Weather Update: ನಾಳೆಯಿಂದ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ!

Rainfall Predictions समाचार

Weather Update: ನಾಳೆಯಿಂದ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ!
Heatwave PredictionsIMD Rain AlertKarnataka Rain Alert
  • 📰 Zee News
  • ⏱ Reading Time:
  • 90 sec. here
  • 8 min. at publisher
  • 📊 Quality Score:
  • News: 56%
  • Publisher: 63%

Weather Update: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೇ 03ರಿಂದ ಮೇ05ರವರೆಗೆ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳು ಮತ್ತು ತಮಿಳುನಾಡಿನಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶಾಖದ ಪರಿಸ್ಥಿತಿ (Heatwave predictions) ಮುಂದುವರೆಯಲಿದೆ.

Weather Update: ಮೇ 05ರವರೆಗೆ ಭಾರತದ ಕೆಲವು ರಾಜ್ಯಗಳಲ್ಲಿ ತೀವ್ರವಾದ ಶಾಖದ ಅಲೆ ಹೊರತಾಗಿಯೂ ಕೆಲವು ರಾಜ್ಯಗಳಲ್ಲಿ ಲಘು ಮಳೆ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮೇ 03ರಿಂದ ಮೇ05ರವರೆಗೆ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶಾಖದ ಅಲೆ ಮುಂದುವರೆಯಲಿದೆ.

ಈ ಅವಧಿಯಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಶಾಖದ ಅಲೆ ಮುಂದುವರೆದರೆ, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಬಗ್ಗೆ ಐಎಂಡಿ ಭವಿಷ್ಯ ನುಡಿದಿದೆ.ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?ಸುನಿಲ್ ಗವಾಸ್ಕರ್ ಸಹೋದರಿಯನ್ನೇ ಪಟಾಯಿಸಿ ಮದುವೆಯಾದ ಭಾರತದ ಶ್ರೇಷ್ಠ ಬಲಗೈ ಬ್ಯಾಟರ್ ಇವರೇ! ಈತ ಕನ್ನಡಿಗನೂ ಹೌದು…ಇನ್ನೂ ಎರಡು ದಿನಗಳವರೆಗೆ ಎಂದರೆ ಮೇ 05ರವರೆಗೆ ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಮತ್ತು ಬಿಹಾರದ ಪ್ರತ್ಯೇಕ ಭಾಗಗಳಲ್ಲಿ ಬಿಸಿಗಾಳಿಯಿಂದ ಕೂಡಿದ ತೀವ್ರ ಶಾಖದ ಅಲೆಗಳು ಮುಂದುವರೆಯಲಿವೆ.

ಆದಾಗ್ಯೂ, ಮುಂದಿನ ಐದು ದಿನಗಳ ಕಾಲ ಸಿಕ್ಕಿಂ, ಅರುಣಾಚಲ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮೇ 05ರವರೆಗೆ ತೆಲಂಗಾಣ, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಗುಜರಾತ್ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಶಾಖದ ಅಲೆ ಮುಂದುವರೆಯಲಿದೆ. ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡ, ವಿದರ್ಭ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ರಾಜಸ್ಥಾನದ ದಕ್ಷಿಣ ಭಾಗಗಳಲ್ಲಿಯೂ ಶಾಖದ ಅಲೆ ಮುಂದುವರೆಯಲಿದೆ.

ಇದಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಸಾಧಾರಣದಿಂದ ಭಾರೀ ಮಲೆಯಾಗುವ ಸಾಧಯ್ತೆ ಇದೆ ಎಂದು ಹವಾನಾನ ಇಲಾಖೆ ತಿಳಿಸಿದೆ.ಮೇ 3 ರಿಂದ ಮೇ 6 ರ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಗುಡುಗು ಮಿಂಚಿನ ಜೊತೆಗೆ ಚದುರಿದ ಬೆಳಕಿನಿಂದ ಸಾಧಾರಣ ಮಳೆ/ಹಿಮಪಾತ ಸಾಧ್ಯತೆಯ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ICC T20 World Cup 2024: "ಭಾರತ Rinku Singh ನನ್ನು ಆಟವಾಡಿಸದಿರಲು ಬಯಸಿದರೆ, ಪಾಕಿಸ್ತಾನ ತನ್ನ ಪ್ಲೇಯಿಂಗ್ 11ನಲ್ಲಿ ಸ್ಥಾನ ಕೊಡಲು ಸಿದ್ಧವಾಗಿದೆ?SSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Heatwave Predictions IMD Rain Alert Karnataka Rain Alert Weather Forecast Relief From Heatwave

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ.
और पढो »

New Rules From 1st May: ಕ್ರೆಡಿಟ್ ಕಾರ್ಡ್ ಸೇರಿದಂತೆ ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು!New Rules From 1st May: ಕ್ರೆಡಿಟ್ ಕಾರ್ಡ್ ಸೇರಿದಂತೆ ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು!Rules Change From 01st May: ಪ್ರತಿ ತಿಂಗಳಿನಂತೆ ಮೇ ತಿಂಗಳ ಮೊದಲ ದಿನದಿಂದಲೂ ಎಲ್‌ಪಿಜಿ, ಸಿಎನ್‌ಜಿ ಮತ್ತು ಪಿಎನ್‌ಜಿ ದರಗಳು ಪರಿಷ್ಕರಣೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಇನ್ನೂ ಕೆಲವು ನಿಮಯಗಳು ಕೂಡ ಬದಲಾಗಲಿವೆ. ನಾಳೆಯಿಂದ ಏನೆಲ್ಲಾ ನಿಯಮಗಳು ಬದಲಾಗಲಿವೆ ಎಂದು ತಿಳಿಯೋಣ...
और पढो »

Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!Monsoon Update: ಕೇರಳ, ತಮಿಳುನಾಡು, ಕರ್ನಾಟಕ (Karnataka Rain Update), ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷೆಯಿದೆ ಎಂದು ಐಎಂಡಿ...
और पढो »

ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18 19ರಂದು ರಾಜ್ಯದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
और पढो »

Karnataka Weather Alert: ಮೇ 6ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆKarnataka Weather Alert: ಮೇ 6ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಬಿಸಿಲು ದಾಖಲಾಗಿದೆ. ಸದ್ಯ ಬೆಂಗಳೂರಿನಲ್ಲಿ ದಾಖಲೆಯ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
और पढो »

CBSE Board Result 2024 Date And Time Updates: ಈ ದಿನದಂದು ಫಲಿತಾಂಶ ಹೊರಬೀಳುವ ಸಾಧ್ಯತೆ..! ಫಲಿತಾಂಶಕ್ಕಾಗಿ cbse.gov.in ಸೈಟ್ ನೋಡಿCBSE Board Result 2024 Date And Time Updates: ಈ ದಿನದಂದು ಫಲಿತಾಂಶ ಹೊರಬೀಳುವ ಸಾಧ್ಯತೆ..! ಫಲಿತಾಂಶಕ್ಕಾಗಿ cbse.gov.in ಸೈಟ್ ನೋಡಿCBSE board result: ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನಗಳು ಮತ್ತು ಬೋರ್ಡ್ ಪರೀಕ್ಷೆಗಳು ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಕನಿಷ್ಠ 33 ಶೇಕಡಾ ಅಂಕಗಳನ್ನು ಪಡೆಯಬೇಕು.ಈ ವರ್ಷ, CBSE ಬೋರ್ಡ್ ಪರೀಕ್ಷೆಗಳನ್ನು ಫೆಬ್ರವರಿ ಮತ್ತು ಏಪ್ರಿಲ್ ನಡುವೆ ನಡೆಸಲಾಯಿತು.
और पढो »



Render Time: 2025-02-15 20:09:36