Viral Video: ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯ ಬಂಧನ!

Renukaswamy Murder Case समाचार

Viral Video: ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯ ಬಂಧನ!
Challenging Star DarshanAnnapoorneshwari Police StationPavithra Gowda
  • 📰 Zee News
  • ⏱ Reading Time:
  • 31 sec. here
  • 9 min. at publisher
  • 📊 Quality Score:
  • News: 40%
  • Publisher: 63%

ಪ್ರಥಮ್ ಹಾಗೂ ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತ್ತೂರಿನಲ್ಲಿ ದರ್ಶನ್ ಅಭಿಮಾನಿ ಚೇತನ್‌ನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗೆ ಹುಡುಕಾಟ ನಡೆಸಲಾಗುತ್ತಿದೆ ಎನ್ನಲಾಗಿದೆ.

Renukaswamy Murder Case : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ‌ ಸ್ಯಾಂಡಲ್‌ವುಡ್ ನಟ, ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ A2 ಆರೋಪಿಯಾಗಿರುವ ದರ್ಶನ್‌ ಸೇರಿದಂತೆ ನಾಲ್ವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ACMM ಕೋರ್ಟ್ ಆದೇಶಿಸಿತ್ತು. ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ.

ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ PCR ದಾಖಲಿಸಲಾಗಿದೆ. ಕೋರ್ಟ್ ಸೂಚನೆಯಂತೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‍ಐಆರ್ ಸಹ ದಾಖಲಿಸಲಾಗಿದೆ.ಅರೆಸ್ಟ್‌ ಮಾಡುತ್ತಿದ್ದಂತೆಯೇ ಉಮಾಪತಿಗೌಡ ಹಾಗೂ ಪ್ರಥಮ್‌ಗೆ ಚೇತನ್‌ ಕ್ಷೆಮೆ ಕೇಳಿದ್ದಾನೆ. ʼನನ್ನದು ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ. ನಾನು ಆ ರೀತಿ ಮಾತನಾಡಬಾರದಿತ್ತು. ಇನ್ಮುಂದೆ ನಾನು ಆ ರೀತಿ ಮಾತನಾಡುವುದಿಲ್ಲ. ನಾನು ಕಾನೂನು ಬದ್ಧವಾಗಿ ನಡೆದುಕೊಳ್ತೀನಿ, ಕ್ಷಮಿಸಿʼ ಅಂತಾ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿರ್ಮಾಪಕ ಉಮಾಪತಿಗೆ ತಗಡು ಎಂದಿದ್ದ ನಟ ದರ್ಶನ್‌: ಅಂದು ಸೈಲೆಂಟ್, ಇಂದು ವೈಲೆಂಟ್ ಉತ್ತರ!ನಿರ್ಮಾಪಕ ಉಮಾಪತಿಗೆ ತಗಡು ಎಂದಿದ್ದ ನಟ ದರ್ಶನ್‌: ಅಂದು ಸೈಲೆಂಟ್, ಇಂದು ವೈಲೆಂಟ್ ಉತ್ತರ!umapathy srinivas: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹಾಗೂ ಡಿ ಗ್ಯಾಂಗ್‌ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ.. ಈ ಹಿಂದೆ ನಟ ದರ್ಶನ್‌ ನಿರ್ಮಾಪಕ ಉಮಾಪತಿ ಅವರಿಗೆ ತಗಡು ಎಂದಿದ್ದರು.. ಅಂದು ಉಮಾಪತಿ ಸೈಲೆಂಟ್‌ ಆಗಿದ್ದ ಇವರು ಇಂದು ಸೋಷಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ಖಡಕ್‌ ತಿರುಗೇಟು ನೀಡಿದ್ದಾರೆ..
और पढो »

ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
और पढो »

ಇವರಿಬ್ಬರು ಇಲ್ಲದೇ ಹೋಗಿದ್ದರೆ ದರ್ಶನ್ ಅರೆಸ್ಟ್ ಸಾಧ್ಯವಿರುತ್ತಲೇ ಇರಲಿಲ್ಲ :ಡೆವಿಲ್ ಹೆಡೆಮುರಿ ಕಟ್ಟಿದ ಡೈನಾಮಿಕ್ ಅಧಿಕಾರಿಗಳಿವರುಇವರಿಬ್ಬರು ಇಲ್ಲದೇ ಹೋಗಿದ್ದರೆ ದರ್ಶನ್ ಅರೆಸ್ಟ್ ಸಾಧ್ಯವಿರುತ್ತಲೇ ಇರಲಿಲ್ಲ :ಡೆವಿಲ್ ಹೆಡೆಮುರಿ ಕಟ್ಟಿದ ಡೈನಾಮಿಕ್ ಅಧಿಕಾರಿಗಳಿವರುನಟ ದರ್ಶನ ಬಂಧನವಾಗಿರುವುದು, ಇದೀಗ ಕಂಬಿ ಹಿಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ದರ್ಶನ್ ಬಂಧನ ಎನ್ನುವುದು ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದ ವಿಚಾರ.
और पढो »

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಬಗ್ಗೆ ಮೊದಲ ಬಾರಿಗೆ ಕಿಚ್ಚ ಸುದೀಪ್ ರಿಯಾಕ್ಷನ್Kiccha Sudeep reaction to Darshans arrest: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ ಸುಮಾರು 17 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »

ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ.
और पढो »



Render Time: 2025-02-16 02:37:39