Famous South Actress: ಇದೀಗ ಮತ್ತೊಬ್ಬ ಸ್ಟಾರ್ ನಟಿ ಕೂಡ ಮದುವೆಯಾಗಬಹುದೆಂಬ ವದಂತಿ ಬಾಲಿವುಡ್ ಅಂಗಳದಲ್ಲಿ ಶುರುವಾಗಿದೆ.
ಡೇಟಿಂಗ್ ರೂಮರ್ಸ್ ಮಧ್ಯೆ ಫೋಟೋ ವೈರಲ್!ಐಶ್ವರ್ಯ ಮೇಲೆ ಅಮಿತಾಬ್ ಗೆ ಇದ್ದದ್ದೇ ಈ ಭಾವನೆ !ಆ ಸತ್ಯ ಅರಗಿಸಿಕೊಳ್ಳುವುದು ಕಷ್ಟವಾಗಿತ್ತು!ಜಯಾ ಬಚ್ಚನ್ ಶಾಕಿಂಗ್ ಹೇಳಿಕೆShreerastu Shubhamastu Serial: ಶ್ರೀರಸ್ತು ಶುಭಮಸ್ತು ಸಿರೀಯಲ್ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿಯೂ ಫೇಮಸ್ ಸೆಲೆಬ್ರಿಟಿ!
ಈ ವರ್ಷ ಮದುವೆ ಸುಗ್ಗಿ ಜೋರಾಗಿದೆ. ಸೆಲಿಬ್ರಿಟಿಗಳು ಈ ವರ್ಷದ ಆರಂಭದಿಂದಲೇ ಒಬ್ಬರಾದ ಮೇಲೆ ಒಬ್ಬರು ಹಸೆಮಣೆ ಏರುತ್ತಿದ್ದಾರೆ. ಇದೀಗ ಮತ್ತೊಬ್ಬ ಸ್ಟಾರ್ ನಟಿ ಕೂಡ ಮದುವೆಯಾಗಬಹುದೆಂಬ ವದಂತಿ ಬಾಲಿವುಡ್ ಅಂಗಳದಲ್ಲಿ ಶುರುವಾಗಿದೆ. ಕೃತಿ ಸನನ್ ಮತ್ತು ಕಬೀರ್ ಬಹಿಯಾ ಡೇಟಿಂಗ್ ರೂಮರ್ಸ್ ಈ ವರ್ಷದ ಆರಂಭದಿಂದಲೂ ಸಾಕಷ್ಟು ಸುದ್ದಿಯಲಿದೆ. ಕೃತಿ ಸನನ್ ಮತ್ತು ಕಬೀರ್ ಬಹಿಯಾ ಇಬ್ಬರೂ ದುಬೈನಲ್ಲಿರುವ ಫೋಟೋಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದೀಗ ಕೃತಿ ಮಿಲಿಯನೇರ್ ಉದ್ಯಮಿಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದು, ಅವರನ್ನೇ ಮದುವೆಯೂ ಆಗಬಹುದು ಎಂದು ಹೇಳಲಾಗುತ್ತಿದೆ.ಕೃತಿ ಸನನ್ ಹುಟ್ಟುಹಬ್ಬದ ಕೆಲವು ಫೋಟೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಕೃತಿ ಯುಕೆ ಮೂಲದ ಉದ್ಯಮಿ ಕಬೀರ್ ಬಹಿಯಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ರೂಮರ್ಸ್ ಮಧ್ಯೆ ಈ ಫೋಟೋಗಳು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿವೆ.
ಕಬೀರ್ ಬಹಿಯಾ ಅವರ ತಂದೆ ಕುಲ್ಜಿಂದರ್ ಬಹಿಯಾ ಸೌತಾಲ್ ಟ್ರಾವೆಲ್‌ನ ಸಂಸ್ಥಾಪಕರು. ಕಬೀರ್ ಯುಕೆಯಲ್ಲಿ ಬಹು ಮಿಲಿಯನೇರ್ ಉದ್ಯಮಿ ಆಗಿದ್ದಾರೆ. ಲಂಡನ್‌ನ ಶ್ರೀಮಂತ ಕುಟುಂಬಗಳಲ್ಲಿ ಬಹಿಯಾ ಫ್ಯಾಮಿಲಿ ಕೂಡ ಒಂದಾಗಿದೆ. ಈ ಕುಟುಂಬದ ಒಟ್ಟು ಸಂಪತ್ತು ಸುಮಾರು 3500 ಕೋಟಿ ಎಂದು ಹೇಳಲಾಗಿದೆ. ಕಬೀರ್ ಲಂಡನ್‌ನಲ್ಲಿಯೇ ವಾಸಿಸುತ್ತಿದ್ದಾರೆ. ಕೃತಿ 34 ವರ್ಷ ವಯಸ್ಸಿನವರಾಗಿದ್ದು, ಕಬೀರ್ ವಯಸ್ಸು 24 ವರ್ಷದವರೆಂದು ಕೆಲವು ವರದಿಗಳು ಹೇ:ಉತ್ತಿವೆ. ಕೃತಿಗಿಂತ ಕಬೀರ್ 10 ವರ್ಷ ಚಿಕ್ಕವರೆಂದು ಹೇಳಲಾಗುತ್ತಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಕೃತಿ ಸನೊನ್ ಕೃತಿ ಸನೊನ್ ಮದುವೆ ಉದ್ಯಮಿಯ ಜೊತೆ ಕೃತಿ ಸನೊನ್ ಮದುವೆ Kriti Sanon Wedding Kriti Sanon Marry A Businessman ಕೃತಿ ಸನನ್ ಕಬೀರ್ ಬಾಹಿಯಾ ಕಬೀರ್ ಬಾಹಿಯಾ ಕೃತಿ ಸನನ್ ಮದುವೆ ಕೃತಿ ಸನನ್ ಮದುವೆ ಫೋಟೋಗಳು Kriti Sanon Kabir Bahia Kabir Bahia Kriti Sanon Marriage Kriti Sanon Latest News Kriti Sanon Marriage Photos
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »
ನಟಿ ಸೌಂದರ್ಯ ಸಾವಿನ ಬಳಿಕ ಅವರ ಕೋಟಿ ಕೋಟಿ ಆಸ್ತಿ ಎನಾಯಿತು ಗೊತ್ತೆ..? ಆ ಇಬ್ಬರು...Soundarya net worth : ದಿವಂಗತ ನಟಿ ಸೌಂದರ್ಯಾ ಅಪಘಾತದಲ್ಲಿ ಸಾವಿಗೀಡಾಗುವ ಮುನ್ನ ತಮ್ಮ ಕೋಟಿ ಕೋಟಿ ಬೆಲೆ ಬಾಳುವ ಆಸ್ತಿಗೆ ಸಂಬಂಧಿಸಿ ಉಯಿಲು ಬರೆದಿದ್ದರು ಎನ್ನಲಾಗಿದೆ.. ಈ ಕುರಿತು ಶಾಕಿಂಗ್ ಮಾಹಿತಿ ಹೊರಬಿದ್ದಿದೆ..
और पढो »
ʼನನಗೆ ಆ ವಿಷಯದಲ್ಲಿ ಆಸಕ್ತಿ ಇರಲಿಲ್ಲ ಅದಕ್ಕೆ ಬ್ರೇಕಪ್ʼ ಕ್ರಿಕೆಟರ್ ಗಂಗೂಲಿ ಜೊತೆಗಿನ ಸಂಬಂಧದ ಬಗ್ಗೆ ನಟಿ ನಗ್ಮಾ ಮಾತು!!Actress Nagma: ಖ್ಯಾತ ಕ್ರಿಕೆಟಿಗ ಗಂಗೂಲಿ ಜೊತೆಗಿನ ಗಾಸಿಪ್ ಬಗ್ಗೆ ನಟಿ ನಗ್ಮಾ ಹಂಚಿಕೊಂಡ ಕೆಲವು ಮಾಹಿತಿಯನ್ನು ಇಲ್ಲಿ ತಿಳಿಯೋಣ..
और पढो »
ಡಬೂ ರತ್ನಾನಿ ಕ್ಯಾಮರಾಗೆ ಕಲರ್ಫುಲ್ ಪೋಸ್ ನೀಡಿದ ಕಾಟೇರಾ ಬೆಡಗಿ ಆರಾಧನಾActress Aradhana: ಖ್ಯಾತ ನಟಿ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ ಜ್ಯುವೆಲರಿ ಶೋಗಾಗಿ ಫೋಸ್ ನೀಡಿದ್ದು ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ.
और पढो »
ನಾನಿ ಜೊತೆ ಆ ಸೀನ್ ಮಾಡಲೇಬೇಕೆಂದು ಕಂಡೀಷನ್ ಹಾಕಿ ಮೂವಿ ಗೆ ಓಕೆ ಹೇಳಿದ್ರಂತೆ ಈ ನಟಿ....!!!ನ್ಯಾಚುರಲ್ ಸ್ಟಾರ್ ನಾನಿ ಭರ್ಜರಿ ಸಿನಿಮಾಗಳ ಮೂಲಕ ಉತ್ತಮ ಯಶಸ್ಸನ್ನ ಪಡೆದು ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದವರು. ಸದ್ಯ ಇವರ ಕುರಿತಂತೆ ನಟಿ ಒಬ್ಬರು ಸ್ಟೇಟ್ಮೆಂಟ್ ಒಂದನ್ನು ಕೊಟ್ಟಿದ್ದಾರೆ.
और पढो »
ಬಾಯ್‌ಫ್ರೆಂಡ್ ಜೊತೆ ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಕಿರುತೆರೆ ನಟಿ..!Avika Gor On Marriage: ‘ಬಾಲಿಕಾ ವಧು’ ದಾರವಾಹಿಯ ಆನಂದಿ ಪಾತ್ರದಲ್ಲಿ ನಟಿಸಿ ಫೇಮಸ್ ಆದ ನಟಿ ಅವಿಕಾ ಗೋರ್ ಅವರು ತಮ್ಮ ವೈಯಕ್ತಿಕ ಬದುಕಿನಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ, ಸಂದರ್ಶನವೊಂದರಲ್ಲಿಮಾತನಾಡಿರುವ ನಟಿ ತನ್ನ ವೈಯಕ್ತಿಕ ಜೀವನದ ಹಲವಾರು ಸ್ವಾರಸ್ಯಕರ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ.
और पढो »