Vijay Thalapathy Remuneration: ತಮಿಳುನಾಡಿನಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ದಳಪತಿ ವಿಜಯ್ ಹೊಂದಿದ್ದಾರೆ.
ಈ 6 ರಾಶಿಯವರಿಗೆ ಗೋಲ್ಡನ್ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!ಬಾಸ್ ಕೆಟ್ಟದ್ದು ಮಾಡಿರಬಹುದು.. ಆದರೆ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ.. ಜೈಲಿನ ಬಳಿ ಕಣ್ಣೀರಿಟ್ಟ ದರ್ಶನ್ ಅಭಿಮಾನಿಗಳು!!
ದಳಪತಿ ವಿಜಯ್ ತಮಿಳು ಚಿತ್ರರಂಗದ ಟಾಪ್ ನಟ. ತಮಿಳುನಾಡಿನಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ದಳಪತಿ ವಿಜಯ್ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ವಿಜಯ್ ರಾಜಕೀಯ ಪಕ್ಷವನ್ನು ಆರಂಭಿಸಿದರು. ಈ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ದಳಪತಿ 69 ವಿಜಯ್ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ನಂತರ ರಾಜಕೀಯದಲ್ಲೇ ಪೂರ್ಣ ಸಮಯ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ.
ಈ ಘೋಷಣೆಯಿಂದ ಅಭಿಮಾನಿಗಳು ಒಂದೆಡೆ ಬೇಸರಗೊಂಡರೂ ವಿಜಯ್ ಅವರ ರಾಜಕೀಯ ಪ್ರವೇಶ ಅಭಿಮಾನಿಗಳಲ್ಲಿ ಉತ್ಸಾಹ ತುಂಬಿದೆ. ಈ ಹಂತದಲ್ಲಿ ವಿಜಯ್ ಅವರ ಕೊನೆಯ ಚಿತ್ರದ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ.ಇಲ್ಲಿಯವರೆಗೆ ದಳಪತಿ 69 ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಆಗಿಲ್ಲ. ಆದರೆ ವಿಜಯ್ ತಮ್ಮ ಕೊನೆಯ ಚಿತ್ರಕ್ಕೆ 250 ಕೋಟಿ ಸಂಭಾವನೆ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಈಗ ತಮ್ಮ ಸಂಭಾವನೆಯನ್ನು 250 ಕೋಟಿಗೆ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿತ್ತು.
1984 ರಲ್ಲಿ ವೆಟ್ರಿ ಚಿತ್ರದ ಮೂಲಕ ವಿಜಯ್ ಸಿನಿರಂಗಕ್ಕೆ ಎಂಟ್ರಿಕೊಟ್ಟರು. ವೆಟ್ರಿ ಸಿನಿಮಾದಲ್ಲಿನ ಮೊದಲ ಅಭಿನಯಕ್ಕಾಗಿ ವಿಜಯ್ 500 ರೂಪಾಯಿ ಸಂಭಾವನೆ ಪಡೆದಿದ್ದರಂತೆ. ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಸಂದರ್ಶನವೊಂದರಲ್ಲಿ ಈ ಬಗ್ಗೆ ಹೇಳಿರುವುದು ಗಮನಾರ್ಹ. ಇದೀಗ ಈ ಸುದ್ದಿ ವೈರಲ್ ಆಗಿದೆ. 500 ರೂಪಾಯಿ ಸಂಭಾವನೆಗೆ ಆರಂಭವಾದ ಈ ಜರ್ನಿ ವಿಜಯ್ ಅವರನ್ನು ಕೋಟಿಗಟ್ಟಲೆ ಸಂಭಾವನೆ ತೆಗೆದುಕೊಳ್ಳುವ ಹಂತಕ್ಕೆ ಮುಟ್ಟಿಸಿದೆ.
Vijay Thalapathy Vijay Thalapathy First Movie Vijay Thalapathy Remuneration ದಳಪತಿ ವಿಜಯ್ ಮೊದಲ ಸಂಭಾವನೆ ದಳಪತಿ ವಿಜಯ್ ಮೊದಲ ಸಿನಿಮಾ ದಳಪತಿ ವಿಜಯ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಂದು ಕೋಟಿಗಳ ಒಡತಿಯಾಗಿರುವ ದರ್ಶನ್ ಗೆಳತಿ ಪವಿತ್ರ ಗೌಡ ಮೊದಲ ಸಿನಿಮಾದ ಸಂಭಾವನೆ ಎಷ್ಟು ಗೊತ್ತಾ?Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ..
और पढो »
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
और पढो »
Sandalwood actors: ಸ್ಯಾಂಡಲ್‌ವುಡ್ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್ ಸ್ಟಾರ್ ಚದರ್ಶನ್, ಕಿಚ್ಚ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
और पढो »
Tarak Mehta Ka Ulta Chashma : ಜೇಟಾ ಲಾಲ್ ಖ್ಯಾತಿಯ ದಿಲೀಪ್ ಜೋಶಿ ಶೋನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ!Tarak Mehta Ka Ulta Chashma : ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಈಗಾಗಲೇ 15 ವರ್ಷಗಳನ್ನು ಮೀರಿ ಜನರನ್ನು ರಂಜಿಸುತ್ತಲೇ ಬಂದಿದೆ. ಇದರಲ್ಲಿರುವ ಕಲಾವಿದರಲ್ಲಿ ಜೇಟಾ ಲಾಲ್ ಪಾತ್ರದ ದಿಲೀಪ್ ಜೋಶಿಯವರು ಜನರಿಂದ ವಿಭಿನ್ನ ರೀತಿಯ ಆಕರ್ಷಣೆಯನ್ನು ಪಡೆದಿದ್ದಾರೆ.
और पढो »
ಕೇವಲ ₹200ಕ್ಕೆ ಸ್ಟಂಟ್ ಮಾಡ್ತಾಯಿದ್ದ ದುನಿಯಾ ವಿಜಯ್ ಹೀರೋ ಆಗಿದ್ದು ಹೇಗೆ ಗೊತ್ತಾ..?ಕರಿಚಿರತೆ, ಸ್ಯಾಂಡಲ್‌ವುಡ್ ಸಲಗ, ದುನಿಯಾ ವಿಜಿ ಹೀಗೆ ಕರೆಸಿಕೊಳ್ಳುವ ದುನಿಯಾ ವಿಜಯ್ ಅಲಿಯಾಸ್ ಬಿ.ಆರ್.ವಿಜಯ್ ಕುಮಾರ್ ಕನ್ನಡಚಿತ್ರರಂಗದಲ್ಲಿ ಹಲವಾರು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನೀಡಿದವರು.
और पढो »
ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
और पढो »