T20 IND W vs SA W: ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ.
ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು.Saturn retrograde Effects
ಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ.. ಅದೃಷ್ಟದ ಬಲದಿಂದ ಪ್ರತಿ ಕೆಲಸದಲ್ಲಿ ಜಯ, ಧನಿಕರಾಗುವುದು ಗ್ಯಾರೆಂಟಿ!Suryakumar yadavಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 12 ರನ್‌ಗಳ ಜಯ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿತು. ಆರಂಭಿಕ ಆಟಗಾರ ತಜ್ಮಿನ್ ಬ್ರಿಟ್ಸ್ 56 ಎಸೆತಗಳಲ್ಲಿ 10 ಬೌಂಡರಿ, 3 ಸಿಕ್ಸರ್ ಭಾರಿಸುವ ಮೂಲಕ 81 ರನ್ ಕಲೆಹಾಕಿದರು, ಮರಿಜನ್ ಕಪ್ 33 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಿಡಿಸಿ 51 ಕಲೆಹಾಕುವಲ್ಲಿ ಯಶಸ್ವಿಯಾದರು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆಯಿತು.ಬಳಿಕ 190 ರನ್‌ಗಳ ಟಾರ್ಗೆಟ್ ಬೆನ್ನತ್ತಿದ, ಟೀಂ ಇಂಡಿಯಾ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 177 ರನ್ ಗಳಿಸಲಷ್ಟೇ ಶಕ್ತವಾಯಿತು.
ತೀವ್ರವಾದ ಹೋರಾಟದ ನಡುವೆಯೂ ಭಾರತ ನಾರಿಯರ ತಂಡ ವಿರೋಧಿ ತಂಡದ ಎದುರು ಮಂಡಿಯೂರಿತು. ಮೂರು ಟಿ20 ಸರಣಿಯ ಭಾಗವಾಗಿ ಎರಡನೇ ಪಂದ್ಯ ಭಾನುವಾರ ಚೆಪಾಕ್ ಮೈದಾನದಲ್ಲಿ ನಡೆಯಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...CNG Bikeಅವಳನ್ನು ಮಿಸ್ ಮಾಡಿಕೊಳ್ಳುತ್ತೇನೆ.. ಆದರೆ ಆಕೆಯ ನೆನಪುಗಳು ಶಾಶ್ವತ.. ನಾಗಚೈತನ್ಯ ಶಾಕಿಂಗ್ ಕಾಮೆಂಟ್!ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್.
India Vs South Africa India Vs South Africa Final Match Team India Performance Against South Africa India Vs South Africa T20 World Cup Final Match Hi India Vs South Africa Final India Vs South Africa Final Prediction India Won The Match India Women Vs South Africa Women 1St Test Day 2 H Australia Vs South Africa India Vs Australia Live Match India Vs New Zealand India Vs Australia Final Match India Womens Vs Australia Womens
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
और पढो »
IND Vs SA Final : ಫೈನಲ್‌ಗೂ ಮುನ್ನ ಟೀಂ ಇಂಡಿಯಾ ಆಘಾತಕಾರಿ ನಿರ್ಧಾರ..! ಏನದು?IND Vs SA Final : ನಾಳೆ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ T20 ವಿಶ್ವಕಪ್ 2024 ಫೈನಲ್ ಗೂ ಮುನ್ನ ಭಾರತ ಒಂದು ಆಘಾತಕಾರಿ ನಿರ್ಧಾರವನ್ನು ಕೈ ಗೊಂಡಿದೆ.
और पढो »
IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯಕ್ಕೆ ಕೆಲವೇ ಕ್ಷಣಗಳು ಉಳಿದಿದ್ದು, ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಪಂದ್ಯ ಪ್ರಾರಂಭವಾಗಲಿದೆ.
और पढो »
T20 World Cup 2024: ಸೌತ್ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ದಕ್ಷಿಣ ಆಫ್ರಿಕಾದ ವಿರುದ್ಧ ಮುಗ್ಗರಿಸಿದ ನೇಪಾಳ ಐಸಿಸಿ 2024ರ ಟಿ20 ಯಿಂದ ಔಟ್.
और पढो »
ಮಹಿಳಾ ಕ್ರಿಕೆಟ್ ODI ನಂತರ ದಕ್ಷಿಣ ಆಫ್ರಿಕಾವನ್ನು ಟೆಸ್ಟ್‌ನಲ್ಲಿ ಮಣಿಸಿದ ಟೀಂ ಇಂಡಿಯಾ..!Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್ ನಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಜಯ ಸಾಧಿಸಿದೆ.
और पढो »
ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡನೇ ಶತಕ ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 7ನೇ ಶತಕ ಬಾರಿಸಿದ ಸ್ಮೃತಿ ಮಂಧಾನ..!ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸದ್ಯ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ತಂಡದಲ್ಲಿ ಎರಡನೇ ಶತಕವನ್ನು ಬಾರಿಸಿದ್ದಾರೆ.
और पढो »