Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!

Sneha-Prasanna समाचार

Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!
Tamil Actress SnehaSneha About Her Marriage LifeSneha Tips To Happy Marriage Life
  • 📰 Zee News
  • ⏱ Reading Time:
  • 43 sec. here
  • 23 min. at publisher
  • 📊 Quality Score:
  • News: 93%
  • Publisher: 63%

ಈ ಜೋಡಿ ಇದಕ್ಕೆಲ್ಲಾ ಪರೋಕ್ಷವಾಗಿ ಸ್ಪಷ್ಟನೆ ನೀಡಿ, ಎಲ್ಲಾ ಸುಳ್ಳು ಎಂದು ಹೇಳಿದ್ದರು. ಇದೀಗ ನಟಿ ಸ್ನೇಹ ಸಂದರ್ಶನವೊಂದರಲ್ಲಿ ತಮ್ಮ ಲವ್ ಬ್ರೇಕಪ್, ಮದುವೆ, ಮಕ್ಕಳು ಹೀಗೆ ಎಲ್ಲಾ ವಿಚಾರಗಳನ್ನು ಹಂಚಿಕೊಂಡಿದ್ದಾರೆ. [node:summary]

Sneha Love Breakup : ಬಹುಭಾಷಾ ನಟಿ ಸ್ನೇಹಾ ಗೆ ಮದುವೆಗೂ ಮುಂಚೆ ಒಂದು ಲವ್‌ ಬ್ರೇಕಪ್‌ ಆಗಿತ್ತು ಎಂದು ಹೇಳಿಕೊಂಡಿದ್ದಾರೆ. ವಿವಾಹವಾದ 12 ವರ್ಷಗಳ ನಂತರ ಈ ನಟಿ ಸತ್ಯ ಹೊರಹಾಕಿದ್ದೇಕೆ? ಇಲ್ಲಿದೆ ಇದರ ಸಂಪೂರ್ಣ ವಿವರ.ಬಹುಭಾಷಾ ನಟಿ ಸ್ನೇಹಾ ಹಾಗೂ ಪ್ರಸನ್ನ ದಂಪತಿ ಡಿವೋರ್ಸ್ ಪಡೆಯುತ್ತಾರೆ ಎಂಬ ಸುದ್ದಿ ಹರಿದಾಡಿತ್ತು.ಪ್ರಸನ್ನ ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ.

ತಮಿಳು ನಟಿ ಸ್ನೇಹಾ"ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್‌ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ? ಏನು ಮಾಡುತ್ತಿದ್ದೀರಾ? ಎಂದು ಅದು ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ. ಇಲ್ಲದಿದ್ದರೆ ತಪ್ಪಾಗುತ್ತದೆ. ದಂಪತಿ ಡಿವೋರ್ಸ್ ಪಡೆಯುತ್ತಾರೆ" ಎಂದು ಹೇಳಿದ್ದಾರೆ.

ನಟಿ ಸ್ನೇಹಾ,"ನಾವು ಏನು ಮಾಡುತ್ತಿದ್ದೇನೆ, ಎಲ್ಲಿ ಹೋಗುತ್ತಿದ್ದೇನೆ, ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Tamil Actress Sneha Sneha About Her Marriage Life Sneha Tips To Happy Marriage Life Tamil Actress Sneha About Her Breakup Sneha Breakup Depression Tamil Actress Sneha Kannada Films ಸ್ನೇಹಾ ತಮಿಳು ನಟಿ ಸ್ನೇಹಾ ಸ್ನೇಹಾ ಪ್ರಸನ್ನ ಮದುವೆ ಸ್ನೇಹಾ ಬ್ರೇಕಪ್ ನಟಿ ಸ್ನೇಹಾ ಖಿನ್ನತೆ ನಟಿ ಸ್ನೇಹಾ ಪ್ರಸನ್ನ ಡಿವೋರ್ಸ್sneha South Actress Indian Actress Love Breakup Story Sneha Love Breakup Prasanna Sneha Love Story Sneha Marriage Sneha Prasanna Divorse Sneha Children

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

35 ವರ್ಷಗಳ ಬಳಿಕ ಈ ಊರಿನಲ್ಲಿ ರಥೋತ್ಸವ ಸಂಭ್ರಮ35 ವರ್ಷಗಳ ಬಳಿಕ ಈ ಊರಿನಲ್ಲಿ ರಥೋತ್ಸವ ಸಂಭ್ರಮ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ (Sri Anjaneya Swamy Temple) ಆವರಣದಲ್ಲಿ ಬೇಗೂರಿನ ಮಹದೇಶ್ವರ ಸ್ವಾಮಿ (Begur Mahadeshwar Swami) ಕಮರಹಳ್ಳಿ ಬಸವೇಶ್ವರ (Kamarahalli Basaveshwara) ಬೆಳಚಲವಾಡಿ ಶ್ರೀ ರಾಮಲಿಂಗೇಶ್ವರ (Belachalavadi Ramalingeshwara) ದೇವರ ಉತ್ಸವ ಮೂರ್ತಿಗಳನ್ನು ಅಲಂಕೃತ ವಾಹನದಲ್ಲಿರಿಸಿ ಹಾಗೂ ಅಡ್ಡ ಪಲ್ಲಕ್ಕಿಯಲ್ಲಿ...
और पढो »

Ramnavami: ವರ್ಷಗಳ ಬಳಿಕ ರಾಮನವಮಿಯಂದು ದುರ್ಲಬ ಸಂಯೋಗ, ಮೂರು ರಾಶಿಯವರಿಗೆ ಅದೃಷ್ಟRamnavami: ವರ್ಷಗಳ ಬಳಿಕ ರಾಮನವಮಿಯಂದು ದುರ್ಲಬ ಸಂಯೋಗ, ಮೂರು ರಾಶಿಯವರಿಗೆ ಅದೃಷ್ಟRamnavami: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತ್ರೇತಾಯುಗದಲ್ಲಿ ಶ್ರೀರಾಮನ ಜನ್ಮದಿನದಂದು ಮಾತ್ರ ಈ ಅಪರೂಪದ ಸಂಯೋಗ ರಚನೆಯಾಗಿತ್ತು. ಇದೀಗ ಇಂದಿನ ಈ ಅಪರೂಪದ ಸಂಯೋಗವು ಮೂರು ರಾಶಿಯವರ ಅದೃಷ್ಟವನ್ನು ಬದಲಾಯಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
और पढो »

ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
और पढो »

Ricardo Kaka-Caroline Celico Devorce: ಆತ ಅವಶ್ಯಕತೆಗಿಂತ ಹೆಚ್ಚು.... ವಿಚ್ಛೇದನೆಯ 9 ವರ್ಷಗಳ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ದಿಗ್ಗಜ ಫುಟ್ಬಾಲ್ ಆಟಗಾರನ ಮಾಜಿ ಪತ್ನಿ!Ricardo Kaka-Caroline Celico Devorce: ಆತ ಅವಶ್ಯಕತೆಗಿಂತ ಹೆಚ್ಚು.... ವಿಚ್ಛೇದನೆಯ 9 ವರ್ಷಗಳ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ದಿಗ್ಗಜ ಫುಟ್ಬಾಲ್ ಆಟಗಾರನ ಮಾಜಿ ಪತ್ನಿ!Great Brazilian Football Player Ricardo Kaka: ವಿಶ್ವಾದ್ಯಂತ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಅವರನ್ನು ಅವರ ಕಾಲದ ಅತ್ಯಂತ ಸುಂದರ ಫುಟ್ಬಾಲ್ ಆಟಗಾರ ಎಂದು ಕರೆಯಲಾಗುತ್ತಿತ್ತು. ಕಾಕಾ 2017 ರಲ್ಲಿ ವೃತ್ತಿಪರ ಫುಟ್‌ಬಾಲ್‌ನಿಂದ ನಿವೃತ್ತರಾಗಿದ್ದಾರೆ.
और पढो »

ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!Famous Sports Anchor: ಇತ್ತೀಚೆಗೆ ಯಾವುದೇ ಮನರಂಜನಾ ಕ್ಷೇತ್ರವಾದರೂ ಕಾಸ್ಟಿಂಗ್‌ ಕೌಚ್‌ ಎನ್ನುವಂತದ್ದು ಸಾಮಾನ್ಯ ಎನ್ನುವಂತಾಗಿದೆ.. ಅದೇ ರೀತಿ ಇದೀಗ ಸ್ಟಾರ್‌ ಆಂಕರ್‌ ಒಬ್ಬರು ತಾವು ಅನುಭಿಸಿದ ನೋವನ್ನು ಹೇಳಿಕೊಂಡಿದ್ದಾರೆ..
और पढो »

ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್Weight Loss Drinks: ನಮ್ಮಲ್ಲಿ ಕೆಲವರಿಗೆ ತೂಕ ಇಳಿಕೆ ಒಂದು ದೊಡ್ಡ ಸವಾಲಾಗಿ ಕಾಡುತ್ತದೆ. ಅದರಲ್ಲೂ, ಹೊಟ್ಟೆ ಸುತ್ತ ಶೇಖರವಾಗಿರುವ ಕೊಬ್ಬನ್ನು ಕರಗಿಸುವುದು ಅಷ್ಟು ಸುಲಭವಲ್ಲ.
और पढो »



Render Time: 2025-02-13 18:07:25