Vijayalakshmi Darshan post : ನಟ ದರ್ಶನ್ ಬಂಧನ ಹಿನ್ನೆಲೆ ಅವರ ಅಭಿಮಾನಿಗಳು ನೋವು ಅನುಭವಿಸುತ್ತಿದ್ದಾರೆ. ಕೆಲವರು ಜೈಲಿನ ಹೊರಗಡೆ ನಿಂತು ಅವರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇನ್ನೂ ಕೆಲವರು ಅತಿರೇಕದ ವರ್ತನೆ ತೋರಿ ಪೊಲೀಸರ ಲಾಠಿ ಏಟಿನ ರುಚಿ ಅನುಭವಿಸುತ್ತಿದ್ದಾರೆ.. ಇದರ ಬೆನ್ನಲ್ಲೆ ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಒಂದು ಹಂಚಿಕೊಂಡಿದ್ದಾರೆ..
Vijaya lakshmi Darshan post : ನಟ ದರ್ಶನ್ ಬಂಧನ ಹಿನ್ನೆಲೆ ಅವರ ಅಭಿಮಾನಿಗಳು ನೋವು ಅನುಭವಿಸುತ್ತಿದ್ದಾರೆ. ಕೆಲವರು ಜೈಲಿನ ಹೊರಗಡೆ ನಿಂತು ಅವರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇನ್ನೂ ಕೆಲವರು ಅತಿರೇಕದ ವರ್ತನೆ ತೋರಿ ಪೊಲೀಸರ ಲಾಠಿ ಏಟಿನ ರುಚಿ ಅನುಭವಿಸುತ್ತಿದ್ದಾರೆ.. ಇದರ ಬೆನ್ನಲ್ಲೆ ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಒಂದು ಹಂಚಿಕೊಂಡಿದ್ದಾರೆ..ಅಭಿಮಾನಿಗಳನ್ನ ಶಾಂತವಾಗಿ ಇರುವಂತೆ ದರ್ಶನ್ ಕೇಳಿಕೊಂಡಿದ್ದಾರೆ.ಕುಂಭದಲ್ಲಿ ಶನಿ ವಕ್ರಿ..
ಅಲ್ಲದೆ, ನನಗೆ ಗೊತ್ತಿದೆ ಮುಂದೆ ನನ್ನ ಪತಿಗೆ ಒಳ್ಳೆಯ ದಿನಗಳು ಬರುತ್ತೆ. ಆದರೆ ತಾವು ಈ ಪ್ರಕರಣದಿಂದ ಯಾವುದೇ ಉದ್ವೇಗಕ್ಕೆ ಒಳಗಾಗಬೇಡಿ. ನಿಮ್ಮ ಶಾಂತ ಸ್ವಭಾವವೇ ನಮ್ಮ ದೊಡ್ಡ ಶಕ್ತಿ. ಈ ಕೆಟ್ಟ ಘಳಿಗೆಯೂ ಹೋಗಲಿದೆ.. ಸತ್ಯ ಮೇಲುಗೈ ಸಾಧಿಸಲಿದೆ ಎಂದು ಹೇಳಿದ್ದಾರೆ..ದರ್ಶನ್ ನಿಮ್ಮನ್ನ ಎಷ್ಟು ಪ್ರೀತಿ ಮಾಡ್ತಾರೆ ಅನ್ನೋದು ನನಗೆ ಗೊತ್ತು, ಇಂಥಾ ಕಷ್ಟಕರ ಸನ್ನಿವೇಶವನ್ನ ಎದುರಿಸುತ್ತಿರುವುದು ದುರದೃಷ್ಟಕರ. ಸದ್ಯಕ್ಕೆ ಅವರಿಂದ ಅಂತರ ಕಾಯ್ದುಕೊಳ್ಳುವ ಪರಿಸ್ಥಿತಿ ಇದೆ. ನಾನು ಅವರ ಜೊತೆ ಹೊರಗಿನ ಪರಿಸ್ಥಿತಿ ಬಗ್ಗೆ ವಿವರವಾಗಿ ಮಾತಾಡಿದ್ದೇನೆ.
ನಮ್ಮ ದೇಶದ ನ್ಯಾಯಾಂಗದ ವ್ಯವಸ್ಥೆ ಮೇಲೆ ಅಪಾರ ನಂಬಿಕೆ ಇದೆ. ಮುಂದೆ ಒಳ್ಳೆ ದಿನಗಳು ಬರಲಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಅವರನ್ನ ತೇಜೋವಧೆ ಮಾಡಲಾಗುತ್ತಿದೆ. ಅವರನ್ನ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಕಷ್ಟದ ಸಮಯದಲ್ಲಿ ನಿಮ್ಮ ಬೆಂಬಲವನ್ನ ನಿರೀಕ್ಷಿಸುತ್ತಿದ್ದೇನೆ ಎಂದು ವಿಜಯಲಕ್ಷ್ಮಿ ದರ್ಶನ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Darshan Wife Darshan Wife Vijayalakshmi Posted On Instagram Vijayalakshmi Darshan Instagram Post ದರ್ಶನ್ ಪವಿತ್ರಾ ಗೌಡ ಸಂಬಂಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅಭಿಮಾನಿಗಳು ದರ್ಶನ್ ತೂಗುದೀಪ ವಿವಾದಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ತಾಯಿ ಚಾಮುಂಡೇಶ್ವರಿ ದರ್ಶನ್ ಫ್ಯಾನ್ಸ್‌ಗೆ ಮನವಿ Darshan Thoogudeepa Arrest Darshan Darshan Arrest Darshan Arrest Case Darshan In Jail Vijayalakshmi Darshan Requests Fans ದರ್ಶನ್ ಬಂಧನ ದರ್ಶನ್ ವಶಕ್ಕೆ ದರ್ಶನ್ ಪವಿತ್ರಾ ಗೌಡ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣ ವಿಜಯಲಕ್ಷ್ಮಿ ದರ್ಶನ್ ಅಭಿಮಾನಿಗಳಲ್ಲಿ ಮನವಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ್ ಅರೆಸ್ಟ್ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?Vijayalakshmi reaction to Darshan arrest: ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
और पढो »
Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?Darshan Statement murder case : ದರ್ಶನ್ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ.
और पढो »
Darshan Pavitra Gowda: ದರ್ಶನ್ ಮತ್ತು ಪವಿತ್ರಾ ಗೌಡ ಸ್ನೇಹ ಆರಂಭವಾಗಿದ್ದು ಎಲ್ಲಿಂದ ಗೊತ್ತೇ!Darshan Pavithra Gowda Relationship: ದರ್ಶನ್ ಪದೆ ಪದೇ ಪವಿತ್ರಾ ಗೌಡ ವಿಚಾರವಾಗಿಯೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
और पढो »
Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
और पढो »
ದರ್ಶನ್ ವಿರುದ್ಧ ಸಿಕ್ಕೇ ಬಿಡ್ತು ಬಹು ಮುಖ್ಯ ಸಾಕ್ಷಿ! ʻಕರಿಯʼನ ಕರಿಯರ್ ಕತೆ ಇಲ್ಲಿಗೆ ಮುಗೀತಾ?Darshan in Renuka Swamy murder case : ನನಗೇನೂ ಗೊತ್ತಿಲ್ಲ ಅಂತಿದ್ದ ದರ್ಶನ್ ಇದೀಗ ಈ ಸಾಕ್ಷಿಗಳನ್ನು ಕಂಡು ಮೌನಕ್ಕೆ ಜಾರಿದ್ದಾರಂತೆ.
और पढो »
Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?
और पढो »