Sudeep movie release date: ಸುದೀಪ್ ಅಭಿನಯದ ಸಿನಿಮಾ ಇದೇ ವಾರ ರಿಲೀಸ್ ಆಗುತ್ತಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ಈ ಫೋಟೋದಲ್ಲಿರುವ ಹುಡುಗಿ ಯಾರೆಂದು ಗುರುತಿಸಬಲ್ಲಿರಾ? ಈಕೆ ಕನ್ನಡದ ಪ್ರಖ್ಯಾತ ನಿರೂಪಕಿ, ನಟಿಯೂ ಹೌದು!!ನಿಂಬೆರಸಕ್ಕೆ ಈ ಎಣ್ಣೆ ಬೆರೆಸಿ ಹಚ್ಚಿದರೆ ಬಿಳಿ ಕೂದಲು 10 ನಿಮಿಷದಲ್ಲಿ ಕಪ್ಪುಬಣ್ಣಕ್ಕೆ ತಿರುಗುತ್ತೆ! ಮತ್ತೆಂದೂ ಬರುವುದೇ ಇಲ್ಲHappy Birthday Sonu Nigam: 10ನೇ ವಯಸ್ಸಿನಲ್ಲಿ ಸ್ಟೇಜ್ ಶೋಗಳಲ್ಲಿ ಹಾಡುತ್ತಿದ್ದ ಈತ ಇಂದು ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಗಾಯಕ!
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇದೇ ವಾರ ಸುದೀಪ್ ಸಿನಿಮಾ ರಿಲೀಸ್ ಅಗುತ್ತಿದೆ. ಸುದೀಪ್ ಅಭಿನಯದ ಸಿನಿಮಾ ಇದೇ ವಾರ ರಿಲೀಸ್ ಆಗುತ್ತಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ನಟ ಸುದೀಪ್ ಅವರನ್ನು ದೊಡ್ಡ ಪರದೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳು ಈಗ ಫುಲ್ ಥ್ರಿಲ್ ಆಗಿದ್ದಾರೆ. ಕೊನೆಗೂ ಬಹುದಿನಗಳ ಬಳಿಕ ಮತ್ತೆ ಸುದೀಪ್ ಸಿನಿಮಾ ಬೆಳ್ಳಿ ತೆರೆಗೆ ಬರುತ್ತಿದೆ. ಸುದೀಪ್ ಸಿನಿಮಾ ಅಂದಾಕ್ಷಣ ಮ್ಯಾಕ್ಸ್ ಎಂದುಕೊಂಡಿದ್ರೆ ನಿಮ್ಮ ಊಹೆ ತಪ್ಪು. ಈ ವಾರ ರಿಲೀಸ್‌ಆಗಲಿರುವ ಸುದೀಪ್ ಸಿನಿಮಾ ಮ್ಯಾಕ್ಸ್ ಅಲ್ಲ.ಈ ಸಿನಿಮಾದಲ್ಲಿ ಸುದೀಪ್ ಹೇರ್ ಸ್ಟೈಲ್ ಸೂಪರ್ ಆಗಿತ್ತು. ಅದೆಷ್ಟೋ ಜನ ಆ ಸಮಯದಲ್ಲಿ ಇದೇ ಸ್ಟೈಲ್ ಮಾಡಿಸಿಕೊಂಡಿದ್ದರು. 2017 ರಲ್ಲಿ ಬಂದಿದ್ದ ಈ ಚಿತ್ರವನ್ನ ಜನ ಮನಸಾರೆ ಮೆಚ್ಚಿಕೊಂಡಿದ್ದರು.
ಇದೇ ಸಿನಿಮಾದಲ್ಲಿ ಸುದೀಪ್ ಅಣ್ಣನ ಪಾತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಕೂಡ ನಟಿಸಿದ್ದರು. ಈ ಸಿನಿಮಾಗೆ ಡೈರೆಕ್ಟರ್ ಕೃಷ್ಣ ಆಕ್ಷನ್ ಕಟ್ ಹೇಳಿದ್ದರು. ಈ ಚಿತ್ರ 2017 ಫೆಬ್ರವರಿ 23 ರಂದು ರಿಲೀಸ್ ಆಗಿತ್ತು. ಈಗ ಗೊತ್ತಾಗಿರಬೇಕಲ್ಲ ಯಾವ ಸಿನಿಮಾ ಅಂತ.ಹೌದು, ನಟ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರ ಇದೀಗ ಮತ್ತೆ ರಿಲೀಸ್ ಆಗುತ್ತಿದೆ. ಹೆಬ್ಬುಲಿ ಚಿತ್ರ ಬಂದು ಏಳು ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ಹೆಬ್ಬುಲಿ ಚಿತ್ರ ರೀ-ರಿಲೀಸ್ ಆಗಲಿದೆ. ಅದಕ್ಕೂ ಹೆಚ್ಚಾಗಿ ಕಿಚ್ಚ ಸುದೀಪ್ ಅಭಿನಯದ ಒಂದೇ ಒಂದು ಸಿನಿಮಾ ಕಳೆದ ಎರಡು ವರ್ಷದಿಂದ ರಿಲೀಸ್ ಆಗಿಯೆ ಇಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನನ್ನ ಬಾಡಿ.. ನಾನು ಹೀಗೆಯೇ ಶೋ ಆಫ್ ಮಾಡ್ತೀನಿ: ನಟಿ ಅನಸೂಯ ಸೆನ್ಸೇಷನಲ್ ಕಾಮೆಂಟ್‌ನಂದು ಒನ್ ಸೈಡ್ ಲವ್.. ಅವರ ಉತ್ತರಕ್ಕಾಗಿ ಕಾಯುತ್ತಿದ್ದೇನೆ.. ಮದುವೆ ಬಗ್ಗೆ ಸಾಯಿ ಧರಂ ತೇಜ್ ಕ್ಲಾರಿಟಿ..! ಅಷ್ಟಕ್ಕೂ ಯಾರು ಚೆಲುವೆ?ಪೆಂಟ್ ಹೌಸ್ ನಿಂದ ರಿಯಲ್ ಎಸ್ಟೇಟ್ ವರೆಗೆ..
ಸುದೀಪ್ ಸಿನಿಮಾ ಸುದೀಪ್ ಮುಂದಿನ ಸಿನಿಮಾ ಹೆಬ್ಬುಲಿ Actor Sudeep Sudeep Movie Max Release Date Hebbuli Re-Release Sudeep Next Movie Sudeep Movie Release Date
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
‘ಜೀವನದಲ್ಲಿ ನಾನು ಬಾಸ್ ಎಂದು ಕರೆಯೋದು ಇಬ್ಬರಿಗೆ ಮಾತ್ರ’ : ಸುದೀಪ್Sudeep Favorite Hero: ಕಿಚ್ಚ ಸುದೀಪ್ ಎಂದರೆ ಅನೇಕರಿಗೆ ಹಾಟ್ ಫೆವರೆಟ್. ಸಿನಿರಂಗದ ಹಲವು ಯಂಗ್ ನಟರು ಇವರನ್ನು ಮೆಚ್ಚಿಕೊಂಡಿದ್ದಾರೆ.
और पढो »
ಕಲ್ಕಿ ಅಬ್ಬರಕ್ಕೆ ಬಾಕ್ಸ್ ಆಫಿಸ್ ಚಿಂದಿ..! ಏಳನೇ ದಿನಕ್ಕೆ, 700 ಕೋಟಿ ಬಾಚಿಕೊಂಡ ಪ್ರಭಾಸ್ ಸಿನಿಮಾKalki 2898 AD: ಕಲ್ಕಿ 2898 AD ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದರು ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ರಿಲೀಸ್ ಆಗಿ ವಾರ ಕಳೆದರೂ, ಕಲೆಕ್ಷನ್ ಕಮ್ಮಿಯಾಗಿಲ್ಲ. ವಾರದ ದಿನಗಳಲ್ಲೂ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಪ್ರಭಾಸ್ ಸಿನಿಮಾ ಮತ್ತೊಂದು ಮೈಲಿಗಲ್ಲು ದಾಟಿದೆ.
और पढो »
ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »
ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್: ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್ ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.
और पढो »
ಧನುಷ್ ಅಭಿನಯದ ರಾಯನ್ ಸಿನಿಮಾದ ಟ್ರೈಲರ್ ಬಿಡುಗಡೆ : ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್....!!!ಧನುಷ್ ಅಭಿನಯದ ಮಲಯಾಳಂ ರಾಯನ್ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ.
और पढो »
ಪುಷ್ಪ ರಿಲೀಸ್ ಲೇಟ್ ಆಗಲು ಇದೇ ಕಾರಣ....ಎಂದ ನೆಟ್ಟಿಜನ್ಸ್!!!Pushpa : ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು ಆದರೆ ಈಗ ಬದಲಾವಣೆಗಳನ್ನು ಕಂಡಿದೆ.
और पढो »