Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್

Yeshasvini Scheme Updates समाचार

Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್
Yeshasvini Health InsuranceYeshasvini Health SchemeKarnataka
  • 📰 Zee News
  • ⏱ Reading Time:
  • 40 sec. here
  • 10 min. at publisher
  • 📊 Quality Score:
  • News: 47%
  • Publisher: 63%

ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ ಸುಮಾರು 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು.

Yeshasvini scheme: ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‌ವರ್ಕ್‌ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.

ಯೋಜನೆಯಡಿ ಒಟ್ಟು 637 ನೆಟ್‌ವರ್ಕ್‌ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಪೈಕಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‌ವರ್ಕ್‌ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶುಭ್‌ಮನ್ ಗಿಲ್ ಜೊತೆಗೆ ಮದುವೆ ಸುದ್ದಿ ಸದ್ದು ಮಾಡುತ್ತಿರುವಾಗಲೇ ಈ ರೀತಿಯ ಪೋಸ್ಟ್ ಹಾಕಿದ್ಯಾಕೆ ನಟಿ ? ಏನು ಹೇಳಲು ಹೊರಟಿದ್ದಾರೆ ?Egg For Skin: ಮೊಟ್ಟೆಯ ಈ ಫೇಸ್‌ ಪ್ಯಾಕ್‌ ನಿಮ್ಮ ತ್ವಚೆಗೆ ನೀಡುತ್ತೆ ಕಾಂತಿ..! ತಪ್ಪದೇ ಟ್ರೈ ಮಾಡಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Yeshasvini Health Insurance Yeshasvini Health Scheme Karnataka Yeshasvini Scheme YESHASVINI SAHAKARA SINDHU Karnataka Government Cashless Medical Scheme

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಟಿ20 ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್: ICC Rankingನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತಟಿ20 ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್: ICC Rankingನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ವೆಸ್ಟ್ ಇಂಡೀಸ್ ತಂಡವು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಐಸಿಸಿ ಟಿ20 ತಂಡ ಶ್ರೇಯಾಂಕದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಈ ದೊಡ್ಡ ಲಾಭ ಸಿಕ್ಕಿದೆ
और पढो »

ಕೋಟ್ಯಂತರ ಎಸ್‌ಬಿ‌ಐ ಗ್ರಾಹಕರಿಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಬಡ್ಡಿದರ ಜಾರಿ!ಕೋಟ್ಯಂತರ ಎಸ್‌ಬಿ‌ಐ ಗ್ರಾಹಕರಿಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಬಡ್ಡಿದರ ಜಾರಿ!sbi fixed deposit interest rates hike: ಎಸ್‌ಬಿಐ 46 ರಿಂದ 179 ದಿನಗಳು, 180 ರಿಂದ 210 ದಿನಗಳು ಮತ್ತು 211 ರಿಂದ ಒಂದು ವರ್ಷದ ಅವಧಿಗಿಂತ ಕಡಿಮೆ ಅವಧಿಯ ನಿಶ್ಚಿತ ಠೇವಣಿಗಳ ಬಡ್ಡಿದರಗಳನ್ನು 25-75 ಬೇಸಿಸ್ ಪಾಯಿಂಟ್‌ಗಳಿಂದ (ಬಿಪಿಎಸ್) ಹೆಚ್ಚಿಸಿದೆ.
और पढो »

Devil: ಡಿಬಾಸ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಶೀಘ್ರದಲ್ಲೇ ಡಿವಿಲ್‌ ಶೂಟಿಂಗ್‌ ಮತ್ತೆ ಆರಂಭ!!Devil: ಡಿಬಾಸ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಶೀಘ್ರದಲ್ಲೇ ಡಿವಿಲ್‌ ಶೂಟಿಂಗ್‌ ಮತ್ತೆ ಆರಂಭ!!ನಟ ದರ್ಶನ್‌ ಇಷ್ಟೊತ್ತಿಗಾಗಲೇ ಶೇಕಡ 70 ರಷ್ಟು ಚಿತ್ರೀಕರಣ ಪೂರ್ಣಗೊಳ್ಳುತ್ತಿತ್ತು. ಆದರೆ ಇದೀಗ ತಡವಾಗಿದೆಂದು ಹೇಳಿಕೊಂಡಿದ್ದಾರೆ.
और पढो »

Gold And Silver Price: ಅಕ್ಷಯ ತೃತೀಯದಂದು ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್:‌ ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿತ!!Gold And Silver Price: ಅಕ್ಷಯ ತೃತೀಯದಂದು ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್:‌ ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿತ!!ಬೆಳ್ಳಿ ಮಾರುಕಟ್ಟೆಯು ಸ್ಥಿರವಾದ ಏರಿಕೆಯ ಪ್ರವೃತ್ತಿಯನ್ನು ಪ್ರದರ್ಶಿಸಿತು, ಪ್ರತಿ ಕಿಲೋಗ್ರಾಂಗೆ 82,590 ರೂ. ಬೆಲೆ ತಲುಪಿದೆ. ಇಂದು ಬೆಳ್ಳಿಯ ದರ 2,310 ರೂ. ಹೆಚ್ಚಳವಾಗಿದೆ.
और पढो »

ಪ್ರಿಯಾಂಕಾ ಚೋಪ್ರಾ ಫ್ಯಾನ್ಸ್‌ಗೆ ಗುಡ್‌ ನ್ಯೂಸ್... ‌ಹೊಸ ಪೋಸ್ಟ್‌ ಮೂಲಕ ಹ್ಯಾಪಿ ನ್ಯೂಸ್‌ ಕೊಟ್ಟ ಪಿಗ್ಗಿ !ಪ್ರಿಯಾಂಕಾ ಚೋಪ್ರಾ ಫ್ಯಾನ್ಸ್‌ಗೆ ಗುಡ್‌ ನ್ಯೂಸ್... ‌ಹೊಸ ಪೋಸ್ಟ್‌ ಮೂಲಕ ಹ್ಯಾಪಿ ನ್ಯೂಸ್‌ ಕೊಟ್ಟ ಪಿಗ್ಗಿ !Priyanka Chopra: ಪ್ರಿಯಾಂಕ ಚೋಪ್ರಾ ಹೊಸ ಸಿನಿಮಾದ ಮೂಲಕ ತಮ್ಮ ಅಭಿಮಾನಿಗಳ ಮುಂದೆ ಎಂಟ್ರಿ ಕೊಡ್ತಾ ಇದ್ದಾರೆ. ಹಾಗಾದರೆ ಯಾವುದು ಆ ಸಿನಿಮಾ? ಈ ಸ್ಟೋರಿ ಓದಿ.
और पढो »

8ನೇ ವೇತನ ಆಯೋಗದ ಬಗ್ಗೆ ಗುಡ್ ನ್ಯೂಸ್! ಸರ್ಕಾರಿ ಉದ್ಯೋಗಿಗಳ ವೇತನ ಹೆಚ್ಚಳ ಹೊಸ ಸೂತ್ರದ ಮೂಲಕ ನಿರ್ಧಾರ ?8ನೇ ವೇತನ ಆಯೋಗದ ಬಗ್ಗೆ ಗುಡ್ ನ್ಯೂಸ್! ಸರ್ಕಾರಿ ಉದ್ಯೋಗಿಗಳ ವೇತನ ಹೆಚ್ಚಳ ಹೊಸ ಸೂತ್ರದ ಮೂಲಕ ನಿರ್ಧಾರ ?8th Pay Commission: ಮುಂದಿನ ವರ್ಷದ ವೇಳೆಗೆ,ಕೇಂದ್ರೀಯ ಉದ್ಯೋಗಿಗಳಿಗೆ ಮೋದಿ ಸರ್ಕಾರವು ದೊಡ್ಡ ಘೋಷಣೆಯನ್ನು ಮಾಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
और पढो »



Render Time: 2025-02-15 11:55:34