Sarkari Naukri 2024: ಸೆಂಟ್ರಲ್ ಸೆಕ್ರೆಟರಿಯೇಟ್ ಲೈಬ್ರರಿಯಲ್ಲಿ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiaculture.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
Sarkari Naukri 2024: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಪರೀಕ್ಷೆ ಇಲ್ಲದೆಯೇ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ. ಎಲ್ಲಿ? ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯಿರಿ.ಸೆಂಟ್ರಲ್ ಸೆಕ್ರೆಟರಿಯೇಟ್ ಲೈಬ್ರರಿಯಲ್ಲಿ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಆರಂಭಅಪರೂಪದ ಲಕ್ಷ್ಮೀ ನಾರಾಯಣ ಯೋಗ..
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಲೈಬ್ರರಿ ಸೈನ್ಸ್ ಅಥವಾ ಲೈಬ್ರರಿ ಮತ್ತು ಮಾಹಿತಿ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಯು ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಡಿಪ್ಲೊಮಾವನ್ನು ಸಹ ಉತ್ತೀರ್ಣರಾಗಿರಬೇಕು. ಅಷ್ಟೇ ಅಲ್ಲದೆ, ಅಭ್ಯರ್ಥಿಯು ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.ಸೆಂಟ್ರಲ್ ಸೆಕ್ರೆಟರಿಯೇಟ್ ಲೈಬ್ರರಿಯಲ್ಲಿ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಗಾಗಿ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆಗಳನ್ನು ಆಯೋಜಿಸಲಾಗುವುದಿಲ್ಲ.
Culture Ministry Library Recruitment 2024 Culture Ministry Recruitment 2024 Central Secretariat Jobs Library Assistant Recruitment 2024 Govt Jobs Indiaculture.Gov.In Latest Sarkari Naukri Latest Library Jpbs Latest Library Vacancy 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Sarkari Naukri 2024: 10-12ನೇ ತರಗತಿ ಉತ್ತೀರ್ಣರಾದವರಿಗೆ ಸರ್ಕಾರದ ಈ ಇಲಾಖೆಯಲ್ಲಿ ನೇರ ನೇಮಕಾತಿ ಅವಕಾಶ12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾಗಿಗಳಿಗೆ ಅರ್ಜಿ ಸಲ್ಲಿಸಬಹುದು. ಇದರಲ್ಲಿ ಸೇನೆಯಿಂದ ಸ್ಟೆನೋಗ್ರಾಫರ್ ವರೆಗೆ ಹಲವು ಹುದ್ದೆಗಳು ಖಾಲಿ ಇವೆ.
और पढो »
Sarkari Job News in Hindi: Latest Sarkari Naukri (सरकारी नौकरी), Bank, Railway Government Job Result NewsSarkari Job News in Hindi: Find Latest Sarkari Naukri, Bank, Railways Government Job Result News Updates at Dainik Jagran.
और पढो »
HAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »
MP Board 10th 12th Result 2024 Date: एमपी बोर्ड 10वीं 12वीं का परिणाम जल्द होगा जारी, जानिए तारीख को लेकर क्या है अपडेटMPBSE MP Board 10th 12th Result 2024 Date, Kab Aayega Sarkari Result 2024: एमपी बोर्ड 10वीं 12वीं का रिजल्ट इस तारीख को होगा जारी।
और पढो »
SSC GD Constable Result 2024: एसएससी जीडी कांस्टेबल 2024 का कब आएगा रिजल्ट? कितने चाहिए पासिंग मार्क्स?SSC GD Constable Result 2024, Sarkari Result 2024: एसएससी जीडी कांस्टेबल एग्जाम में पास होने के लिए सामान्य वर्ग के अभ्यर्थियों को न्यूनतम 30 प्रतिशत अंक हासिल करना होगा।
और पढो »
JAC 10th Result 2024 Date: आ गई झारखंड बोर्ड 10वीं के रिजल्ट की तारीख, जानें कब घोषित होंगे परिणामJAC Jharkhand Board 10th Result 2024 Date, Kab Aayega Sarkari Result 2024: झारखंड एकेडमिक काउंसिल की ओर से 10वीं का रिजल्ट 19 अप्रैल को जारी कर दिया जाएगा।
और पढो »