T20 World Cup: ದಾಂಪತ್ಯದಲ್ಲಿ ಬಿರುಕು ವಿಚ್ಛೇದನ ವರದಿಗಳ ನಡುವೆ ನ್ಯೂಯಾರ್ಕ್ ತಲುಪಿದ ಹಾರ್ದಿಕ್ ಪಾಂಡ್ಯ

T20 World Cup 2024 समाचार

T20 World Cup: ದಾಂಪತ್ಯದಲ್ಲಿ ಬಿರುಕು ವಿಚ್ಛೇದನ ವರದಿಗಳ ನಡುವೆ ನ್ಯೂಯಾರ್ಕ್ ತಲುಪಿದ ಹಾರ್ದಿಕ್ ಪಾಂಡ್ಯ
All-Rounder Hardik PandyaT20 WorldcupIPL 2024
  • 📰 Zee News
  • ⏱ Reading Time:
  • 43 sec. here
  • 11 min. at publisher
  • 📊 Quality Score:
  • News: 52%
  • Publisher: 63%

T20 Worldcup Hardik Pandya: ದಾಂಪತ್ಯದಲ್ಲಿ ಬಿರುಕು, ಪತ್ನಿ ನತಾಸಾ ಸ್ಟಾಂಕೋವಿಕ್ (Natasa Stankovic) ಅವರೊಂದಿಗೆ ವಿಚ್ಛೇದನ ವರದಿಗಳ ನಡುವೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ಅಭಿಯಾನದ ನಂತರ ವಿರಾಮದಲ್ಲಿದ್ದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಟಿ20 ವಿಶ್ವಕಪ್ ಪಂದ್ಯಕ್ಕಾಗಿ ನ್ಯೂಯಾರ್ಕ್ ತಲುಪಿದ್ದು ತಂಡದೊಂದಿಗೆ ತರಬೇತಿಯನ್ನು...

T20 World Cup: ದಾಂಪತ್ಯದಲ್ಲಿ ಬಿರುಕು ವಿಚ್ಛೇದನ ವರದಿಗಳ ನಡುವೆ ಹಾರ್ದಿಕ್ ಪಾಂಡ್ಯ ನ್ಯೂಯಾರ್ಕ್ ತಲುಪಿದ್ದು ಟೀಮ್ ಇಂಡಿಯಾದೊಂದಿಗೆ ಸೇರ್ಪಡೆಗೊಂಡಿದ್ದಾರೆ.ಹಾರ್ದಿಕ್ ಪಾಂಡ್ಯ ತಮ್ಮ ವೈಯಕ್ತಿಕ ಜೀವನದಿಂದಾಗಿ ಒತ್ತಡದಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರ ಪತ್ನಿ ನತಾಶಾ ಸ್ಟಾಂಕೋವಿಕ್‌ನಿಂದ ವಿಚ್ಛೇದನ ಪಡೆಯುವ ಬಗೆಗಿನ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..ತನಗಿಂತ 10 ವರ್ಷ ಕಿರಿಯ ಆಟಗಾರನ ಜೊತೆ ಕಾವ್ಯಾ ಮಾರನ್ ಡೇಟಿಂಗ್! ಆ ಕ್ರಿಕೆಟಿಗ ಬೇರಾರು ಅಲ್ಲ…‌ರಣವೀರ್‌ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು...

ಇನ್ನೂ ಈ ಸಂಬಂಧ ಹಾರ್ದಿಕ್ ಪಾಂಡ್ಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ತಮ್ಮ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಪಾಂಡ್ಯ ತಮ್ಮ ಸಹ ಆಟಗಾರಒಂದಿಗೆ ತರಬೇತಿ ಪಡೆಯುತ್ತಿರುವುದನ್ನು ಕಾಣಬಹುದಾಗಿದೆ.ಈ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಟೀಂ ಇಂಡಿಯಾದ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

All-Rounder Hardik Pandya T20 Worldcup IPL 2024 Hardik Pandya India Team India In New York Hardik Pandya Fitness Hardik Pandya Wedding Life Hardik Pandya Wife Natasa Stankovic

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

T20 World Cup: ಹಾರ್ದಿಕ್ ಪಾಂಡ್ಯ ಬದಲು ಈ ಆಟಗಾರನಿಗೆ ನೀಡಬೇಕಿತ್ತು ಉಪನಾಯಕನ ಪಟ್ಟ : ಇರ್ಫಾನ್ ಪಠಾಣ್ ಒಲವು ಯಾರ ಕಡೆ ?T20 World Cup: ಹಾರ್ದಿಕ್ ಪಾಂಡ್ಯ ಬದಲು ಈ ಆಟಗಾರನಿಗೆ ನೀಡಬೇಕಿತ್ತು ಉಪನಾಯಕನ ಪಟ್ಟ : ಇರ್ಫಾನ್ ಪಠಾಣ್ ಒಲವು ಯಾರ ಕಡೆ ?T20 World Cup: 2007 ರ ಟಿ 20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಇರ್ಫಾನ್ ಪಠಾಣ್, ಅನೇಕ ಬಾರಿ ಹಾರ್ದಿಕ್ ಪಾಂಡ್ಯ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಬಾರಿ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿರುವ ಅಪಸ್ವರ ಎತ್ತಿದ್ದಾರೆ.
और पढो »

ಹಾರ್ದಿಕ್ ಪಾಂಡ್ಯ, ನತಾಶಾ ವಿಚ್ಛೇದನ ಪಡೆಯುವುದಿಲ್ಲ! ಡಿವೋರ್ಸ್‌ ಸುದ್ದಿ ಸುಳ್ಳೇ?ಹಾರ್ದಿಕ್ ಪಾಂಡ್ಯ, ನತಾಶಾ ವಿಚ್ಛೇದನ ಪಡೆಯುವುದಿಲ್ಲ! ಡಿವೋರ್ಸ್‌ ಸುದ್ದಿ ಸುಳ್ಳೇ?Hardik Pandya Divorce: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಸುಳ್ಳಾಗಿದ್ದು, ದಂಪತಿಗಳು ಸ್ವತಃ ತಾವೇ ಡಿವೋರ್ಸ್‌ ವದಂತಿಯನ್ನು ಹರಡಿದ್ದಾರೆ ಎಂದು ನೆಟಿಜನ್ಸ್‌ ಹೇಳಿಕೊಂಡಿದ್ದಾರೆ..
और पढो »

ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!Natasa Stankovic Kannada Movie: ಸದ್ಯ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
और पढो »

ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿ ಆಸ್ತಿ ಒಡೆಯ?ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿ ಆಸ್ತಿ ಒಡೆಯ?Hardik Pandya Net Worth: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ವಿಚಾರದಲ್ಲಿ ಸುದ್ದಿಯಲ್ಲಿದ್ದರೆ, ಇದೀಗ ಡಿವೋರ್ಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
और पढो »

ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
और पढो »

ಹಾರ್ದಿಕ್ ಪಾಂಡ್ಯ ಜೊತೆ ಮದುವೆಗೂ ಮುನ್ನ ಈ ಖ್ಯಾತ ನಟನ ಜೊತೆ ಡೇಟ್ ಮಾಡಿದ್ರು ನತಾಶಾ!ಹಾರ್ದಿಕ್ ಪಾಂಡ್ಯ ಜೊತೆ ಮದುವೆಗೂ ಮುನ್ನ ಈ ಖ್ಯಾತ ನಟನ ಜೊತೆ ಡೇಟ್ ಮಾಡಿದ್ರು ನತಾಶಾ!Natasa Stankovic Background: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು.
और पढो »



Render Time: 2025-02-13 18:11:45