Vastu Tips: ಈ ದಿನ ಪೊರಕೆ ಖರೀದಿಸಿದರೆ ಮನೆಗೆ ಶುಭ.. ಸುರಿಯವುದು ಹಣದ ಮಳೆ, ಕಡು ಬಡವನೂ ಧನಿಕನಾಗುವ !

Broom Vastu Tips समाचार

Vastu Tips: ಈ ದಿನ ಪೊರಕೆ ಖರೀದಿಸಿದರೆ ಮನೆಗೆ ಶುಭ.. ಸುರಿಯವುದು ಹಣದ ಮಳೆ, ಕಡು ಬಡವನೂ ಧನಿಕನಾಗುವ !
Vastu Tips For Moneyಪೊರಕೆ ವಾಸ್ತು ನಿಯಮಯಾವ ದಿನ ಪೊರಕೆ ಖರೀದಿಸಬೇಕು
  • 📰 Zee News
  • ⏱ Reading Time:
  • 24 sec. here
  • 9 min. at publisher
  • 📊 Quality Score:
  • News: 37%
  • Publisher: 63%

Broom Vastu Tips: ಪೊರಕೆಯು ಆರ್ಥಿಕ ಸಮೃದ್ಧಿ ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ. ನಿಮ್ಮ ಅದೃಷ್ಟವು ಪೊರಕೆಗೆ ಸಂಬಂಧಿಸಿದೆ ಎಂದು ನಂಬಲಾಗಿದೆ.

ಪೊರಕೆಯು ಆರ್ಥಿಕ ಸಮೃದ್ಧಿ ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ. ನಿಮ್ಮ ಅದೃಷ್ಟವು ಪೊರಕೆಗೆ ಸಂಬಂಧಿಸಿದೆ ಎಂದು ನಂಬಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜ್ಯೋತಿಷ್ಯದ ಜೊತೆಗೆ ವಾಸ್ತು ಶಾಸ್ತ್ರದಲ್ಲೂ ಪೊರಕೆಗೆ ಸಂಬಂಧಿಸಿದ ಹಲವು ನಿಯಮಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಪೊರಕೆ ಕೊಳ್ಳಲು ಒಳ್ಳೆಯದೆಂದು ಪರಿಗಣಿಸದ ಕೆಲವು ದಿನಗಳಿವೆ. ಬನ್ನಿ, ಪೊರಕೆ ಕೊಳ್ಳಲು ವಾಸ್ತು ಶಾಸ್ತ್ರದಲ್ಲಿ ಏನೆಲ್ಲಾ ನಿಯಮಗಳಿವೆ ಎಂದು ತಿಳಿಯೋಣ.ಸೋಮವಾರ ಪೊರಕೆ ಕೊಳ್ಳಬಾರದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vastu Tips For Money ಪೊರಕೆ ವಾಸ್ತು ನಿಯಮ ಯಾವ ದಿನ ಪೊರಕೆ ಖರೀದಿಸಬೇಕು ವಾಸ್ತು ಶಾಸ್ತ್ರ Vastu Tips For Jhadu Broom Vastu Shastra Vastu Tips For Lakshmi Blessings

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದೀಪಾವಳಿ ದಿನ ನಿಮ್ಮ ಮನೆಯಲ್ಲಿ ಈ ಒಂದು ಗಿಡ ನೆಡಿ ಹಣದ ಕೊರತೆ ಎಂದಿಗೂ ಕಾಡುವುದಿಲ್ಲ..!ದೀಪಾವಳಿ ದಿನ ನಿಮ್ಮ ಮನೆಯಲ್ಲಿ ಈ ಒಂದು ಗಿಡ ನೆಡಿ ಹಣದ ಕೊರತೆ ಎಂದಿಗೂ ಕಾಡುವುದಿಲ್ಲ..!Vastu plant for money and luck : ದೀಪಾವಳಿಗೆ ಮನೆಯನ್ನು ಸ್ವಚ್ಛಗೊಳಿಸಿದ ನಂತರ ಈ ಗಿಡವನ್ನು ಮನೆಯಲ್ಲಿ ನೆಡಬಹುದು. ಈ ಸಸ್ಯವನ್ನು ಅಲಂಕಾರಕ್ಕಾಗಿಯೂ ಬಳಸಲಾಗುತ್ತದೆ. ಈ ಸಸ್ಯದ ಬಗ್ಗೆ ಸಂಪೂರ್ಣ ವಿವರಗಳು ಇಲ್ಲಿವೆ ನೋಡಿ..
और पढो »

ವಾಯುಭಾರ ಕುಸಿತದಿಂದ ನಾಲ್ಕು ದಿನ ಭಾರೀ ಮಳೆ, ಪ್ರವಾಹದ ಎಚ್ಚರಿಕೆ !ಈ ಜಿಲ್ಲೆಗಳಲ್ಲಿ ಹಿಂದೆಂದೂ ಕಾಣದಂತೆ ಕಾಡಲಿದೆ ಮೈ ಕೊರೆಯುವ ಚಳಿ !ವಾಯುಭಾರ ಕುಸಿತದಿಂದ ನಾಲ್ಕು ದಿನ ಭಾರೀ ಮಳೆ, ಪ್ರವಾಹದ ಎಚ್ಚರಿಕೆ !ಈ ಜಿಲ್ಲೆಗಳಲ್ಲಿ ಹಿಂದೆಂದೂ ಕಾಣದಂತೆ ಕಾಡಲಿದೆ ಮೈ ಕೊರೆಯುವ ಚಳಿ !ಕಡಿಮೆ ಒತ್ತಡದ ಪ್ರಭಾವದಿಂದ ನ.11ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜತೆಗೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ನೀಡಲಾಗಿದೆ.
और पढो »

ರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ‌ ಕಂಟಕ :ಈ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣರಾಜ್ಯದಲ್ಲಿ ಮತ್ತೆ ಏಳು ದಿನ ಮಳೆ‌ ಕಂಟಕ :ಈ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣರಾಜ್ಯಾದ್ಯಂತ ಇಂದಿನಿಂದ ಒಟ್ಟು ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಇಂದು ಸಂಜೆ ಬಳಿಕ ಭಾರೀ ಮಳೆಯಾಗಲಿದೆ.
और पढो »

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
और पढो »

ದೀಪಾವಳಿ ದಿನ ಈ ಸಸ್ಯವನ್ನು ಮನೆಯಲ್ಲಿ ತಂದು ನೆಟ್ಟರೆ ಸಂಪತ್ತಿನ ಮಳೆಯಾಗುವುದು! ಎಷ್ಟೇ ಸಾಲ ಇದ್ದರೂ ಪರಿಹಾರವಾಗುವುದುದೀಪಾವಳಿ ದಿನ ಈ ಸಸ್ಯವನ್ನು ಮನೆಯಲ್ಲಿ ತಂದು ನೆಟ್ಟರೆ ಸಂಪತ್ತಿನ ಮಳೆಯಾಗುವುದು! ಎಷ್ಟೇ ಸಾಲ ಇದ್ದರೂ ಪರಿಹಾರವಾಗುವುದುದೀಪಾವಳಿ ದಿನ ಮನೆಯಲ್ಲಿ ಈ ಗಿಡವನ್ನು ತಂದು ಕೊಟ್ಟರೆ ಉಕ್ಕಿ ಬರುವ ಧನ ಸಂಪತ್ತನ್ನು ಯಾರೂ ನಿಲ್ಲಿಸುವುದು ಸಾಧ್ಯವಿಲ್ಲ ಎನ್ನಲಾಗುತ್ತದೆ.
और पढो »

Vastu Plant: ಮನೆಯಲ್ಲಿ ಈ ಗಿಡವನ್ನು ಬೆಳೆಸುವುದರಿಂದ ಹಣದ ಸಮಸ್ಯೆ ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ..!Vastu Plant: ಮನೆಯಲ್ಲಿ ಈ ಗಿಡವನ್ನು ಬೆಳೆಸುವುದರಿಂದ ಹಣದ ಸಮಸ್ಯೆ ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ..!Vastu Plant: ದೀಪಾವಳಿ ಹಬ್ಬ ಹತ್ತಿರ ಬರುತ್ತದೆ, ಬೆಳಕಿನ ಹಬ್ಬ ತಮ್ಮ ಜೀವನವನ್ನು ಕೂಡ ಬೆಳಕಿನಿಂದ ತುಂಬಿರುವಂತೆ ಮಾಡಬೇಕು ಎಂಬುದು ಎಲ್ಲರ ಆಸೆಯಾಗಿರುತ್ತದೆ. ಅದಕ್ಕಾಗಿ ನೀವು ಕೆಲವು ಟಿಪ್ಸ್‌ ಪಾಲಿಸಬೇಕು. ದೀಪಾವಳಿ ಹಬ್ಬದಂದು ನೀವು ನಿಮ್ಮ ಮನೆಯಲ್ಲಿ ಈ ಗಿಡವನ್ನು ನೆಡುವುದರಿಂದ ಸಕಲ ಸಂಪತ್ತು, ಐಶ್ವರ್ಯ ನಿಮ್ಮದಾಗುತ್ತದೆ.
और पढो »



Render Time: 2025-02-13 20:42:54