ಘಟನೆಯ ನಂತರ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದರು. ಕಟ್ಟಡದಿಂದ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಸ್ಥಳೀಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು.
Viral Video: ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್‌ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ."ಕ್ಷಮಿಸಿ, ನನಗೆ ಪಾಸಾಗಲು ಸಾಧ್ಯವಾಗ್ತಿಲ್ಲ"ವೆಂದು ವಿದ್ಯಾರ್ಥಿನಿ ಆತ್ಮಹತ್ಯೆ!ʼದೈಹಿಕವಾಗಿ, ಭಾವನಾತ್ಮಕವಾಗಿ ನಿಂದನೆಗೊಳಗಾಗಿದ್ದೇನೆʼ.. ಕೊನೆಗೂ ಡಿವೋರ್ಸ್ ಬಗ್ಗೆ ಮೌನ ಮುರಿದ ಐಶ್ವರ್ಯ ರೈ!ಒಣದ್ರಾಕ್ಷಿಯನ್ನು ಇದರಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದ ಕೂಡಲೇ ತಿಂದರೆ...
ಘಟನೆಯದೃಶ್ಯಾವಳಿಗಳು ಸಹ ಸಾಕಷ್ಟು ಭಯಾನಕವಾಗಿದೆ. ಈಗಾಗಲೇ ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. Delhi, where in Jamia Nagar area a 12th class student committed suicide by jumping from a building because she could not pass the JEE exam.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೀಂ ಇಂಡಿಯಾ ಬಾಗಿಲು ಬಂದ್.. ಈ ಐದು ಸ್ಟಾರ್ ಆಟಗಾರರಿಗೆ ಬಿಗ್‌ಶಾಕ್ ನೀಡಿದ BCCI..
Delhi Jamia Nagar Student Suicide JEE Exam Video Viral Social Media Crime News Viral News In India
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಆಶಿಕಾ ರಂಗನಾಥ್ ಮುದ್ದಿನ ಅಮ್ಮ ಇವರೇ... ಮಗಳಿಗಿಂತಲೂ ಸುಂದರಿ, ಸಿಕ್ಕಾಪಟ್ಟೆ ಫೇಮಸ್ !!Ashika Ranganath Mother: ಸ್ಯಾಂಡಲ್‌ವುಡ್ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್. ನೋಡಲು ದೇವಕನ್ಯೆಯಂತೆ ಸುಂದರವಾಗಿರುವ ಈಕೆಯ ತಾಯಿ ಯಾರು ಗೊತ್ತಾ?
और पढो »
ಕನ್ನಡಿಯ ಮೇಲೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಾರಾಷ್ಟ್ರದ ಡಿಸಿಪಿ ಪುತ್ರ! ಕಾರಣವೇನು ಗೊತ್ತಾ?ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸಾಹಿಲ್ ಕನ್ನಡಿಯ ಮೇಲೆ ನಾನು ಈ ಜೀವನ ಮತ್ತು ದೇಹವನ್ನು ಸಾಕಷ್ಟು ಆನಂದಿಸಿದ್ದೇನೆ. ನಾನು ಮರುಪ್ರಾರಂಭಿಸಲು ಬಯಸುತ್ತೇನೆʼ ಅಂತಾ ಬರೆದುಕೊಂಡಿದ್ದಾನೆ.
और पढो »
ಟೀಸರ್‌ನಲ್ಲೇ ಕುತೂಹಲ ಮೂಡಿಸಿದ ಭೈರತಿ ರಣಗಲ್ : ನ.15ರಂದು ತೆರೆಗೆBhairathi Ranagal : ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
और पढो »
Viral Video: ಮೂರು ಹಾವುಗಳನ್ನು ಒಮ್ಮೆಲೆ ನುಂಗಿದ ಕಿಂಗ್ ಕೋಬ್ರಾ! ಅರಗಿಸಿಕೊಳ್ಳಲಗಾದೇ ಸರ್ಪ ಮಾಡಿದ್ದೇನು ಗೊತ್ತಾ? ಮೈ ಜುಮ್ಮೆನಿಸುವ ವಿಡಿಯೋ ನೋಡಿ!King Cobra Viral Horror Video: ಕಿಂಗ್ ಕೋಬ್ರಾದ ಹಾರಿಬಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅದನ್ನು ನೋಡಿದ್ರೆ ನೀವು ಕೂಡ ಬೆಚ್ಚಿಬೀಳ್ತಿರಾ..
और पढो »
ವಯಸ್ಸು 40 ದಾಟಿದ್ರೂ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮದುವೆ ಆಗದಿರಲು ಕಾರಣವೇನು ಗೊತ್ತೇ !Actress Ramya : ಕನ್ನಡ ಸಿನಿರಂಗದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್‌ಗಳಲ್ಲಿ ನಟಿ ರಮ್ಯಾ ಸಹ ಒಬ್ಬರು.
और पढो »
ಡಿಂಪಲ್ ಕ್ವೀನ್ ರಚಿತಾ ರಾಮ್ ನಟ ದರ್ಶನ್ ಜೊತೆ ನಟಿಸೋಕೆ ಪಡೆದಿದ್ದ ಸಂಭಾವನೆ ಎಷ್ಟು ಕೋಟಿ ಗೊತ್ತಾ?rachita ram remuneration to act with actor darshan: ಮೊದಲ ಸಿನಿಮಾದಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ನಟಿಸಿ ಮಿಂಚಿದ್ದ ನಟಿ ರಚಿತಾ ರಾಮ್ ಸದ್ಯ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿದ್ದಾರೆ.. ಬುಲ್ ಬುಲ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈ ಚೆಲುವೆಗೆ ಅದೃಷ್ಟ ಕೈಹಿಡಿದು ಇಂದಗೂ ಹಿಂತಿರುಗಿ ನೋಡಿಲ್ಲ..
और पढो »