Weight Loss Remedy: ಚಿಯಾ ಬೀಜಗಳ ಜೊತೆಗೆ ನೀರಿನಲ್ಲಿ ಈ ಒಂದು ಮಸಾಲೆ ಬೆರೆಸಿ ಸೇವಿಸಿ, ಒಂದೇ ವಾರದಲ್ಲಿ ತೂಕ ಇಳಿಕೆ ಮಾಡಿಕೊಳ್ಳಿ!

Weight Loss Remedy समाचार

Weight Loss Remedy: ಚಿಯಾ ಬೀಜಗಳ ಜೊತೆಗೆ ನೀರಿನಲ್ಲಿ ಈ ಒಂದು ಮಸಾಲೆ ಬೆರೆಸಿ ಸೇವಿಸಿ, ಒಂದೇ ವಾರದಲ್ಲಿ ತೂಕ ಇಳಿಕೆ ಮಾಡಿಕೊಳ್ಳಿ!
Chia Seeds For Weight LossCinnamon For Weight LossWeight Loss Home Remedies
  • 📰 Zee News
  • ⏱ Reading Time:
  • 65 sec. here
  • 18 min. at publisher
  • 📊 Quality Score:
  • News: 81%
  • Publisher: 63%

Chia Seeds And Cinnamon For Weight Loss: ನೀವೂ ಕೂಡ ತ್ವರಿತವಾಗಿ ತೂಕವನ್ನು ಇಳಿಸಿಕೊಳ್ಳಲು ಬಯಸುತ್ತಿದ್ದರೆ, ನೀವು ದಾಲ್ಚಿನ್ನಿ ಮತ್ತು ಚಿಯಾ ಬೀಜಗಳ ಪಾನೀಯವನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಬನ್ನಿ ಅದರ ಮತ್ತಷ್ಟು ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

Weight Loss Remedy : ಚಿಯಾ ಬೀಜಗಳ ಜೊತೆಗೆ ನೀರಿನಲ್ಲಿ ಈ ಒಂದು ಮಸಾಲೆ ಬೆರೆಸಿ ಸೇವಿಸಿ, ಒಂದೇ ವಾರದಲ್ಲಿ ತೂಕ ಇಳಿಕೆ ಮಾಡಿಕೊಳ್ಳಿ!

ತೂಕವನ್ನು ಕಳೆದುಕೊಳ್ಳಲು, ಉತ್ತಮವಾದ ಪಚನ ಕ್ರಿಯೆಯನ್ನು ಹೊಂದಿರುವುದು ತುಂಬಾ ಮುಖ್ಯ.ಇದರಿಂದಾಗಿ ನಿಮಗೆ ಯಾವುದೇ ರೀತಿಯ ಮಲಬದ್ಧತೆ ಮತ್ತು ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆ ಇರುವುದಿಲ್ಲ.Weight loss drinksblood sugar ಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್‌ ಶುಗರ್‌ ಕಂಟ್ರೋಲ್‌ʼಗೆ ಬರುತ್ತೆ!White Hair Remedy: ಯಾವುದೇ ಹೇರ್‌ ಡೈ ಬೇಡ... ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ʼಈʼ ಎಲೆ!!ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ

ಕೆಲಸದ ಒತ್ತಡ ಹಾಗೂ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಅಂಕಗಳಿಸುವ ಉದ್ದೇಶದಿಂದ ಜನರಿಗೆ ತಮ್ಮ ಆಹಾರದ ಕಡೆಗೆ ಸಂಪೂರ್ಣ ಗಮನವನ್ನು ನೀಡಲು ಸಾಧ್ಯವಾಗುತ್ತಿಲ್ಲ. ರಾತ್ರಿಯಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಲು, ಹೊರಗಿನಿಂದ ಆಹಾರ ಪದಾರ್ಥಗಳನ್ನು ಆರ್ಡರ್ ಮಾಡಿ ತರಿಸಿಕೊಳ್ಳುವುದು ಆರೋಗ್ಯದ ಮೇಲೆ ಪರಿಣಾಮ ಬೇರುತ್ತಿದೆ. ಈ ಕಾರಣದಿಂದಾಗಿ, ದೇಹದಲ್ಲಿ ಬೊಜ್ಜು ಹೆಚ್ಚಾಗಲು ಪ್ರಾರಂಭಿಸುತ್ತದೆ. ಸ್ಥೂಲಕಾಯತೆಯಿಂದಾಗಿ, ನೀವು ಹೆಚ್ಚಾಗಿ ಆಯಾಸವನ್ನು ಅನುಭವಿಸುತ್ತೀರಿ ಮತ್ತು ನೀವು ಕಡಿಮೆ ದೈಹಿಕ ಚಟುವಟಿಕೆ ಮಾಉಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ತೂಕ ಹೆಚ್ಚಾಗುತ್ತಲೇ ಇರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Sleep Divorcegold rate in india"ನಿನ್ನ ಕ್ಯಾಮೆರಾ ಕಣ್ಣು ನನ್ನ ಶರೀರದ ಈ ಅಂಗ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Chia Seeds For Weight Loss Cinnamon For Weight Loss Weight Loss Home Remedies Chia Seeds And Cinnamon Water Benefits For Weight Home Remedies Chia Seeds Water For Weight Loss Cinnamon Water For Weight Loss Cinnamon Water Benefits Chia Seeds Water Benefits ತೂಕ ಇಳಿಕೆಗೆ ಸಲಹೆಗಳು ತೂಕ ಇಳಿಕೆಗೆ ಮನೆಮದ್ದುಗಳು ತೂಕ ಇಳಿಕೆಗೆ ಚಿಯಾ ಬೀಜಗಳ ನೀರು ಸೇವನೆ ತೂಕ ಇಳಿಕೆಗೆ ದಾಲ್ಚಿನ್ನಿ ನೀರಿನ ಸೇವನೆ ತೂಕ ಇಳಿಕೆಗೆ ಕನ್ನಡದಲ್ಲಿ ಸಲಹೆಗಳು ತೂಕ ಇಳಿಕೆಗೆ ಚಿಯಾ ಬೀಜಗಳು ಮತ್ತು ದಾಲ್ಚಿನ್ನಿ ನೀರಿನ ಸೇ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್ನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್Weight Loss Drinks: ನಮ್ಮಲ್ಲಿ ಕೆಲವರಿಗೆ ತೂಕ ಇಳಿಕೆ ಒಂದು ದೊಡ್ಡ ಸವಾಲಾಗಿ ಕಾಡುತ್ತದೆ. ಅದರಲ್ಲೂ, ಹೊಟ್ಟೆ ಸುತ್ತ ಶೇಖರವಾಗಿರುವ ಕೊಬ್ಬನ್ನು ಕರಗಿಸುವುದು ಅಷ್ಟು ಸುಲಭವಲ್ಲ.
और पढो »

ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್‌ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!Drinks to control uric acid : ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು.
और पढो »

ಎಳನೀರಿಗೆ ಅರ್ಧ ಚಮಚ ಇದನ್ನು ಸೇರಿಸಿ ಕುಡಿಯಿರಿ: ದೇಹದಲ್ಲಿ ಸಂಗ್ರಹವಾದ ಕಠಿಣ ಬೊಜ್ಜು 5 ದಿನದಲ್ಲಿ ಕರಗಿ ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!ಎಳನೀರಿಗೆ ಅರ್ಧ ಚಮಚ ಇದನ್ನು ಸೇರಿಸಿ ಕುಡಿಯಿರಿ: ದೇಹದಲ್ಲಿ ಸಂಗ್ರಹವಾದ ಕಠಿಣ ಬೊಜ್ಜು 5 ದಿನದಲ್ಲಿ ಕರಗಿ ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!Tender Coconut Water for Weight Loss: ಎಳನೀರನ್ನು ಅದ್ಭುತ ಪಾನೀಯ ಎಂದು ಕರೆಯಲಾಗುತ್ತದೆ. ಈ ರಿಫ್ರೆಶ್ ಪಾನೀಯವು ರುಚಿಯಷ್ಟೇ ಅಲ್ಲದೆ, ತೂಕ ನಷ್ಟಕ್ಕೆ ಕೂಡ ಸಹಾಯಕವೆಂದು ಪರಿಗಣಿಸಲಾಗಿದೆ.
और पढो »

ಬಿಳಿ ಕೂದಲು ಬುಡದಿಂದ ಕಪ್ಪಾಗಿಸಲು ಸಾಸಿವೆ ಎಣ್ಣೆಯಲ್ಲಿ ಈ ಒಂದು ಪದಾರ್ಥ ಬೆರೆಸಿ ಸಾಕು!ಬಿಳಿ ಕೂದಲು ಬುಡದಿಂದ ಕಪ್ಪಾಗಿಸಲು ಸಾಸಿವೆ ಎಣ್ಣೆಯಲ್ಲಿ ಈ ಒಂದು ಪದಾರ್ಥ ಬೆರೆಸಿ ಸಾಕು!White Hair Remedy: ಬಿಳಿ ಕೂದಲನ್ನು ಬುಡದಿಂದ ಕಪ್ಪಾಗಿಸಲು ಸಾಸಿವೆ ಎಣ್ಣೆಯನ್ನು ಬಳಸಬಹುದು. ಬನ್ನಿ, ಅದನ್ನು ಹೇಗೆ ಬಳಸಬೇಕೆಂಬುದನ್ನು ತಿಳಿದುಕೊಳ್ಳೋಣ
और पढो »

ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!ಬೆಂಡೆಕಾಯಿಯನ್ನು ಇದರ ಜೊತೆಗೆ ಬೆರೆಸಿ ಸೇವಿಸಿ ಸಾಕು..‌ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ!Okra to control blood sugar : ಬೆಂಡೆಕಾಯಿಯನ್ನು ಇದರ ಜೊತೆ ಸೇವಿಸಿದರೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
और पढो »

ವಾರದಲ್ಲಿ 2 ಬಾರಿ ಖಾಲಿ ಹೊಟ್ಟೆಗೆ ಒಂದು ಸ್ಪೂನ್ ತೆಂಗಿನೆಣ್ಣೆ ಕುಡಿಯಿರಿ: ಈ ಕಾಯಿಲೆಗಳಿಗೆ ಶಾಶ್ವತ ಮುಕ್ತಿ ಸಿಗುತ್ತೆವಾರದಲ್ಲಿ 2 ಬಾರಿ ಖಾಲಿ ಹೊಟ್ಟೆಗೆ ಒಂದು ಸ್ಪೂನ್ ತೆಂಗಿನೆಣ್ಣೆ ಕುಡಿಯಿರಿ: ಈ ಕಾಯಿಲೆಗಳಿಗೆ ಶಾಶ್ವತ ಮುಕ್ತಿ ಸಿಗುತ್ತೆBenefits of drinking coconut oil in empty stomach: ಜನರು ಬೆಳಿಗ್ಗೆ ವಿವಿಧ ರೀತಿಯ ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ, ಆದರೆ ಅದರ ಬದಲಿಗೆ ತೆಂಗಿನೆಣ್ಣೆಯನ್ನು ಸೇವಿಸಿದರೆ ಕೆಲವೇ ದಿನಗಳಲ್ಲಿ ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಕಾಣಲು ಪ್ರಾರಂಭಿಸುತ್ತೀರಿ.
और पढो »



Render Time: 2025-02-15 19:34:14