T20 WC 202: ಐರ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಎಂಎಸ್ ಧೋನಿಯನ್ನೂ ಹಿಂದಿಕ್ಕಿದ ರೋಹಿತ್ ಶರ್ಮಾ

Rohit Sharma New Records समाचार

T20 WC 202: ಐರ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಎಂಎಸ್ ಧೋನಿಯನ್ನೂ ಹಿಂದಿಕ್ಕಿದ ರೋಹಿತ್ ಶರ್ಮಾ
Rohit Sharma Is The Captain Of Team IndiaHow Many Records Does Rohit Sharma Have?How Many 200 Of Rohit Sharma?
  • 📰 Zee News
  • ⏱ Reading Time:
  • 69 sec. here
  • 13 min. at publisher
  • 📊 Quality Score:
  • News: 66%
  • Publisher: 63%

T20 WorldCup 2024 Rohit sharma records: ನಿನ್ನೆ ನಡೆದ ಇಂಡಿಯಾ vs ಐರ್ಲೆಂಡ್ (India vs Ireland) ನಡುವಿನ ಪಂದ್ಯದಲ್ಲಿ 37 ಎಸೆತಗಳಲ್ಲಿ ಅಜೇಯ 52* ರನ್ ಗಳಿಸಿದ ರೋಹಿತ್ ಶರ್ಮಾ ಗಾಯಗೊಂಡು ಮೈದಾನದಿಂದ ನಿರ್ಗಮಿಸಿದರು. ಆದಾಗ್ಯೂ, ಅವರು ನಿನ್ನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು (Rohit Sharma Records) ಮುರಿದರು.

T20 WC 2024: ರೋಹಿತ್ ಶರ್ಮಾ ತಾವು ಟೀಮ್ ಇಂಡಿಯಾ ನಾಯಕರಾಗಿ ಆಯ್ಕೆಯಾದ ಬಳಿಕ ಒಟ್ಟು 55 ಟಿ20ಐ ಪಂದ್ಯಗಳನ್ನು ಆಡಿದ್ದು ಅವುಗಳಲ್ಲಿ 42 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದಾರೆ.ನಿನ್ನೆ ನಡೆದ ಇಂಡಿಯಾ vs ಐರ್ಲೆಂಡ್ ನಡುವಿನ ಪಂದ್ಯದಲ್ಲಿ 37 ಎಸೆತಗಳಲ್ಲಿ ಅಜೇಯ 52* ರನ್ ಗಳಿಸಿದ ರೋಹಿತ್ ಶರ್ಮಾ ಗಾಯಗೊಂಡು ಮೈದಾನದಿಂದ ನಿರ್ಗಮಿಸಿದರು.

ನಿನ್ನೆ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಐರ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ 2024 ರ ಆರಂಭಿಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಎಂ.ಎಸ್. ಧೋನಿ ಅವರನ್ನೂ ಹಿಂದಿಕ್ಕುವ ಮೂಲಕ ಭಾರತದ ಅತ್ಯಂತ ಯಶಸ್ವಿ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಡುವಿನ ಪಂದ್ಯದಲ್ಲಿ 37 ಎಸೆತಗಳಲ್ಲಿ ಅಜೇಯ 52* ರನ್ ಗಳಿಸಿದ ರೋಹಿತ್ ಶರ್ಮಾ ಗಾಯಗೊಂಡು ಮೈದಾನದಿಂದ ನಿರ್ಗಮಿಸಿದರು. ಆದಾಗ್ಯೂ, ಅವರು ನಿನ್ನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ಮುರಿದರು.

37 ಎಸೆತಗಳಲ್ಲಿ 52* ರನ್ ಗಳಿಸಿದ ರೋಹಿತ್ ಶರ್ಮಾ ಅವರ ಬಿರುಸಿನ ನಾಕ್ ಸಮಯದಲ್ಲಿ ಟಿ20ಐ ಪಂದ್ಯಗಳಲ್ಲಿ 600 ಬಿರುಸಿನ ನಾಕ್ ಸಮಯದಲ್ಲಿ 600 ಸಿಕ್ಸರ್‌ಗಳನ್ನು ಹೊಡೆದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿನ್ನೆಯ ಟಿ30ಯಲ್ಲಿ 4000 ರನ್‌ಗಳನ್ನು ಪೂರೈಸಿದ್ದು, ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದು, ಪ್ರಥಮ ಸ್ಥಾನದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha Election Result 2024: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಸೋಲು, ಹೈದರಾಬಾದ್‌ನಲ್ಲಿ ಓವೈಸಿಗೆ ಗೆಲುವು!ತಮ್ಮವರಿಂದಲೇ 25 ಡಾಲರ್ ಪಡೆದು ಅಭಿಮಾನಿಗಳಿಗೆ ಔತಣಕೂಟ ಆಯೋಜನೆ: PCB ಕೃತ್ಯಕ್ಕೆ ಮಾಜಿ ನಾಯಕ ಕಿಡಿಬೆಂಗಳೂರು ಸೇರಿದಂತೆ ರಾಜ್ಯದ ಈ ಭಾಗಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಎಚ್ಚರಿಕೆLoksabha Election 2024 ನೋಟಾ 1.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rohit Sharma Is The Captain Of Team India How Many Records Does Rohit Sharma Have? How Many 200 Of Rohit Sharma? How Many Awards Has Rohit Sharma Won How Many Sixes Of Rohit Sharma Rohit Sharma Total Runs Rohit Sharma Centuries Rohit Sharma Total ODI Runs Rohit Sharma Stats Rohit Sharma ODI Centuries

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರೋಹಿತ್‌ ಶರ್ಮಾ ಗುಡ್‌ಬೈ: ಕೊಚ್‌ ಹೇಳಿದ್ದೇನು ಗೊತ್ತೇ??Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರೋಹಿತ್‌ ಶರ್ಮಾ ಗುಡ್‌ಬೈ: ಕೊಚ್‌ ಹೇಳಿದ್ದೇನು ಗೊತ್ತೇ??ಐಪಿಎಲ್‌ನಲ್ಲಿ 2013, 2015, 2017, 2019 ಮತ್ತು 2020 ರಲ್ಲಿ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ತಂಡವನ್ನು ಐಪಿಎಲ್ ಚಾಂಪಿಯನ್ ಆಗಿ ಮಾಡಿದ್ದರು.
और पढो »

ಟೀಂ ಇಂಡಿಯಾ ಬೌಲರ್‌ಗಳ ದಾಳಿ ತತ್ತರಿಸಿದ ಐರ್ಲೆಂಡ್‌..! ಕೇವಲ 16 ಓವರ್‌ಗಳಲ್ಲಿ ವಿಜಯ ಧ್ವಜ ಹಾರಿಸಿದ ರೋಹಿತ್‌ ಪಡೆಟೀಂ ಇಂಡಿಯಾ ಬೌಲರ್‌ಗಳ ದಾಳಿ ತತ್ತರಿಸಿದ ಐರ್ಲೆಂಡ್‌..! ಕೇವಲ 16 ಓವರ್‌ಗಳಲ್ಲಿ ವಿಜಯ ಧ್ವಜ ಹಾರಿಸಿದ ರೋಹಿತ್‌ ಪಡೆT20 World Cup 2024 : ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ನ್ಯೂಯಾರ್ಕ್ ನ ನಸ್ಸೌ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತದ ಬೌಲರ್‌ಗಳು ಐರ್ಲೆಂಡ್ ಅನ್ನು 96 ರನ್‌ಗಳಿಗೆ ಆಲೌಟ್ ಮಾಡಿದರು.
और पढो »

ಹಾರ್ದಿಕ್ -ನತಾಶಾ ಡಿವೋರ್ಸ್ ವದಂತಿ! ವಿಚ್ಛೇದನವಾದ್ರೆ ನತಾಶಾಗೆ ಶೇ.70ರಷ್ಟು ಆಸ್ತಿ ಪಾಲು ನೀಡಬೇಕೇ ಪಾಂಡ್ಯ?ಹಾರ್ದಿಕ್ -ನತಾಶಾ ಡಿವೋರ್ಸ್ ವದಂತಿ! ವಿಚ್ಛೇದನವಾದ್ರೆ ನತಾಶಾಗೆ ಶೇ.70ರಷ್ಟು ಆಸ್ತಿ ಪಾಲು ನೀಡಬೇಕೇ ಪಾಂಡ್ಯ?Hardik-Natasa News: ಇದಲ್ಲದೇ ಟೂರ್ನಿಯುದ್ದಕ್ಕೂ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯರನ್ನು ತಂಡದ ನಾಯಕರನ್ನಾಗಿ ಮಾಡಿರುವುದು ಇದಕ್ಕೆ ಪ್ರಮುಖ ಕಾರಣವಾಗಿತ್ತು.
और पढो »

ಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
और पढो »

LSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವುLSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವುಲಕ್ನೋ ತಂಡ ನೀಡಿದ 215 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು ಉತ್ತಮ ಆರಂಭವನ್ನೇ ಕಂಡಿತು, ಕೇವಲ 8.4 ಓವರ್ ಗಳಲ್ಲಿ ರೋಹಿತ್ ಶರ್ಮಾ ಹಾಗೂ ಡೇವಿಡ್ ಬ್ರೆವಾಸ್ 88 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಗೆಲುವಿನ ಭರವಸೆಯನ್ನು ಮೂಡಿಸಿದರು.
और पढो »

ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
और पढो »



Render Time: 2025-02-19 04:14:45