Karnataka SSLC Result 2024: ಮೈಸೂರಿನಲ್ಲಿ ಇಂದು ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಸ್ಥಾಪನೆಯ ಉದ್ದೇಶವೇ ಗ್ರಾಮೀಣ...
Karnataka SSLC Result 2024: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು.
ಮೈಸೂರಿನಲ್ಲಿ ಇಂದು ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು.
Karnataka Board Result Karnataka SSLC Result 2024 Karnataka SSLC 10Th Result Karnataka Class 10Th Result Karnataka SSLC Result Declared Karnataka Board Result Pass Percentage Karnataka 10Th Result Grace Marks Karnataka Board Marksheet
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯಕ್ಕೆ ಟಾಪ್ ಬಂದ ರೈತನ ಮಗಳು ಅಂಕಿತಾಗೆ ಅಭಿನಂದನೆ ಸಲ್ಲಿಸಿದ ಧ್ರುವ ಸರ್ಜಾ..!SSLC topper Ankita Basappa : ಎಸ್‌ಎಸ್‌ಎಲ್‌ಸಿ ಪ್ರಕಟವಾಗಿದ್ದು, 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ್ ಅವರಿಗೆ ಸ್ಯಾಂಡಲ್‌ವುಡ್ ಸ್ಟಾರ್ ನಟ ಧ್ರುವ ಸರ್ಜಾ ಅಭಿನಂದನೆಗಳನ್ನು ತಿಳಿಸಿದ್ದಾರೆ.
और पढो »
Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ, ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರ್ ರಾಜ್ಯಕ್ಕೆ ಪ್ರಥಮ..!Karnataka SSLC Results 2024 : ಇನ್ನೂ ಪ್ರದೇಶವಾರು ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡಾಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.ಶೇ 72.83 ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಶೇ 74.17 ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
और पढो »
ಮಾಡೆಲ್ ಮೀರಿಸುವ ಸೌಂದರ್ಯ; ಕೋಚಿಂಗ್ ಇಲ್ಲದೆ ಮೊದಲ ಪ್ರಯತ್ನದಲ್ಲೇ UPSCಯಲ್ಲಿ ಸಕ್ಸಸ್!ತಮಾಲಿ ಸಹಾ 23ನೇ ವಯಸ್ಸಿನಲ್ಲಿ UPSC ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಯಾವುದೇ ಕೋಚಿಂಗ್ ಇಲ್ಲದೆಯೇ ಮೊದಲ ಪ್ರಯತ್ನದಲ್ಲೇ ಈ ಪರೀಕ್ಷೆಯಲ್ಲಿ ಅವರು ತೇರ್ಗಡೆಯಾದರು.
और पढो »
Highest paid director: ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ, ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ.. ಹಿರಾನಿ, ಅಟ್ಲಿ, ಕರಣ್ ಜೋಹರ್ ಅಲ್ಲ !Highest paid director : ಅತಿ ಹೆಚ್ಚು ಸಂಭಾವನೆ ಪಡೆದ ಈ ನಿರ್ದೇಶಕ ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ ವಿಧಿಸುತ್ತಾರೆ.
और पढो »
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
और पढो »
BHEL Recruitment 2024: ತಿಂಗಳಿಗೆ 95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.
और पढो »