SSLC, PUC ಪಾಸಾದವರಿಗೆ ಕೋರ್ಟ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Karnataka District Court Recruitment 2024 समाचार

SSLC, PUC ಪಾಸಾದವರಿಗೆ ಕೋರ್ಟ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ
Job OpportunityKarnataka District CourtRecruitment 2024
  • 📰 Zee News
  • ⏱ Reading Time:
  • 20 sec. here
  • 8 min. at publisher
  • 📊 Quality Score:
  • News: 32%
  • Publisher: 63%

ಈ ನೇಮಕಾತಿಯಡಿ 3 ಬೆರಳಚ್ಚುಗಾರರು, 3 ಬೆರಳಚ್ಚು ನಕಲುಗಾರರು ಮತ್ತು 20 ಆದೇಶ ಜಾರಿಕಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Karnataka District Court Recruitment 2024 : ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 10 ಮತ್ತು 12 ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ರಾಜ್ಯದ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಮತ್ತೊಂದು ವಿವಾದಕ್ಕೆ ಮುನ್ನುಡಿ ಬರೆದ ಸಮಂತಾ..! ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಯ್ತು ಅದೊಂದು ಪೋಸ್ಟ್‌..

ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆದೇಶ ಜಾರಿಗಾರ ಹುದ್ದೆಗೆ ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Job Opportunity Karnataka District Court Recruitment 2024 Court Recruitment 2024 Court Job Job Alert

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Indian Bank Recruitment 2024: ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿIndian Bank Recruitment 2024: ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿ 30 ಡೆಪ್ಯುಟಿ ವೈಸ್ ಪ್ರೆಸಿಡೆಂಟ್, 43 ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ & 29 ಅಸೋಸಿಯೇಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
और पढो »

IBPS ನೇಮಕಾತಿ: 6128 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ, ಇಂದೇ ಅರ್ಜಿ ಸಲ್ಲಿಸಿIBPS ನೇಮಕಾತಿ: 6128 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ, ಇಂದೇ ಅರ್ಜಿ ಸಲ್ಲಿಸಿಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 1ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ಆಗಿದೆ.
और पढो »

SBI Recruitment 2024: SBI ಬ್ಯಾಂಕ್​​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿSBI Recruitment 2024: SBI ಬ್ಯಾಂಕ್​​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
और पढो »

Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿCanara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
और पढो »

Job Alert: ರೈಲ್ವೆ ಇಲಾಖೆಯಲ್ಲಿ 1,104 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿJob Alert: ರೈಲ್ವೆ ಇಲಾಖೆಯಲ್ಲಿ 1,104 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರೈಲ್ವೆ ನೇಮಕಾತಿ ಕೋಶ(RRC) ಈಶಾನ್ಯ ರೈಲ್ವೆ(NER)ಯಡಿ ಕಾರ್ಯಾಗಾ ಘಟಕಗಳಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
और पढो »

UIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿUIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 2024ರ ಸೆಪ್ಟೆಂಬರ್ 2ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »



Render Time: 2025-02-14 03:28:14