ತನಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಪತ್ನಿಯ ವಿರುದ್ಧ ಆತನ ಪ್ರೇಯಸಿ ಉಜ್ಜೈನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.
Viral Video : ತನ್ನ ಪತಿಯ ಮೇಲೆ ಅನುಗೊಂಡಿದ್ದ ಪತ್ನಿ ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಳಂತೆ ಅದರಂತೆ ಆತ ಪ್ರೇಯಸಿಯ ಜೊತೆಗೆ ಕಾರಿನಲ್ಲಿ ಜಾಲಿರೈಡ್ ಹೊರಟಾಗ ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಜೀತೆಂದರ್ನ ಪ್ರೇಯಸಿಯನ್ನು ಕಾರಿನಿಂದ ಹೊರಕ್ಕೆ ಎಳೆದು ಮನಬಂದಂತೆ ಥಳಿಸಿದ್ದಾಳೆ.
ಕಾರಿನಲ್ಲಿ ಹೋಗುತ್ತಿದ್ದ ಜೋಡಿಯನ್ನು ನೋಡಿದ ಪತ್ನಿ ಕಡುಕೋಪದಲ್ಲಿ ರಸ್ತೆಯಲ್ಲಿಯೇ ರೌದ್ರಾವತಾರ ತಾಳಿದ್ದು, ಈ ದೃಶ್ಯವನ್ನು ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮಧ್ಯಪ್ರದೇಶದ ನಿಮುಚ್ ಜಿಲ್ಲೆಯ ಸವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.ತನಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಪತ್ನಿಯ ವಿರುದ್ಧ ಆತನ ಪ್ರೇಯಸಿ ಉಜ್ಜೈನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸದ್ಯ ಈ ವಿಡಿಯೋದಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ವಿವಿಧ ರೀತಿಯಲ್ಲಿ ಫನ್ನಿ ಫನ್ನಿಯಾಗಿ ಕಾಮೆಂಟ್ ಸಹ ಮಾಡುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Sri ReddyIndia vs South Africa IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ! ನ್ಯೂಜಿಲೆಂಡ್ ವಿರುದ್ಧ ವೈಟ್ವಾಶ್ ನಂತರ ಟೀಂ ಇಂಡಿಯಾಗೆ ಸರಣಿ ಗೆಲುವುನಿಮಗೆ ಕುರ್ಚಿಯ ಮೇಲೆ ಹೆಚ್ಚು ಹೊತ್ತು ಕುಳಿತುಕೊಳ್ಳುವ ಅಭ್ಯಾಸವಿದೆಯೇ? ಇದಕ್ಕೆ ವಿಜ್ಞಾನಿಗಳು ಹೇಳಿದ್ದೇನು ಗೊತ್ತಾ?Renuka Israni Mahabharat
Viral Video Ujjain Social Media Mistress Ujjain Police Station Gram Panchayat President Madhya Pradesh Viral Video
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಷ್ಣೋಯಿ ಜೊತೆ ನಿಶ್ಚಿತಾರ್ಥ ಬ್ರೇಕ್, ಅನುಷ್ಕಾ ಶರ್ಮಾ ಜೊತೆ ಸಿನಿರಂಗಕ್ಕೆ ಎಂಟ್ರಿ..! ಪಡ್ಡೆ ಹುಡುಗರ ಕ್ರಶ್ ಈಕೆ..Mehreen Kaur pirzada : 2021 ರಲ್ಲಿ ಈ ನಟಿ ಹಿಸಾರ್ ಶಾಸಕ ಕುಲದೀಪ್ ಬಿಷ್ಣೋಯ್ ಮತ್ತು ಹರಿಯಾಣ ರಾಜ್ಯದ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮೊಮ್ಮಗ ರಾಜಕಾರಣಿ ಭವ್ಯ ಬಿಷ್ಣೋಯಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು.. ಆದರೆ ಕಾರಣಾಂತರದಿಂದ ಬ್ರೇಕ್ಅಪ್ ಆಯ್ತು..
और पढो »
ಮದುವೆ ಮೂಡ್ ನಲ್ಲಿ ನಟಿ ರಮ್ಯಾ! ಪ್ರಿಯತಮನ ತಬ್ಬಿ ರೊಮ್ಯಾನ್ಸ್ ಮಾಡಿದ ವಿಡಿಯೋ ವೈರಲ್!Actress Ramya Marriage: ನಟಿ ರಮ್ಯಾ ಮುಂದಿನ ತಿಂಗಳು ತನ್ನ ಬಾಯ್ ಫ್ರೆಂಡ್ ಜೊತೆ ಮದುವೆಯಾಗುತ್ತಿದ್ದು, ತನ್ನ ಬಾಯ್ ಫ್ರೆಂಡ್ ಜೊತೆ ಹಾಕಿರುವ ರೊಮ್ಯಾಂಟಿಕ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
और पढो »
ಫುಟ್ಬಾಲ್ ಆಟಗಾರನ ಜೊತೆ ಎರಡನೆ ಮದುವೆಯಾದ ʻಜೊತೆ ಜೊತೆಯಲಿʼ ಧಾರವಾಹಿಯ ಖ್ಯಾತ ನಟಿ!! ಇಲ್ಲಿವೆ ಮುದ್ದಾದ ಫೋಟೋಸ್Manasa Manohar Wedding: ಕನ್ನಡದ ಖ್ಯಾತ ಧಾರವಾಹಿಗಳಲ್ಲಿ ಒಂದಾಗಿದ್ದ ʻಜೊತೆ ಜೊತೆಯಲಿʼ ಸೀರಿಯಲ್ ನಟಿ ಮಾನಸಾ ಮನೋಹರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಫುಟ್ಬಾಲ್ ಆಟಗಾರನ ಜೊತೆ ಖ್ಯಾತ ನಟಿ ಎರಡನೆ ಮದುವೆಯಾಗಿದ್ದಾರೆ.
और पढो »
Samantha: ನಡುರಸ್ತೆಯಲ್ಲಿ ಕೈ ಕೈ ಹಿಡಿದು ಓಡಾಡಿದ ಸಮಂತಾ ರುತ್ ಪ್ರಭು? ಇವರೇನಾ ಹೊಸ ಗೆಳೆಯ?Samantha : ಸಮಂತಾ ಅವರ ಜೊತೆ ಕಾಣಿಸಿಕೊಂಡ ಈ ವ್ಯಕ್ತಿ ಯಾರೆಂಬ ಕುತೂಹಲ ಅನೇಕರನ್ನು ಕಾಡುತ್ತಿದೆ.
और पढो »
ಈ ಸಮಸ್ಯೆಗಳಿದ್ದರೆ ತಪ್ಪಿಯೂ ಮೊಸರಿಗೆ ಸಕ್ಕರೆ ಹಾಕಿ ತಿನ್ನಬೇಡಿ!Curd With Sugar Side Effects: ಮೊಸರಿನ ಜೊತೆ ಸಕ್ಕರೆಯನ್ನು ತಿನ್ನುವುದರಿಂದ ಆಗುವ ಅನಾನುಕೂಲಗಳೇನು ಎಂಬುದನ್ನು ಇಲ್ಲಿ ತಿಳಿಯೋಣ?
और पढो »
64ನೇ ವಯಸ್ಸಿನಲ್ಲಿ 3ನೇ ಬಾರಿ ಖ್ಯಾತ ನಟಿ ಮದುವೆ.. ಶ್ರೀಮಂತ ಉದ್ಯಮಿ ಜೊತೆ ಸಪ್ತಪದಿ ತುಳಿದ ಸ್ಟಾರ್ ಹೀರೋಯಿನ್!ಈ ಜನಪ್ರಿಯ ನಟಿ 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದರು ಎನ್ನಲಾಗುತ್ತಿದೆ.
और पढो »