Viral Video: ನಟ ದರ್ಶನ್‌- ಧನ್ವೀರ್‌ ಗೌಡ ಲಿಪ್‌ʼಲಾಕ್‌ ವಿಡಿಯೋ ವೈರಲ್! ರೊಚ್ಚಿಗೆದ್ದ ಫ್ಯಾನ್ಸ್‌

ದರ್ಶನ್‌ समाचार

Viral Video: ನಟ ದರ್ಶನ್‌- ಧನ್ವೀರ್‌ ಗೌಡ ಲಿಪ್‌ʼಲಾಕ್‌ ವಿಡಿಯೋ ವೈರಲ್! ರೊಚ್ಚಿಗೆದ್ದ ಫ್ಯಾನ್ಸ್‌
ಧನ್ವೀರ್‌ ಗೌಡದರ್ಶನ್‌- ಧನ್ವೀರ್‌ ಗೌಡ ಲಿಪ್‌ ಲಾಕ್‌ ವಿಡಿಯೋದರ್ಶನ್‌- ಧನ್ವೀರ್‌ ಲಿಪ್‌ಲಾಕ್‌ ವಿಡಿಯೋ
  • 📰 Zee News
  • ⏱ Reading Time:
  • 36 sec. here
  • 13 min. at publisher
  • 📊 Quality Score:
  • News: 56%
  • Publisher: 63%

AI generated video of Darshan and Dhanveer: ನಟ ದರ್ಶನ್‌ ಅಭಿಮಾನಿಗಳು ʼಡಿಬಾಸ್‌ʼ ಎಂದು ಅಭಿಮಾನವನ್ನು ಮೆರೆಯುತ್ತಿದ್ದರೆ, ಇತ್ತಕಡೆ ದರ್ಶನ್‌ ಹಾಗೂ ಧನ್ವೀರ್‌ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ಈ ವಿಡಿಯೋ ಹರಿದಾಡುತ್ತಿದ್ದಂತೆ ಡಿ ಬಾಸ್‌ ಫ್ಯಾನ್ಸ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆʼಒಂದು ವೇಳೆ ನಾನು ʼಅದನ್ನುʼ ಮಾಡಿದ್ದರೇ ಐಶ್ವರ್ಯ ಇಂದು ನನ್ನವಳಾಗಿರುತ್ತಿದ್ದಳುʼ ಮಾಜಿ ಗೆಳತಿ ಬಗ್ಗೆ ಸಲ್ಮಾನ್ ಖಾನ್ ಶಾಕಿಂಗ್‌ ಕಾಮೆಂಟ್!!ಪ್ರೀತಿಯ ಬಲೆಗೆ ಬಿದ್ದು ಎರಡು ಮಕ್ಕಳ ತಾಯಿಯೊಂದಿಗೆ ಮದುವೆ!ಚಿಯರ್ ಗರ್ಲ್,ಮಾಡೆಲ್ ಅಂದಕ್ಕೆ ಮನಸೋತ ಖ್ಯಾತ ಕ್ರಿಕೆಟಿಗನಿಗೆ ಸಿಕ್ಕಿದ್ದು ನರಕ ಯಾತನೆ!ʼನನ್‌ ಹುಡ್ಗʼ..

ಅಂದಹಾಗೆ ಈ ವಿಡಿಯೋ ಹರಿದಾಡುತ್ತಿದ್ದಂತೆ ಡಿ ಬಾಸ್‌ ಫ್ಯಾನ್ಸ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಈ ವಿಡಿಯೋ ಮಾಡಿದವರು ಯಾರು? ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದರ್ಶನ್‌ – ಧನ್ವೀರ್‌ ಫ್ಯಾನ್ಸ್‌ ಒತ್ತಾಯಿಸಿದ್ದಾರೆ.AI ನಿಂದಾಗಿ ಇಂತಹ ವಿಡಿಯೋ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಸಿನಿಮಾ ತಾರೆಯರ ಖಾಸಗಿ ಬದುಕಿಗೆ ಭಾರೀ ಅಪಾಯವನ್ನು ತಂದೊಡ್ಡುತ್ತಿದೆ. ಕೆಲ ಸಮಯದ ಹಿಂದೆಷ್ಟೇ ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಾರಾ ತೆಂಡೂಲ್ಕರ್ ಸೇರಿದಂತೆ ಅನೇಕ ನಟಿಯರ ಫೋಟೋ, ವಿಡಿಯೋಗಳನ್ನು ಎಐ ಟೆಕ್ನಾಲಜಿ ಬಳಸಿಕೊಂಡು ಡೀಪ್‌ ಫೇಕ್‌ ಮಾಡಲಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಧನ್ವೀರ್‌ ಗೌಡ ದರ್ಶನ್‌- ಧನ್ವೀರ್‌ ಗೌಡ ಲಿಪ್‌ ಲಾಕ್‌ ವಿಡಿಯೋ ದರ್ಶನ್‌- ಧನ್ವೀರ್‌ ಲಿಪ್‌ಲಾಕ್‌ ವಿಡಿಯೋ ಲಿಪ್‌ ಲಾಕ್‌ ವಿಡಿಯೋ ರೇಣುಕಾಸ್ವಾಮಿ ಕೊಲೆ ಪ್ರಕರಣ Darshan Dhanveer Gowda Darshan - Dhanveer Gowda Lip Lock Video Darshan - Dhanveer Lip Lock Video Lip Lock Video Renukaswamy Murder Case

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊCristiano Ronaldo Viral Video: ಜಾಗತಿಕ ಫುಟ್ಬಾಲ್ ಐಕಾನ್ ಕ್ರಿಸ್ಟಿಯಾನೋ ರೊನಾಲ್ಡೊ ಆಗಸ್ಟ್ 15 ರಂದು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಶಗಳಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
और पढो »

ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ !?ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ !?Darshan And Gang to Hindalga Jail: ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಗೆ (Actor Darshan) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತ್ಯಾಥಿ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಕೆಲವು ಫೋಟೋಗಳು, ವೀಡಿಯೋಗಳು ವೈರಲ್ ಆಗಿದ್ದವು.
और पढो »

ಕ್ರಿಕೆಟ್ ಗೆ ಒಬ್ಬನೇ ವಿರಾಟ್!ಟ್ಯಾಲೆಂಟ್ ಷೋ ಮಾಡುವುದಕ್ಕೂ ಲೆಜೆಂಡ್ ಆಗುವುದಕ್ಕೂ ವ್ಯತ್ಯಾಸ ಇದೆ !ಗಿಲ್ ಬಗ್ಗೆ ಕೊಹ್ಲಿ ಹೇಳಿರುವ ಮಾತು ವೈರಲ್ಕ್ರಿಕೆಟ್ ಗೆ ಒಬ್ಬನೇ ವಿರಾಟ್!ಟ್ಯಾಲೆಂಟ್ ಷೋ ಮಾಡುವುದಕ್ಕೂ ಲೆಜೆಂಡ್ ಆಗುವುದಕ್ಕೂ ವ್ಯತ್ಯಾಸ ಇದೆ !ಗಿಲ್ ಬಗ್ಗೆ ಕೊಹ್ಲಿ ಹೇಳಿರುವ ಮಾತು ವೈರಲ್Virat Kohli Video :ವಿರಾಟ್ ಕೊಹ್ಲಿ ಶುಭಮನ್ ಗಿಲ್ ಬಗ್ಗೆ ಬಹಳ ಖಾರವಾಗಿ ಮಾತನಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »

ಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿGiant python Video : ದೈತ್ಯ ಹಾವನ್ನು ಯುವತಿಯೊಬ್ಬಳು ಹೊಲದ ಕೆಸರಿನಿಂದ ಎಳೆಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.
और पढो »

ನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋSnake Nagamani Video :ವ್ಯಕ್ತಿಯೊಬ್ಬ ನಾಗರಹಾವಿನ ತಲೆಯನ್ನು ಸೀಳಿ ನಾಗಮಣಿ ಹೊರ ತೆಗೆಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »

ಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದೊಡನೆ ನಗುವ ಹಾವಿನ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮುಟ್ಟಿದೊಡನೆ ಸತ್ತು ಬಿದ್ದಂತೆ ನಟಿಸುವ ಹಾವಿನ ವಿಡಿಯೋ ವೈರಲ್ ಆಗುತ್ತಿದೆ.
और पढो »



Render Time: 2025-02-14 01:08:39