ವೈರಲ್ ಆಗಿರುವ ವಿಡಿಯೋದಲ್ಲಿ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಸೈಕಲ್‌ನಲ್ಲಿ ಬರುತ್ತಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು.
Scary Viral Video : ಅಂದಹಾಗೆ ಈ ಬಾಲಕಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ. ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆಅಭಿಷೇಕ್ ಬಚ್ಚನ್ ಕಟ್ಟಿದ್ದ ತಾಳಿ ಬಿಚ್ಚಿಟ್ಟ ಐಶ್ವರ್ಯ ರೈ? ಸಂಬಂಧ ಮುರಿದು ಬಿದ್ದಿದ್ದೇ ನಿಜ! ಡಿವೋರ್ಸ್ʼಗೆ ಅಡ್ಡಿ ಆಗಿದ್ದು ಪುತ್ರಿ?ಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ..
ನಂತರ ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ. ಆದರೆ ಆಕೆ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ, ಕೂಗಾಡುತ್ತಾಳೆ. ಕೂಡಲೇ ಆತ ಸ್ಥಳದಿಂದ ಸೈಕಲ್‌ನಲ್ಲಿ ಎಸ್ಕೇಪ್ ಆಗುತ್ತಾನೆ.ದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ. ಈ ವಿಡಿಯೋವನ್ನು ನೋಡಿದ ಅನೇಕರು ಆಘಾತ ವ್ಯಕ್ತಪಡಿಸಿದ್ದು, ಮಕ್ಕಳ ಬಗ್ಗೆ ವಿಶೇಷ ಗಮನಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಕ್ಕಳನ್ನು ಒಬ್ಬೊಬ್ಬರನ್ನೇ ಬಿಟ್ಟರೆ ಅಪರಿಚಿತರ ಪಾಲಾಗುತ್ತಾರೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಅಂತಾ ಹೇಳಿದ್ದಾರೆ.
CCTV Footage Kidnap Girl Scary Video Viral Video Minor Girl CCTV Camera Social Media Shocking Video Internet Kidnap A Minor Girl
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDKಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು.
और पढो »
Bigg Boss: ಬಿಗ್ ಬಾಸ್ OTT ಹೊಸ ಸೀಸನ್.. ಈ ಬಾರಿ ಹೋಸ್ಟ್ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
और पढो »
ವಿರಾಟ್ ಕೊಹ್ಲಿಗೆ ಈ ಹಾಡುಗಳೆಂದರೆ ಪಂಚಪ್ರಾಣ… ಕೇಳಿದ ತಕ್ಷಣ ನಿಂತಲ್ಲೇ ಡ್ಯಾನ್ಸ್ ಮಾಡ್ತಾರಂತೆ!!Virat Kohli Favourite Song: ವಿರಾಟ್ ಕೊಹ್ಲಿಯನ್ನು ಅದೆಷ್ಟೋ ಅಭಿಮಾನಿಗಳು ದೇವರಂತೆ ಪ್ರೀತಿಸುತ್ತಾರೆ. ಅವರಂತೆ ಜೀವನಶೈಲಿ ನಡೆದಲು ಸಾಧ್ಯವಾಗದಿದ್ದರೂ, ಅವರ ಫೇವರೇಟ್ ವಿಷಯಗಳನ್ನು ಫಾಲೋ ಮಾಡಲು ಪ್ರಯತ್ನಿಸುತ್ತಾರೆ.
और पढो »
ಪಿರಿಯಡ್ಸ್ ವೇಳೆ ಈ ಪಾನೀಯ ಸೇವನೆ ಮಾಡಿದ್ರೆ ಸಾಕು: ಕಾಡುವ ಹೊಟ್ಟೆನೋವಿಗೆ ಚಿಟಿಕೆಯಲ್ಲಿ ಸಿಗುತ್ತೆ ರಿಲೀಫ್Home Remedies for Periods Pain: ಪಿರಿಯಡ್ಸ್ ಸೆಳೆತವನ್ನು ಕಡಿಮೆ ಮಾಡಲು ಆಹಾರದ ಪದ್ಧತಿ ಬಹಳ ಮುಖ್ಯ. ಇದು ನಿಮಗೆ ನೋವಿನಿಂದ ಪರಿಹಾರವನ್ನು ನೀಡುವುದು ಮಾತ್ರವಲ್ಲದೆ ದೇಹದಲ್ಲಿನ ನಿರ್ಜಲೀಕರಣದಂತಹ ಸಮಸ್ಯೆಗಳನ್ನು ತಡೆಯುತ್ತದೆ.
और पढो »
ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
और पढो »
ಮಧುಮೇಹಿಗಳು ಬಿಸಿ ಹಾಲಿಗೆ ಇದನ್ನು ಬೆರೆಸಿ ಕುಡಿದರೆ ಸಾಕು.. ನಿಯಂತ್ರಣಕ್ಕೆ ಬರುತ್ತೆ ಶುಗರ್ ಲೆವಲ್ !Benefits Of Milk With Nutmeg Powder: ಜಾಯಿಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
और पढो »