16 ಸೆಕೆಂಡ್ ಇರುವ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಕ್ಲಿಪ್ನಲ್ಲಿ ಎತ್ತರವಾಗಿ ನಿಂತಿರುವ ಮೊಬೈಲ್ ಟವರ್ಅನ್ನು ನೀವು ಕಾಣಬಹುದು. ಆದರೆ ಪ್ರಬಲ ಚಂಡಮಾರುತದ ರಭಸಕ್ಕೆ ಈ ಮೊಬೈಲ್ ಟವರ್ ನೆಲಕ್ಕೆ ಉರುಳಿದೆ.
Mobile Tower Viral Video : patialapolitics ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಇದೀಗ ಸಖತ್ ಸೌಂಡ್ ಮಾಡುತ್ತಿದೆ.ಪ್ರಬಲ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ಮೊಬೈಲ್ ಟವರ್ ಕುಸಿದು ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ಸಂಭವಿಸಿರುವ ಘಟನೆಖ್ಯಾತ ಬಾಲಿವುಡ್ ಸ್ಟಾರ್ ನಟಿಯರ ಜೊತೆ ಸಲ್ಮಾನ್ ಖಾನ್ ಬಾಡಿಗಾರ್ಡ್ ಫೋಟೋಸ್ ವೈರಲ್..! ಅಂಗರಕ್ಷಕನ ಅವತಾರಕ್ಕೆ ಫ್ಯಾನ್ಸ್ ಶಾಕ್..?!ಬೋಲ್ಡ್ ಸೀನ್ ಶೂಟಿಂಗ್ ವೇಳೆ ಡೈರೆಕ್ಟರ್ ಕಟ್ ಹೇಳಿದ್ರೂ ಆ ನಟ ಮಾಡುತ್ತಲೇ ಇದ್ದ..
ಗರ್ಭಿಣಿ ಮಹಿಳೆಯರೇ ಸಿಹಿಸುದ್ದಿ: ಗರ್ಭಧರಿಸಿದ ಪ್ರತಿಯೊಬ್ಬ ತಾಯಂದಿರ ಖಾತೆ ಸೇರಲಿದೆ 18 ಸಾವಿರ ರೂ... ರಾಜ್ಯ ಸರ್ಕಾರದಿಂದ ಮಹತ್ವದ ಆದೇಶರಣಭೀಕರ ಗಾಳಿಯ ಹೊಡೆತಕ್ಕೆ ಬೃಹತ್ ಮೊಬೈಲ್ ಟವರ್ ಉರುಳಿ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೊಬೈಲ್ ಟವರ್ ಉರುಳಿ ಬೀಳುತ್ತಿರುವ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಇದೀಗ ಸಖತ್ ಸೌಂಡ್ ಮಾಡುತ್ತಿದೆ.ಪ್ರಬಲ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ಮೊಬೈಲ್ ಟವರ್ ಕುಸಿದು ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ನಡೆದಾಗ ರಾಜಸ್ಥಾನದ ಹವಾಮಾನ ಇಲಾಖೆ 48 ಗಂಟೆಗಳಲ್ಲಿ ತೀವ್ರ ಮಟ್ಟದ ಚಂಡಮಾರುತ ಗಾಳಿ ಬೀಸಲಿದೆ ಅಂತಾ ಮುನ್ನೆಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣಭೀಕರ ಚಂಡಮಾರುತ ಬೀಸಿದ್ದು, ಮೊಬೈಲ್ ಟವರ್ ನೆಲಸಮವಾಗಿದೆ. ಇದಲ್ಲದೆ ಹಲವು ಭಾಗಗಳಲ್ಲಿ ನೂರಾರು ಮನೆಗಳ ಛಾವಣಿಗಳು ಕುಸಿದು ಬಿದ್ದಿವೆ. ಕೆಲವು ಗುಡಿಸಲುಗಳು ಸಹ ಗಾಳಿಗೆ ಹಾರಿ ಹೋಗಿವೆ. ಮೊಬೈಲ್ ಟವರ್ ಬೀಳುತ್ತಿರುವ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಒಬ್ಬರು ʼಈ ಘಟನೆಗೆ ಕಾರಣ ಏನು? ಎಂದು ಪ್ರಶ್ನಿಸಿದರೆ, 'ಇದು ಸುಳಿಗಾಳಿಯಿಂದ ಉಂಟಾದ ಕಂಪನಗಳಿಂದ ನಡೆದಿದೆʼ ಅಂತಾ ಮತ್ತೊಬ್ಬರು ಹೇಳಿದ್ದಾರೆ. ಕಳಪೆ ಕಾಮಗಾರಿಯಿಂದ ಮೊಬೈಲ್ ಟವರ್ ಕುಸಿದಿದ್ದು,ಬಾಯ್ ಫ್ರೆಂಡ್ ʼಮಾಂಸಾಹಾರ ತಿನ್ನಬೇಡʼ ಅಂದಿದ್ದಕ್ಕೆ.. ದುರಂತ ನಿರ್ಧಾರ ತೆಗೆದುಕೊಂಡ"ಮೊದಲ ಮಹಿಳಾ ಪೈಲಟ್"..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...murderಸಿನಿಮಾ ನಟರು ರೀಲ್ ನಲ್ಲಿ ಹೀರೋಗಳಾದ್ರೆ, , ಕ್ರಿಕೆಟ್ ಆಟಗಾರರು ರಿಯಲ್ ಹೀರೋಗಳು: ಸಮೀಕ್ಷೆಯಿಂದ ಮಾಹಿತಿ ಬಹಿರಂಗಬಾಂಗ್ಲಾ ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಿಸಿ, ಇಸ್ಕಾನ್ ಸ್ವಾಮೀಜಿಯನ್ನು ಬಿಡುಗಡೆ ಮಾಡಲಿ:ಬಸವರಾಜ ಬೊಮ್ಮಾಯಿ ಆಗ್ರಹಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ. ಕಲಬುರ್ಗಿ: ನಾಡೋಜ ಗೊ. ರು.
Cyclone Mobile Tower Video Rajastan Storm Thunder Storm Tower Video Viral Viral News Viral Story Viral Video
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Viral Video: ಮೊಬೈಲ್ ನೋಡಿಕೊಂಡು ಸ್ಕೂಟರ್ & ಬೈಕ್ ಓಡಿಸುವ ಮುನ್ನ ಈ ವಿಡಿಯೋ ನೋಡಿ..!ಸ್ತೆಯಲ್ಲಿ ಮೊಬೈಲ್ ನೋಡುತ್ತಾ ಸ್ಕೂಟರ್ ಚಾಲನೆ ಮಾಡುತ್ತಿದ್ದ ಯುವಕನೊಬ್ಬ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆಸಿದ್ದಾನೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
और पढो »
Viral Video: ಜಾತ್ರೆಯ ಜೋಕಾಲಿಗೆ ಕೂದಲು ಸಿಲುಕಿ ಕಿತ್ತುಬಂತು ಬಾಲಕಿಯ ನೆತ್ತಿ! ಭಯಾನಕ ವಿಡಿಯೋ ಹೇಗಿದೆ ನೋಡಿಸೋಮವಾರ ಜಾತ್ರೆಯಲ್ಲಿ ಬಾಲಕಿ ಆಟ ಆಡುತ್ತಿದ್ದಾಗ ಈ ಘಟನೆ ನಡೆದಿದೆ. ಉಯ್ಯಾಲೆಯ ರಾಡ್ಗೆ ಬಾಲಕಿಯ ಕೂದಲು ಸಿಲುಕಿಕೊಂಡಿದೆ. ಕೂಡಲೇ ತೊಟ್ಟಿಲನ್ನು ನಿಲ್ಲಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ಅಷ್ಟರಲ್ಲೇ ಬಾಲಕಿಯ ಕೂದಲು ಸಮೇತ ನೆತ್ತಿ ಕಿತ್ತುಬಂದಿದೆ.
और पढो »
Arecanut Price Today: ಕರ್ನಾಟಕ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »
Arecanut Price in Karnataka: ರಾಜ್ಯದ ಇಂದಿನ ಮಾರುಕಟ್ಟೆಯ ಅಡಿಕೆ ರೇಟ್ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »
Arecanut Price in Karnataka: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »