Actresses virat kohli dated before anushka sharma: ಕ್ರಿಕೆಟ್ ಜಗತ್ತಿನಲ್ಲಿ ಪರಿಚಯವೇ ಬೇಡದಿರುವ ಹೆಸರೆಂದರೇ ಅದು ವಿರಾಟ್ ಕೊಹ್ಲಿ.. ತಮ್ಮ ಬ್ಯಾಟಿಂಗ್ ಮೂಲಕವೇ ಹಲವು ದಾಖಲೆಗಳನ್ನು ಮುರಿದು ಕೋಟ್ಯಾಂತರ ಅಭಿಮಾನಿಗಳನ್ನು ಸೆಳೆದ ಕೊಹ್ಲಿ ಅನುಷ್ಕಾ ಅವರನ್ನು ವರಿಸುವ ಮುನ್ನ ಹಲವು ನಾಯಕಿಯರೊಂದಿಗೆ ಡೇಟ್ ಮಾಡಿದ್ದಾರೆ..
Virat Kohli : ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮೊದಲ ಬಾರಿ ಡೇಟ್ ಮಾಡಿದ್ದು ಈ ಸ್ಟಾರ್ ನಟಿಯೊಂದಿಗೆ! ಯಾರು ಗೊತ್ತಾ?
ಇಜಾಬೆಲ್ಲೆ: ಮಿಸ್ಟರ್ ಮಜ್ನೂ, ವರ್ಲ್ಡ್ ಫೇಮಸ್ ಲವರ್,ದಂತಹ ಫೇಮಸ್ ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ನಟಿ ಇಜಾಬೆಲ್ಲೆ 2013 ರಲ್ಲಿ ವಿರಾಟ್ ಕೊಹ್ಲಿ ಜೊತೆ ಡೇಟ್ ಮಾಡಿದ್ದರು.. ಸಿಂಗಾಪುರದಲ್ಲಿ ಒಟ್ಟಿಗೆ ಕ್ಯಾಮರಾದ ಕಣ್ಣಿಗೆ ಬಿದ್ದಿದ್ದ ಇವರು ಕೆಲವು ವರ್ಷಗಳ ನಂತರ ಬೇರ್ಪಟ್ಟರು.. ತಮನ್ನಾ: ಸೌತ್ ಬ್ಯೂಟಿ ತಮನ್ನಾ ಭಾಟಿಯಾ ಜೊತೆ ವಿರಾಟ್ ಮೊಬೈಲ್ ಜಾಹೀರಾತಿನಲ್ಲಿ ಒಟ್ಟಿಗೆ ನಟಿಸಿದ್ದರು.. ಇದರ ನಂತರ ವಿರಾಟ್ ಕೊಹ್ಲಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿದ್ದವು.. ಸಂಜನಾ ಗಲ್ರಾನಿ: ನಟಿ ಸಂಜನಾ ಕೆಲ ವರ್ಷಗಳ ಹಿಂದೆ ಡ್ರಗ್ಸ್ ಮಾಫಿಯಾದಲ್ಲಿ ಬಂಧನಕ್ಕೊಳಗಾಗಿದ್ದರು..
Anushka Sharma ವಿರಾಟ್ ಕೊಹ್ಲಿ ಡೇಟ್ ಮಾಡಿದ ನಟಿಯರು ಸಾಕ್ಷಿ ಅಗರ್ವಾಲ್ ತಮನ್ನಾ ಸಾರಾ ಜೇನ್ ಡಯಾಸ್ ಅನುಷ್ಕಾ ಶರ್ಮಾ ಸಂಜನಾ ಗಲ್ರಾನಿ ಇಜಾಬೆಲ್ಲೆ ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ದಾಖಲೆಗಳು ವಿರಾಟ್ ಕೊಹ್ಲಿ ಶತಕ ವಿರಾಟ್ ಕೊಹ್ಲಿ ಜೀವನ Bollywood Bollywood News Sports News Virat Kohli Virat Kohli Life Virat Kohli Century Virat Kohli Wife Anushka Sharma Sarajen Dayas Sanjana Galrani Ijabelle Sports News Worlf Cup Virat Kohli News Virat Kohli Latest News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?Actress : ನಮ್ಮ ಹೀರೋಯಿನ್ ಗಳು ಯಾರು ಏನು ಅಧ್ಯಯನ ಮಾಡಿದ್ದಾರೆ ಗೊತ್ತಾ..? ಈಗ ಈ ಕ್ಷೇತ್ರಕ್ಕೆ ಕಾಲಿಟ್ಟವರು ಎಷ್ಟರ ಮಟ್ಟಿಗೆ ಅಧ್ಯಯನ ಮಾಡಿ ಇಲ್ಲಿ ಸ್ಟಾರ್ ಹೀರೋಯಿನ್ ಮಟ್ಟಕ್ಕೆ ತಲುಪಿದ್ದಾರೆ ಎಂದು ತಿಳಿದುಕೊಳ್ಳೋಣ
और पढो »
ಚಿನ್ನಸ್ವಾಮಿ ಮೈದಾನದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಇತಿಹಾಸ ಸೃಷ್ಟಿಸಿದ ಮೊದಲಿಗ ಇವರೇ!Virat Kohli: 13 ರನ್ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಆವೃತ್ತಿಗಳಲ್ಲಿ ಒಂದೇ ಮೈದಾನದಲ್ಲಿ 3000 ರನ್ ತಲುಪಿದ ಮೊದಲ ಐಪಿಎಲ್ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
और पढो »
ವಿರಾಟ್ ಕೊಹ್ಲಿ, ಎಬಿಡಿ ಅಲ್ಲ, ಈ ಸ್ಟಾರ್ ಬ್ಯಾಟ್ಸ್‌ಮನ್ ಕಂಡ್ರೆ ಗೌತಮ್ ಗಂಭೀರ್‌ಗೆ ಭಯ..!KKR vs MI : ಭಾರತ ತಂಡದ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಕಂಡ್ರೆ ಕೋಲ್ಕತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಭಯವಂತೆ. ಈ ಕುರಿತು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಇದಕ್ಕೆ ಕಾರಣ ಏನ್ ಗೊತ್ತೆ..? ಇಲ್ಲಿದೆ ನೋಡಿ..
और पढो »
IPL 2024: ಐಪಿಎಲ್ ಫೈನಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ SRHಈ ಋತುವಿನ ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್’ಗಳನ್ನು ಬೆಂಡಿತ್ತುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಓಪನರ್ ಟ್ರಾವಿಸ್ ಐಪಿಎಲ್ ಫೈನಲ್’ನಲ್ಲಿ ಮೊದಲ ಎಸೆತದಲ್ಲೇ ಪೆವಿಲಿಯನ್’ಗೆ ಮರಳಿದ್ದಾರೆ.
और पढो »
ಸಲ್ಮಾನ್ ಖಾನ್ ಸಿಕಂದರ್ ಚಿತ್ರದಲ್ಲಿ ಖಳನಾಯಕನಾಗಿ ಬಾಹುಬಲಿ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ !Salman Khan Film : ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈಗ ಖಳನಾಯಕನಾಗಿ ಸ್ಟಾರ್ ನಟನೊಬ್ಬ ಎಂಟ್ರಿ ಕೊಟ್ಟಿದ್ದಾರೆ.
और पढो »
Sandalwood actors: ಸ್ಯಾಂಡಲ್‌ವುಡ್ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್ ಸ್ಟಾರ್ ಚದರ್ಶನ್, ಕಿಚ್ಚ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
और पढो »