಗಿ ಕಷ್ಟ ಕಳೆಯವುದು!Shani in Aquarius Effects: ಶನಿ ಮಕರ ರಾಶಿಯಿಂದ ಕುಂಭ ರಾಶಿಗೆ ಕಳೆದ ವರ್ಷ ಸಂಚರಿಸಿದ್ದಾನೆ. ಕುಂಭ ರಾಶಿಯಲ್ಲಿ ಶನಿ ಸಂಚಾರವು ಶಶ ರಾಜಯೋಗವನ್ನು ಸೃಷ್ಟಿಸಿದೆ.
और पढो »
Earth day : ಭೂ ದಿನಕ್ಕೆ ಗೂಗಲ್ ಇಂದ ಹೊಸ ಡೂಡಲ್, ನೈಸರ್ಗಿಕ ಸೌಂದರ್ಯದ ಮೆಲುಕುGoogle : ಯಾವುದೇ ವಿಶೇಷ ದಿನವಿದ್ದಾಗ ಗೂಗಲ್ ತನ್ನ ಸರ್ಚ್ ಪೇಜ್ ನಲ್ಲಿ ಹೊಸತು ವಿಭಿನ್ನ ರೀತಿಯಲ್ಲಿ ಡೂಡಲ್ ಮಾಡಿಕೊಳ್ಳುತ್ತದೆ. ಈ ಮೂಲಕ ಜನರಿಗೆ ಆ ದಿನದ ವಿಶೇಷತೆಯನ್ನು ತಿಳಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ.
और पढो »
ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
और पढो »