UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ

UIDAI Recruitment 2024 समाचार

UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ
Job NotificationUIDAIUnique Identification Authority Of India
  • 📰 Zee News
  • ⏱ Reading Time:
  • 31 sec. here
  • 8 min. at publisher
  • 📊 Quality Score:
  • News: 37%
  • Publisher: 63%

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

UIDAI Recruitment 2024: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ​ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಅಭಿಷೇಕ್‌ ಬಚ್ಚನ್‌ ಜೊತೆಗಿಲ್ಲ ಐಶ್ವರ್ಯಾ ರೈ..‌ ಮಗಳೊಂದಿಗೆ ಗಂಡನ ಮನೆ ಬಿಟ್ಟು ಬಂದಿದ್ದೇ ನಿಜ! ಆನಿವರ್ಸರಿ ದಿನವೇ ಬಯಲಾಯ್ತು ಎಲ್ಲ ಸತ್ಯ!!ಬಿಳಿ ಕೂದಲಿಗೆ ಬೆಸ್ಟ್ ಮನೆಮದ್ದು ಈ ಹೂವಿನ ಎಣ್ಣೆ..

ಸಹಾಯಕ ವಿಭಾಗ ಅಧಿಕಾರಿ ಹುದ್ದೆಗೆ 35,400-1,12,400 ರೂ. ವೇತನ ನೀಡಲಾಗುತ್ತದೆ ಮತ್ತು ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ 47,600-1,51,100 ರೂ. ವೇತನ ನೀಡಲಾಗುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಂಡು ಅದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Job Notification UIDAI Unique Identification Authority Of India Government Job Vacancy UIDAI Recruitment 2024 Notification

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿRVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
और पढो »

HAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿHAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿRPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
और पढो »

Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿIndian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
और पढो »

Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿJob Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »

Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿJob Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
और पढो »



Render Time: 2025-02-19 03:28:28