Viral Video: ರಂಗೋಲಿ ಹಾಕುತ್ತಿದ್ದ ಯುವತಿಯರ ಮೇಲೆ ಕಾರು ಚಲಾಯಿಸಿದ ಅಪ್ರಾಪ್ತ, ಭಯಾನಕ ವಿಡಿಯೋ ವೈರಲ್

Shocking Video समाचार

Viral Video: ರಂಗೋಲಿ ಹಾಕುತ್ತಿದ್ದ ಯುವತಿಯರ ಮೇಲೆ ಕಾರು ಚಲಾಯಿಸಿದ ಅಪ್ರಾಪ್ತ, ಭಯಾನಕ ವಿಡಿಯೋ ವೈರಲ್
Indore HorrorViral VideoMinor Boy Runs Car
  • 📰 Zee News
  • ⏱ Reading Time:
  • 30 sec. here
  • 11 min. at publisher
  • 📊 Quality Score:
  • News: 46%
  • Publisher: 63%

ವೈರಲ್‌ ಆಗಿರುವ ವಿಡಿಯೋದಲ್ಲಿ ಕಿರಿದಾದ ರಸ್ತೆಯೊಂದರಲ್ಲಿ ಮನೆಯ ಹೊರಗೆ ಇಬ್ಬರು ಹುಡುಗಿಯರು ರಂಗೋಲಿ ಹಾಕುತ್ತಿರುವುದನ್ನು ಕಾಣಬಹುದು. ಈ ವೇಳೆ ಎಲ್ಲಿಂದಲೋ ಕಾರು ಓಡಿಸಿಕೊಂಡು ಬಂದ ಬಾಲಕ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಾನೆ.

Indore Horror : ಮಧ್ಯಪ್ರದೇಶದ ಇಂದೋರ್‌ನಲ್ಲಿ ವೇಗವಾಗಿ ಬಂದ ಕಾರೊಂದು ಇಬ್ಬರು ಹುಡುಗಿಯರ ಮೇಲೆ ಹರಿದಿದೆ. ಹುಡುಗಿಯರು ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದರು. ಆರೋಪಿ ಚಾಲಕನ ವಯಸ್ಸು 17 ವರ್ಷ ಎನ್ನಲಾಗಿದೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆದರೆ ಇಬ್ಬರು ಬಾಲಕಿಯರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿರುವ ಆಘಾತಕಾರಿ ಘಟನೆಮೊದಲ ಪತ್ನಿಯೂ ಇಲ್ಲ.. ಎರಡನೇ ಹೆಂಡತಿಯ ಜೊತೆಯೂ ಜಗಳ; ನರಕಯಾತನೆಯಾಗಿತ್ತು ನಿರ್ದೇಶಕ ಗುರುಪ್ರಸಾದ್‌ ಜೀವನ! ಆತ್ಮಹತ್ಯೆಗೆ ಕಾರಣವಾಗಿದ್ದು ಈ ಕಾರಣವೇ?ಮಧ್ಯಪ್ರದೇಶದ ಇಂದೋರ್​ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Shocking VideoVitamin B12 deficiency SymptomsCM siddaramaiah ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆಪ್ರೋಟೀನ್‌ಗಾಗಿ ಮೊಟ್ಟೆ-ಮಾಂಸ ಮತ್ತು ಮೀನುಗಳನ್ನು ತಿನ್ನುವ ಅಗತ್ಯವಿಲ್ಲ, ಈ 4 ಹಣ್ಣುಗಳನ್ನು ತಪ್ಪದೇ ಸೇವಿಸಿ..!ಬರೀ ಕೂದಲಿಗೆ ಹಚ್ಚುವುದಲ್ಲ.. 1 ಚಮಚ ತೆಂಗಿನ ಎಣ್ಣೆ ಕುಡಿದ್ರೆ ಆರೋಗ್ಯದಲ್ಲಿ ಅದ್ಭುತ ಬದಲಾವಣೆ ಆಗುತ್ತೆ..!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Indore Horror Viral Video Minor Boy Runs Car Rangoli Indore Madhya Pradesh Social Media‌ Indore Horror Viral Video Viral Video In India

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಸ್ಟೇಜ್‌ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಸ್ಟೇಜ್‌ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್Salman Khan video: ಸಲ್ಮಾನ್ ಖಾನ್ ಜೊತೆ ವೇದಿಕೆ ಮೇಲೆ ಈ ನಟಿಯ ವಿಡಿಯೋ ವೈರಲ್‌ ಆಗುತ್ತಿದೆ. ಇದರಲ್ಲಿ ನಟಿ ಸಲ್ಮಾನ್‌ ಖಾನ್‌ ಗೆ ಮುತ್ತಿಟ್ಟು ಮುದ್ದಾಡುವುದನ್ನು ಕಾಣಬಹುದು.
और पढो »

Viral video: ಬಾಯಾರಿದ ಹಾವಿಗೆ ಕೈಯಿಂದ ನೀರು ಕುಡಿಸಿದ ವ್ಯಕ್ತಿ! ಆದ್ರೆ ಮುಂದೆ ಆಗಿದ್ದೇನು ಅಂತಾ ಊಹಿಸಿಕೊಳ್ಳೋಕು ಕಷ್ಟ!! ವಿಡಿಯೋ ವೈರಲ್Viral video: ಬಾಯಾರಿದ ಹಾವಿಗೆ ಕೈಯಿಂದ ನೀರು ಕುಡಿಸಿದ ವ್ಯಕ್ತಿ! ಆದ್ರೆ ಮುಂದೆ ಆಗಿದ್ದೇನು ಅಂತಾ ಊಹಿಸಿಕೊಳ್ಳೋಕು ಕಷ್ಟ!! ವಿಡಿಯೋ ವೈರಲ್Snake Viral Video: ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಹಲವು ವಿಡಿಯೋಗಳು ಸದಾ ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್‌ ಆಗಿರುವ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ..
और पढो »

ಸಿಎಂ ವಾಹನ ಬಂದ್ರೆ ನಂಗೇನು?; ಪೊಲೀಸರಿಗೆ ಆವಾಜ್ ಹಾಕಿ ಡಿವೈಡರ್ ಮೇಲೆ ಕಾರು ಚಲಾಯಿಸಿದ ಜನಾರ್ದನ ರೆಡ್ಡಿ!ಸಿಎಂ ವಾಹನ ಬಂದ್ರೆ ನಂಗೇನು?; ಪೊಲೀಸರಿಗೆ ಆವಾಜ್ ಹಾಕಿ ಡಿವೈಡರ್ ಮೇಲೆ ಕಾರು ಚಲಾಯಿಸಿದ ಜನಾರ್ದನ ರೆಡ್ಡಿ!ಈ ವೇಳೆ ಶಾಸಕ ಜನಾರ್ದ ರೆಡ್ಡಿ ಸ್ವತಃ ಕಾರು ಚಲಾಯಿಸಿದ್ದರು. ರೆಡ್ಡಿ ವಾಹನ ಮುಂದೆ ಹೋಗುತ್ತಿದ್ದಂತೆ ಎದುರಿನಿಂದ ಅದೇ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿದ್ದ ವಾಹನ ಸಾಗಿತು.
और पढो »

ಬ್ರೌನ್‌ ಬ್ರೆಡ್‌ ತಯಾರಾಗುವ ರೀತಿ ತಿಳಿದರೆ ಗಾಬರಿ ಆಗುವಿರಿ... ತಿನ್ನುವ ಮುನ್ನ ಒಮ್ಮೆ ಈ ವಿಡಿಯೋ ನೋಡಿ!ಬ್ರೌನ್‌ ಬ್ರೆಡ್‌ ತಯಾರಾಗುವ ರೀತಿ ತಿಳಿದರೆ ಗಾಬರಿ ಆಗುವಿರಿ... ತಿನ್ನುವ ಮುನ್ನ ಒಮ್ಮೆ ಈ ವಿಡಿಯೋ ನೋಡಿ!Brown Bread making video: ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಈ ವಿಡಿಯೋ ಭಯ ಹುಟ್ಟಿಸುತ್ತದೆ. ಬ್ರೌನ್ ಬ್ರೆಡ್ ಫ್ಯಾಕ್ಟರಿಯ ಈ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ.
और पढो »

Deepika Padukone: ಶುದ್ಧ ಕನ್ನಡದಲ್ಲಿ ದೀಪಿಕಾ ಪಡುಕೋಣೆ ಮಾತನಾಡಿದ ವಿಡಿಯೋ ವೈರಲ್...‌ ಬೆರಗಾದ ಫ್ಯಾನ್ಸ್!‌Deepika Padukone: ಶುದ್ಧ ಕನ್ನಡದಲ್ಲಿ ದೀಪಿಕಾ ಪಡುಕೋಣೆ ಮಾತನಾಡಿದ ವಿಡಿಯೋ ವೈರಲ್...‌ ಬೆರಗಾದ ಫ್ಯಾನ್ಸ್!‌Deepika Padukone talks in Kannada: ದೀಪಿಕಾ ಪಡುಕೋಣೆ ಶುದ್ಧ ಕನ್ನಡದಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ.
और पढो »

ನನ್ನ ಸುಂದರ ನೆನಪು ಎನ್ನುತ್ತಾ ಬೆನ್ನಿನ ಮೇಲೆ ಸ್ಪೆಷಲ್​ ವ್ಯಕ್ತಿಯ ಫೋಟೋ ಟ್ಯಾಟೂ ಹಾಕಿಸಿಕೊಂಡ ನಟಿ ಅನುಪಮಾ ಗೌಡ; ಯಾರವರು?ನನ್ನ ಸುಂದರ ನೆನಪು ಎನ್ನುತ್ತಾ ಬೆನ್ನಿನ ಮೇಲೆ ಸ್ಪೆಷಲ್​ ವ್ಯಕ್ತಿಯ ಫೋಟೋ ಟ್ಯಾಟೂ ಹಾಕಿಸಿಕೊಂಡ ನಟಿ ಅನುಪಮಾ ಗೌಡ; ಯಾರವರು?ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಶೇರ್‌ ಮಾಡಿರುವ ಅನುಪಮಾ, ತನ್ನ ಬೆನ್ನಿನ ಮೇಲೆ ಇಬ್ಬರು ಸ್ಪೆಷಲ್‌ ವ್ಯಕ್ತಿಗಳ ಫೋಟೋವನ್ನು ಟ್ಯಾಟೂ ಹಾಕಿಸಿಕೊಂಡಿದ್ದಾರೆ.
और पढो »



Render Time: 2025-02-15 15:06:41