ಮದುವೆ ಆಚರಣೆ ಮುಗಿದ ನಂತರ ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ದೃಶ್ಯ ನೋಡಿದ ವಧುವಿಗೆ ಆಘಾತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Uttar Pradesh Viral News : ಆತ್ಮಹತ್ಯೆ ಮಾಡಿಕೊಂಡ ವರನನ್ನು 24 ವರ್ಷದ ಸತ್ಯೇಂದ್ರ ಎಂದು ಗುರುತಿಸಲಾಗಿದೆ. ಈತ ವಿನಿತಾ ಕುಮಾರಿ ಎಂಬಾಕೆಯೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದ. ನಂತರ ಮದುವೆ ದಿಬ್ಬಣವು ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿತ್ತು. ʼಫಸ್ಟ್ ನೈಟ್ʼನ ಟೆನ್ಶನ್‌ಗೆ ವರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ..
ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಅತ್ಯಂತ ಸಂಭ್ರಮದಿಂದಲೇ ಮದುವೆ ನಡೆದಿತ್ತು. ಆತ್ಮಹತ್ಯೆ ಮಾಡಿಕೊಂಡ ವರನನ್ನು 24 ವರ್ಷದ ಸತ್ಯೇಂದ್ರ ಎಂದು ಗುರುತಿಸಲಾಗಿದೆ. ಈತ ವಿನಿತಾ ಕುಮಾರಿ ಎಂಬಾಕೆಯೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದ. ನಂತರ ಮದುವೆ ದಿಬ್ಬಣವು ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿತ್ತು. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಅದೇ ರೀತಿ ವಧು-ವರರ ಮೊದಲ ರಾತ್ರಿಗೆ ಸಿದ್ಧತೆ ಮಾಡಲಾಗಿತ್ತು. ಆದರೆ ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಯಾಕೆ ಆತ್ಮಹತ್ಯೆ ಮಾಡಿಕೊಂಡ ಅನ್ನೋದರ ಬಗ್ಗೆ ನಿಖರ ಮಾಹಿತಿ ಗೊತ್ತಾಗಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ? ಅಂತಾ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Uttar Pradesh Etawah District Groom Suicide Ratanpura Village Suicide Social Media Viral News Viral News In India
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಭಿನಯ ಚಕ್ರವರ್ತಿ ಸುದೀಪ್’ಗೆ ‘ಕೋಟಿ’ಯ ಮೊದಲ ಟಿಕೆಟ್: ಪೋಸ್ಟರ್ ಬಿಡುಗಡೆಗೊಳಿಸಿ ಹಾರೈಸಿದ ಕಿಚ್ಚKoti Cinema: ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ಟಿಕೆಟ್. ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ಕಿಚ್ಚ ನಾಯಕ ನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು.
और पढो »
ರಾತ್ರಿ ಹೊತ್ತು ಉಗುರನ್ನು ಕತ್ತರಿಸಿದರೆ ಏನಾಗುತ್ತದೆ ಗೊತ್ತಾ? ಕತ್ತರಿಸಬಾರದು ಎನ್ನುವುದಕ್ಕೆ ಇಲ್ಲಿದೆ ಕಾರಣ!Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
और पढो »
Darshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆDarshan Arrest Live Updates: ಬೆಂಗಳೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಮ್ಯಾನೇಜರ್ ಆತ್ಮಹತ್ಯೆ
और पढो »
Uttarakhand : ಉತ್ತರಾಖಂಡದ ಉತ್ತರಕಾಶಿಯಲ್ಲಿ ರಸ್ತೆ ಅಪಘಾತ: 14 ಜನರಿಗೆ ಗಾಯ, ಮೂವರು ಸಾವುUttarakhand : ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಘಟನೆ ಮಂಗಳವಾರ ರಾತ್ರಿ ನಡೆದಿದೆ.
और पढो »
Health Tips: ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವಿಸಿದ್ರೆ ಏನಾಗುತ್ತೆ ಗೊತ್ತಾ?ನುಗ್ಗೆಕಾಯಿ ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ʼಸಿʼ ಯ ಸಮೃದ್ಧ ಮೂಲವಾಗಿದ್ದು, ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
और पढो »
Health Tips: ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವಿಸಿದ್ರೆ ಏನಾಗುತ್ತೆ ಗೊತ್ತಾ?ನುಗ್ಗೆಕಾಯಿ ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ʼಸಿʼ ಯ ಸಮೃದ್ಧ ಮೂಲವಾಗಿದ್ದು, ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
और पढो »