ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 2024ರ ಸೆಪ್ಟೆಂಬರ್ 2ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
UIDAI Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಂಡನಿಗೆ 3 ಮದುವೆ.. ಇಂಡಸ್ಟ್ರಿಯಲ್ಲಿ ಸೂಪರ್ ಕ್ರೇಜ್.. ಅರ್ಧಗಂಟೆಗೆ ಒಂದೂವರೆ ಲಕ್ಷ ರೂ.! ಯಾರು ಆ ನಟಿ..
: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5 ಡೆಪ್ಯುಟಿ ಡೈರೆಕ್ಟರ್ & ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.ಡೆಪ್ಯುಟಿ ಡೈರೆಕ್ಟರ್‌ಗೆ ಮಾಸಿಕ ₹67,700- 2,08,700 ಮತ್ತು ಅಸಿಸ್ಟೆಂಟ್ ಡೈರೆಕ್ಟರ್‌ಗೆ ಮಾಸಿಕ ₹56,100-1,77,500 ವೇತನ ನೀಡಲಾಗುತ್ತಿತ್ತು.ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರತಿ ವರ್ಷ ಕೋಟಿ ಕೋಟಿ ಸಂಪಾದನೆ ಮಾಡ್ತಾರೆ ರೋಹಿತ್ ಶರ್ಮಾ ಪತ್ನಿ! ರಿತಿಕಾ ಸಜ್ದೆ ಆಸ್ತಿ ಎಷ್ಟಿದೆ ಗೊತ್ತಾ?ಎಂಎಸ್ ಧೋನಿ ಬರ್ತ್ ಡೇ ಸ್ಪೆಷಲ್: 100 ಅಡಿ ಎತ್ತರದ ಕಟೌಟ್ ಹಾಕಿಸಿ ಸಂಭ್ರಮಿಸಿದ ಫ್ಯಾನ್ಸ್.. ವಿಡಿಯೋ ವೈರಲ್Daily Horoscope: ಇಂದು ರವಿ ಪುಷ್ಯ ಯೋಗ...
AADHAAR Vacancies Unique Identification Authority Of India Bengaluru UIDAI Vacancy UIDAI Recruitment 2024 Apply Job Alert
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
BMRCL Recruitment 2024: ಬೆಂಗಳೂರು ಮೆಟ್ರೋದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಿಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕೃತ ವೆಬ್‌ಸೈಟ್ bmrc.co.in ಮೂಲಕ ಉದ್ಯೋಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
और पढो »
SBI Recruitment 2024: SBI ಬ್ಯಾಂಕ್ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
और पढो »
Job Alert: SSCಯಿಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಸೆಷನ್ -1 ಮತ್ತು ಸೆಷನ್ -2 ಎರಡು ಸೆಷನ್‌ಗಳಲ್ಲಿ ಒಂದೇ ದಿನ ನಡೆಯಲಿದ್ದು, ಅಭ್ಯರ್ಥಿಗಳಿಗೆ ಈ ಎರಡೂ ಸೆಷನ್‌ಗಳು ಕಡ್ಡಾಯವಾಗಿರುತ್ತದೆ.
और पढो »
Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
और पढो »
ಅಂಚೆ ಇಲಾಖೆಯಲ್ಲಿ 30,000 ಹುದ್ದೆಗಳ ನೇಮಕ; SSLC ಪಾಸಾದವರು ಇಂದೇ ಅರ್ಜಿ ಸಲ್ಲಿಸಿರಿಆಸಕ್ತ ಅಭ್ಯರ್ಥಿಗಳು ಜುಲೈ 15ರಿಂದ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ https: indiapostgdsonline.gov.in ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದಾಗಿದೆ.
और पढो »
IBPS ನೇಮಕಾತಿ: 6128 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ, ಇಂದೇ ಅರ್ಜಿ ಸಲ್ಲಿಸಿಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 1ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ಆಗಿದೆ.
और पढो »